nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026
    Facebook Twitter Instagram
    ಟ್ರೆಂಡಿಂಗ್
    • ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ
    • ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ
    • ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    • ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ
    • ಕುಣಿಗಲ್: ಮೀಟರ್ ಬಡ್ಡಿ ದಂಧೆಗೆ ಮತ್ತೊಂದು ಬಲಿ; ಕಿರುಕುಳ ತಾಳಲಾರದೆ ಹರಿಕಥೆ ದಾಸ ಆತ್ಮಹತ್ಯೆ!
    • ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ
    • ಪಾವಗಡ: ವಸತಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಶಾಸಕರಿಗೆ ಪ್ರಾಂಶುಪಾಲರ ಮನವಿ
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗು ಬೆಳೆ ವಿಮಾ ಯೋಜನೆಗೊಳಪಡಿಸಲು ರೈತರಲ್ಲಿ ಮನವಿ
    ತುಮಕೂರು December 9, 2024

    ತೆಂಗು ಬೆಳೆ ವಿಮಾ ಯೋಜನೆಗೊಳಪಡಿಸಲು ರೈತರಲ್ಲಿ ಮನವಿ

    By adminDecember 9, 2024No Comments1 Min Read
    coconut crop

    Provided by
    Provided by

    ತುಮಕೂರು: ಜಿಲ್ಲೆಯಲ್ಲಿ ತೆಂಗು ಬೆಳೆ ಬೆಳೆಯುವ ರೈತರು ತಮ್ಮ ತೆಂಗಿನ ಬೆಳೆಯನ್ನು ವಿಮಾ ಯೋಜನೆಗೊಳಪಡಿಸಬೇಕೆಂದು ತೋಟಗಾರಿಕೆ ಉಪನಿರ್ದೇಶಕ ಶಾರದಮ್ಮ ಮನವಿ ಮಾಡಿದ್ದಾರೆ.

    ಆರೋಗ್ಯವಂತ ತೆಂಗಿನ ಗಿಡ/ ಮರಗಳು(4 ರಿಂದ 60 ವರ್ಷದವರೆಗೆ) ಈ ವಿಮೆಗೊಳಪಡುತ್ತವೆ. ರೈತರು ಕನಿಷ್ಠ 5 ತೆಂಗಿನ ಗಿಡ/ ಮರಗಳನ್ನು ಕಡ್ಡಾಯವಾಗಿ ವಿಮೆಗೊಳಪಡಿಸಬೇಕಾಗಿದ್ದು, 5ಕ್ಕಿಂತ ಕಡಿಮೆ ಸಂಖ್ಯೆಯ ತೆಂಗಿನ ಮರ/ ಗಿಡಗಳು ಈ ವಿಮೆಗೆ ಒಳಪಡುವುದಿಲ್ಲ.

    ಹವಾಮಾನ ವೈಪರೀತ್ಯದಿಂದ/ ಕೀಟ ಮತ್ತು ರೋಗ/ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದಲ್ಲಿ, ಬರಗಾಲ/ ಆಲಿಕಲ್ಲು/ ಸಿಡಿಲುಬಡಿತದಿಂದ ತೆಂಗಿನ ಗಿಡ /ಮರಗಳಿಗೆ ಸಂಪೂರ್ಣ ಹಾನಿಯಾಗಿ ಸತ್ತು ಹೋದಲ್ಲಿ ಹಾನಿ ಸಂಭವಿಸಿದ 15 ದಿನಗಳೊಳಗಾಗಿ ರೈತರು ಕಡ್ಡಾಯವಾಗಿ ವಿಮಾ ಕಂಪನಿಗೆ ತಿಳಿಸತಕ್ಕದ್ದು.

    ಈ ವಿಮಾ ಯೋಜನೆಯನ್ನು ತೆಂಗು ಅಭಿವೃದ್ಧಿ ಮಂಡಳಿಯು ಅನುಷ್ಠಾನಗೊಳಿಸುತ್ತಿದ್ದು, ಆಸಕ್ತ ರೈತರು ತೆಂಗು ಅಭಿವೃದ್ಧಿ ಮಂಡಳಿಯ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ ಪ್ರತಿ, ವಂತಿಕೆ ಹಣದೊಂದಿಗೆ ಆಯಾ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ. ವಂತಿಕೆ ಹಣ ಪಾವತಿಗೆ ಸಂಬAಧಿಸಿದ ಸ್ವೀಕೃತಿಯನ್ನು ಪಡೆಯಬೇಕು.

    ವಿಮಾ ಮೊತ್ತವನ್ನು ಪ್ರತಿ ಮರ/ಗಿಡ(4 ರಿಂದ 15 ವರ್ಷ)ಕ್ಕೆ 900 ರೂ.ನಂತೆ ಹಾಗೂ ಪ್ರತಿ ಮರ/ಗಿಡ(16 ರಿಂದ 60 ವರ್ಷ)ಕ್ಕೆ 1750 ರೂ.ಗಳಿಗೆ ನಿಗದಿಪಡಿಸಲಾಗಿದ್ದು, ವಿಮಾ ಮೊತ್ತದ ಶೇ.25ರಷ್ಟು ವಿಮಾ ಕಂತಿನ ದರವನ್ನು ರೈತರು ಪಾವತಿಸಬೇಕು ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅನುಕೂಲವಾಗುವಂತೆ ಬಾಲಭವನ ಅಭಿವೃದ್ಧಿಗೆ ಪೂರಕ ಕಾಮಗಾರಿ ಕೈಗೊಳ್ಳಲು ಸಿಇಒ ಅಶ್ವಿಜಾ ಸಲಹೆ

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮ: ತುಮಕೂರು ಪ್ರಥಮ

    June 21, 2026

    ತುಮಕೂರು: ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯು ಶೇ. 100.63ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ…

    ಸಿರಾದಲ್ಲಿ ಮೀನು ಮಾರಾಟ ಮಳಿಗೆಯನ್ನು ಸ್ಥಾಪಿಸಲು ಕೂಡಲೇ ಕ್ರಮ: ಟಿ.ಬಿ.ಜಯಚಂದ್ರ

    June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    June 21, 2026

    ಜಯನಗರ ಪಶ್ಚಿಮ ಪಾರ್ಕ್ ಜಾಗದಲ್ಲಿ ‘ನಮ್ಮ ಕ್ಲಿನಿಕ್’ ಸ್ಥಾಪನೆಗೆ ವಿರೋಧ: ಆಸ್ಪತ್ರೆ ನಿರ್ಮಾಣಕ್ಕೆ ತಡೆ ಕೋರಿ ಶಾಸಕರಿಗೆ ಮನವಿ

    June 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.