nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ
    ರಾಜ್ಯ ಸುದ್ದಿ December 10, 2024

    ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ

    By adminDecember 10, 2024No Comments1 Min Read
    s m krishna

    Provided by
    Provided by

    ಬೆಂಗಳೂರು: ಮಾಜಿ ಸಿಎಂ, ಕೇಂದ್ರದ ಮಾಜಿ ಸಚಿವರು, ಮಾಜಿ ರಾಜ್ಯಪಾಲರೂ ಆದ ಎಸ್.ಎಂ.ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾಗಿದ್ದಾರೆ.

    ಅವರಿಗೆ 93 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

    ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಇಂದು ಇಡೀ ದಿನ ಇಡಲಾಗುವುದು.

    ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ನಾಳೆ ಬೆಳಗ್ಗೆ ನೆರವೇರಿಸಲಾಗುವುದು ಎಂದು ಎಸ್.ಎಂ.ಕೃಷ್ಣ ಅವರ ದೀರ್ಘಕಾಲದ ಒಡನಾಡಿಗಳು, ಸಂಬಂಧಿಗಳು ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬೆಂಗಳೂರು: ಪ್ರಖ್ಯಾತ ಚಲನಚಿತ್ರ ನಿರ್ಮಾಪಕ ಬಿ.ಕೆ. ಶ್ರೀನಿವಾಸ್ (ಬೆಂ.ಕೋ.ಶ್ರೀ) ಅವರ ಸಿನಿಮಾ ಜಗತ್ತಿನ ಪಯಣ, ವ್ಯಾಪಾರ, ಹೋರಾಟ ಹಾಗೂ ಅವರ…

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.