ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್.ಎಂ. ಕೃಷ್ಣ ಅವರು ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.
ಡಿಸೆಂಬರ್ 11 ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಎಸ್.ಎಂ.ಕೃಷ್ಣ ಅಂತ್ಯಕ್ರಿಯೆ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx