nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಸಿಯೂಟ ಯೋಜನೆಯನ್ನ ಪರಿಚಯಿಸಿದ್ದ ಎಸ್.ಎಂ.ಕೃಷ್ಣ
    ರಾಜ್ಯ ಸುದ್ದಿ December 10, 2024

    ಬಿಸಿಯೂಟ ಯೋಜನೆಯನ್ನ ಪರಿಚಯಿಸಿದ್ದ ಎಸ್.ಎಂ.ಕೃಷ್ಣ

    By adminDecember 10, 2024No Comments1 Min Read
    bisiyuta

    ಬೆಂಗಳೂರು: ಕರ್ನಾಟಕ ರಾಜ್ಯದ ಜನಪ್ರಿಯ ಯೋಜನೆಯಾದ ಶಾಲಾ ಮಕ್ಕಳಿಗೆ ಬಿಸಿಯೂಟವನ್ನು ಪರಿಚಯಿಸಿರುವುದು  ಆ ಕಾಲದಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ಅವರು.

    ಈ ಯೋಜನೆಯ ಹಿಂದೆ ಹಸಿವು ನೀಗಿಸುವ ಉದ್ದೇಶ ಇತ್ತು. ಆದರೆ ಈ ಯೋಜನೆಯನ್ನ ಎಸ್.ಎಂ.ಕೃಷ್ಣ ಅವರು ಜಾರಿಗೆ ತಂದಿರುವುರು ಏಕೆ ಎನ್ನುವುದನ್ನು  ತಮ್ಮ ಆತ್ಮಕಥೆ ಸ್ಮೃತಿ ವಾಹಿನಿಯಲ್ಲಿ ತೆರೆದಿಟ್ಟಿದ್ದಾರೆ.


    Provided by
    Provided by

    ಉತ್ತರ ಕನ್ನಡ ಪ್ರವಾಸದ ವೇಳೆ, ನನ್ನ ಜೊತೆಗೆ ಒಂದಿಬ್ಬರು ಮಿತ್ರರು ಇದ್ದರು. ಸಂಜೆ ಇಳಿಹೊತ್ತು ಶಾಲೆಯಿಂದ ಹೆಣ್ಣುಮಕ್ಕಳು ನಡೆದುಕೊಂಡು ಬರುತ್ತಿದ್ದರು. ಅವರನ್ನು ನಿಲ್ಲಿಸಿ ಅವರು ಮನೆಬಿಟ್ಟ ಸಮಯ ಹಾಗೂ ಶಾಲೆಯಲ್ಲಿ ಏನಾದರೂ ತಿನ್ನಲಿಕ್ಕೆ ಕೊಟ್ಟರಾ, ನೀವು ಎಷ್ಟೊತ್ತಿಗೆ ಮನೆಗೆ ಹೋಗುತ್ತೀರಾ ಮುಂತಾದ ವಿಷಯಗಳನ್ನು ವಿಚಾರಿಸಿಕೊಂಡೆ. ಬೆಳಿಗ್ಗೆ ಒಂದಿಷ್ಟು ಊಟ ಮಾಡಿದ ಮಕ್ಕಳು ಸಂಜೆ 6 ಗಂಟೆಯ ತನಕ ಹಸಿದಿರಬೇಕಾಗುತ್ತದೆ. ಹಸಿದ ಮಕ್ಕಳಿಗೆ ವಿದ್ಯೆಯ ಜೊತೆಗೆ ಹೊಟ್ಟೆಗೂ ಸಮಜಾಯಿಶಿ ಹೇಳಬೇಕೆಂಬುದು ನನ್ನ ಕನಸಾಗಿತ್ತು ಎಂದು ಎಸ್.ಎಂ.ಕೃಷ್ಣ ತಮ್ಮ ಆತ್ಮಕಥೆಯಲ್ಲಿ ತಿಳಿಸಿದ್ದಾರೆ.

    ಹಿಂದೆ ಅಂಥ ಪ್ರಯತ್ನಗಳು ನಡೆದು ವಿಫಲವಾಗಿದ್ದವು. ಅಕ್ಷರ ದಾಸೋಹ ಕಾರ‍್ಯಕ್ರಮದ ಹೊರೆ ಹೊರಲು ಕಷ್ಟ ಎಂದು ಆರ್ಥಿಕ ಇಲಾಖೆ ಹೇಳಿತು. ಕೊನೆಗೆ ಶಿಕ್ಷಣ ಇಲಾಖೆಗೆ ಸಾಕಷ್ಟು ಸಂಪನ್ಮೂಲ ಒದಗಿಸಿ ಅಕ್ಷರ ದಾಸೋಹ ಕಾರ‍್ಯಕ್ರಮ ಆರಂಭಿಸಿದೆ’ ಎಂದು ಎಸ್‌.ಎಂ. ಕೃಷ್ಣ ಸ್ಮೃತಿ ವಾಹಿನಿಯಲ್ಲಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.