nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

    March 10, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಪಾವಗಡದ ರಾಮಕೃಷ್ಣ ಸೇವಾಶ್ರಮದಿಂದ ನೆರವು:  ಜಪಾನಂದ ಸ್ವಾಮೀಜಿ
    ಪಾವಗಡ December 12, 2024

    ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಪಾವಗಡದ ರಾಮಕೃಷ್ಣ ಸೇವಾಶ್ರಮದಿಂದ ನೆರವು:  ಜಪಾನಂದ ಸ್ವಾಮೀಜಿ

    By adminDecember 12, 2024No Comments1 Min Read
    japananda

    ತುಮಕೂರು: ನವಂಬರ್ ನಲ್ಲಿ ಸೃಷ್ಟಿಯಾಗಿದ್ದ ಪೆಂಗಲ್ ಚಂಡಮಾರುತದಿಂದ ತಮಿಳುನಾಡಿನ ಭಾಗಶಃ ಸಮುದ್ರ ತೀರದ ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದವು, ಪ್ರತಿ ವರ್ಷದಂತೆ ಈ ವರ್ಷವೂ ಸಹ ತಮಿಳುನಾಡಿನ ಜನರ ನೆರವಿಗೆ ಪಾವಗಡದ ಸ್ವಾಮೀಜಿ ಜಪಾನಂದ ನಿಂತಿದ್ದು, ಹತ್ತು ಸಾವಿರ ಜನರಿಗೆ ಸುಮಾರು 2500 ಮೌಲ್ಯದ ಕಿಟ್ ವಿತರಣಾ ಕಾರ್ಯಕ್ಕೆ ಬರದಿಂದ ಸಿದ್ಧತೆಗಳನ್ನ ಕೈಗೊಳ್ಳುತ್ತಿದ್ದಾರೆ.

    ಈ ಬಗ್ಗೆ  ಸುದ್ದಿಗಾರರೊಂದಿಗೆ ಮಾತನಾಡಿದ  ಸ್ವಾಮಿ ಜಪಾನಂದ ಜಿ., ಕಳೆದ 35 ವರ್ಷಗಳಿಂದ ಸೇವೆ ನಿರಂತರವಾಗಿ ನಡೆಸಲಾಗುತ್ತಿದ್ದು, ಕಳೆದ ನವೆಂಬರ್ ನಲ್ಲಿ ಆಂಧ್ರಪ್ರದೇಶದ ಅನಂತಪುರಂನಲ್ಲಿ ಪ್ರವಾಹ ಪೀಡಿತರಿಗೆ ನೆರವು ನೀಡಲಾಗಿತ್ತು. ನಂತರ ಇದೀಗ ತಮಿಳುನಾಡಿನ ಜನರು ಕರೆ ಮಾಡಿ ನೆರವಿಗೆ ಧಾವಿಸುವಂತೆ ವಿನಂತಿಸಿಕೊಂಡಿದ್ದು ಈ ಹಿನ್ನಲೆ 10,000 ಜನರಿಗೆ ನೆರವು ನೀಡುತ್ತಿದ್ದು, ಅದರಂತೆ ಪಾವಗಡದ ಸ್ವಯಂಸೇವಕರಿಂದ ಕೀಟಗಳನ್ನು ತಯಾರಿಸಲಾಗುತ್ತಿದೆ ಎಂದು ಮಾಹಿತಿಯನ್ನು ಹಂಚಿಕೊಂಡರು.


    Provided by
    Provided by

    ಇದೇ ಸಂದರ್ಭದಲ್ಲಿ ಆಶ್ರಮದ ಭಕ್ತರಾದ ಜೆ.ಎಸ್.ಅನಿಲ್ ಕುಮಾರ್, ಕಮಲ್ ಬಾಬು, ಮತ್ತಿತರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ

    March 10, 2026

    ತುರುವೇಕೆರೆ: ತಾಲ್ಲೂಕಿನ ದಂಡಿನಶಿವರ ಹೋಬಳಿಯ ಹಂಪಲಾಪುರ ಸಮೀಪದ ಜಮೀನಿನಲ್ಲಿ ದಲಿತರಿಗೆ ಮಂಜೂರಾಗಿರುವ ಭೂಮಿಯನ್ನು ಉಳುಮೆ ಮಾಡಲು ಬಿಡದೆ, ತಾಲ್ಲೂಕು ಆಡಳಿತ…

    ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

    March 10, 2026

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.