nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026
    Facebook Twitter Instagram
    ಟ್ರೆಂಡಿಂಗ್
    • ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ
    • ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ
    • ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ
    • ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ
    • ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ
    • 2028ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ: ಮಾಜಿ ಜಿ.ಪಂ. ಸದಸ್ಯ ಜಿ. ನಾರಾಯಣ್ ಘೋಷಣೆ
    • ಬಳ್ಳಾರಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಜಾಗೃತಿ ಜಾಥಾ
    • ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
    ಕೊರಟಗೆರೆ January 25, 2022

    ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

    By adminJanuary 25, 2022No Comments1 Min Read
    yuktha kowshalya

    ಕೊರಟಗೆರೆ : ಯುಕ್ತ  ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಕೊರಟಗೆರೆ   ತಾಲ್ಲೂಕು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದ ಮಧುಗಿರಿ  ದಿಲೀಪ್,  ಗ್ರಾಮೀಣ ಭಾಗದ ವಿದ್ಯಾರ್ಥಿಗಳು msyep (Multi skill youth empowerment programme) ಪಡೆಯುವ ಮೂಲಕ ಉದ್ಯೋಗಕ್ಕೆ ಸಹಕಾರಿಯಾಗಿದೆ ಎಂದು msyep ತರಬೇತಿಯ ಬಗ್ಗೆ ಅರಿವು ಮೂಡಿಸಿದರು.

    ತರಬೇತಿಯನ್ನು ಪಡೆದುಕೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶ. ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ್ ರವರು ವಿದ್ಯಾರ್ಥಿಗಳಿಗೆ msyep ತರಬೇತಿಯನ್ನು ನಮ್ಮ ಕಾಲೇಜಿನಲ್ಲಿ ನೀಡಬೇಕೆಂದು ಮನವಿ ಮಾಡಿದರು.

    ಈ ಕಾರ್ಯಕ್ರಮದಲ್ಲಿ ಜಿಲ್ಲಾ  ಮುಖ್ಯ ಕಾರ್ಯಕ್ರಮ ಅಯೋಜಕರಾದ ದೀಪಿಕಾ  ವೆಂಕಟೇಶ್ ರವರು ತರಬೇತಿ ಯ ಅವಧಿ ಮತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಉಪವಿಭಾಗ ಆಯೋಜಕರು ತನುಜ, ಪೂಜಾ ಸಹನಾ, ಲೀಲಾವತಿ ಹಾಜರಿದ್ದರು.

    ಪ್ರಾಥಮಿಕ ಕೃಷಿ ಪತ್ತಿನ ಸಂಘ ಸಹಕಾರ ಸಂಘದ ಅಧ್ಯಕ್ಷರಾದ ಯತಿಂದ್ರ ಕುಮಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ , ಪತ್ರಕರ್ತರಾದ ಸಿದ್ದರಾಜು ಟಿ.ಹೆಚ್. ಹಾಜರಿದ್ದರು.

    ವರದಿ:  ಸಿದ್ದರಾಜು ಟಿ.ಹೆಚ್.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪೋಷಕತ್ವ – ಮಕ್ಕಳ ಬಾಳಿಗೆ ಬೆಳಗಾಗಿ ಕಾರ್ಯಕ್ರಮ: ಪೋಷಕರಿಂದ ಅರ್ಜಿ ಆಹ್ವಾನ

    July 3, 2026

    ತುಮಕೂರು: ಪ್ರತಿಯೊಂದು ಕುಟುಂಬವು ಪ್ರೀತಿ, ವಾತ್ಸಲ್ಯದೊಂದಿಗೆ ಕುಟುಂಬದಲ್ಲಿ ಬೆಳೆಯುವ ಹಕ್ಕನ್ನು ಹೊಂದಿದ್ದು, ಕುಟುಂಬವು ಮಕ್ಕಳ ಬದುಕಿಗೆ ಜೀವನಾಡಿ” ಯಾಗಿ ಮಹತ್ತರವಾದ…

    ಎಸ್ ಐ ಆರ್: 3 ದಿನಗಳಲ್ಲಿ 5.15 ಲಕ್ಷ ಅರ್ಜಿ ವಿತರಣೆ | ಮನೆ ಭೇಟಿ ವೇಳೆ 59 ಮಂದಿ ಮೃತ ಮತದಾರರು ಪತ್ತೆ

    July 3, 2026

    ಕೇಂದ್ರದ ‘ರಿವಾರ್ಡ್’ ಯೋಜನೆಯಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪ: ಕ್ರಮಕ್ಕೆ ಭೀಮ ಆರ್ಮಿ ಒತ್ತಾಯ

    July 3, 2026

    ಅಕ್ರಮ ಚಟುವಟಿಕೆ ತಡೆಗೆ ಅಂತಾರಾಜ್ಯ ಪೊಲೀಸ್ ಸಮನ್ವಯ ಸಭೆ: ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ

    July 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.