nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 39ನೇ ಪತ್ರಕರ್ತರ ಸಮ್ಮೇಳನದ ಲೋಗೋ ಬಿಡುಗಡೆಗೊಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    ತುಮಕೂರು December 15, 2024

    39ನೇ ಪತ್ರಕರ್ತರ ಸಮ್ಮೇಳನದ ಲೋಗೋ ಬಿಡುಗಡೆಗೊಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

    By adminDecember 15, 2024No Comments1 Min Read
    parameshwar

    ತುಮಕೂರು: ಕರ್ನಾಟಕರಾಜ್ಯಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯದಾದ್ಯಂತತನ್ನ ಶಾಖೆಗಳನ್ನು ವಿಸ್ತರಿಸಿಕೊಂಡು ಕ್ಷೇಮಾಭಿವೃದ್ಧಿ ಸೇರಿದಂತೆ ಅವರ ರಕ್ಷಣೆಗೆ ಕಟಿಬದ್ಧವಾಗಿ ನಿಂತು ಸಹಕಾರ ನೀಡುತ್ತಿದ್ದು, ಹಿನ್ನೆಲೆಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನವನ್ನು ನಡೆಸಲು ನಿಶ್ಚಯಗೊಳಿಸಿದ್ದು ಕಲ್ಪತರುನಾಡಿನಲ್ಲಿ ಕರ್ನಾಟಕ ರಾಜ್ಯಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯಮಟ್ಟದ ಸಮ್ಮೇಳನ ನಡೆಸಿ ಯಶಸ್ವಿಗೊಳಿಸಬೇಕೆಂದು ಶುಭ ಹಾರೈಸಿ ಸಮ್ಮೇಳನದ ಲಾಂಛನವನ್ನು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್‌ ಅವರು ನಗರದ ನೀರಿಕ್ಷಣಾಮಂದಿರದಲ್ಲಿ ಬಿಡುಗಡೆಗೊಳಿಸಿದರು.

    ಈ ವೇಳೆ ಮಾತನಾಡಿದ ಸಚಿವರು ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನಕ್ಕೆ ಐದರಿಂದ ಆರು ಸಾವಿರ ಪತ್ರಕರ್ತರು ಸೇರಿದಂತೆ ಅವರ ಕುಟುಂಬಸ್ಥರು ಸೇರುವ ನಿರೀಕ್ಷೆಯಿದ್ದು, ಜನವರಿ 18,19ರಂದು ಮುಖ್ಯಮಂತ್ರಿಗಳು ಸಮ್ಮೇಳನಕ್ಕೆ ಬರುವ ಭರವಸೆಯನ್ನು ಈಗಾಗಲೇ ನೀಡಿದ್ದಾರೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆನಿಸಿರುವ ಪತ್ರಿಕಾರಂಗದ ಪತ್ರಕರ್ತರು ಹಗಲಿರುಳು ಕಷ್ಟಪಟ್ಟು ದುಡಿಯುತ್ತಿದ್ದಾರೆ, ಪತ್ರಕರ್ತರು ಒಂದೆಡೆ ಸೇರುವ ನಿಟ್ಟಿನಲ್ಲಿ ಸಮ್ಮೇಳನ ನಡೆಸುತ್ತಿದ್ದು, ಈ ಸಮ್ಮೇಳನಕ್ಕೆ ನಾನು ಸೇರಿದಂತೆ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಮತ್ತು ಜಿಲ್ಲಾಡಳಿತ ಹಾಗೂ ಇತರೆ ಸಂಘ, ಸಂಸ್ಥೆಗಳು ಸಹಕಾರ ನೀಡಿ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.


    Provided by
    Provided by

    ಸಂದರ್ಭದಲ್ಲಿ ಮಾಜಿ ಸಚಿವ ಸೂಗಡು ಶಿವಣ್ಣ, ಜಿಲ್ಲಾಧಿಕಾರಿ ಶುಭಕಲಾಣ್, ಸಿಇಓ ಜಿ.ಪ್ರಭು,ಎಸ್ಪಿ ಆಶೋಕ್, ಕಾರ್ಯನಿರತ ಪತ್ರಕರ್ತರ ಸಂಘದರಾಷ್ಟ್ರೀಯ ಮಂಡಳಿ ಸಂಘಟನಾ ಕಾರ್ಯದರ್ಶಿ ಡಿ.ಎಂ.ಸತೀಶ್, ಸದಸ್ಯರುಗಳಾದ ಟಿ.ಎನ್.ಮಧುಕರ್, ಶಾಂತರಾಜು ಅನು, ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್, ಉಪಾಧ್ಯಕ್ಷ ಚಿಕ್ಕರಪ್ಪ, ಪ್ರಧಾನ ಕಾರ್ಯದರ್ಶಿ ಟಿ.ಇ.ರಘುರಾಮ್, ಕಾರ್ಯದರ್ಶಿ ಹಾರೋಗೆರೆ ಸತೀಶ್, ಸೇರಿದಂತೆ ಸಂಘಟನೆಯ ನಿರ್ದೇಶಕರುಗಳು, ನಾಮ ನಿರ್ದೇಶಕರುಗಳು, ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.