nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಗಳಲ್ಲಿ ಕಳ್ಳತನ ತಪ್ಪಿಸಲು ಪಾವಗಡ ಪೊಲೀಸರಿಂದ ವಿನೂತನ ಪ್ರಯತ್ನ!
    ಪಾವಗಡ December 17, 2024

    ಮನೆಗಳಲ್ಲಿ ಕಳ್ಳತನ ತಪ್ಪಿಸಲು ಪಾವಗಡ ಪೊಲೀಸರಿಂದ ವಿನೂತನ ಪ್ರಯತ್ನ!

    By adminDecember 17, 2024No Comments1 Min Read
    pavagada police

    ಪಾವಗಡ: ಮನೆಗಳಲ್ಲಿ ಪ್ರಕರಣಗಳನ್ನು ಕಡಿಮೆ ಮಾಡಲು ಪಟ್ಟಣದಲ್ಲಿ ಪಾವಗಡ ಪೊಲೀಸರು ವಿನೂತನ ಪ್ರಯತ್ನ ನಡೆಸಿದ್ದಾರೆ.

    ಹೌದು..! ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಇತ್ತೀಚಿಗೆ ಮನೆಗಳ್ಳರ ಹಾವಳಿ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಳ ಹಾಕುವ ನಿಟ್ಟಿನಲ್ಲಿ ಪಾವಗಡ ಪೊಲೀಸರು ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.


    Provided by
    Provided by

    ಅದೇನಪ್ಪ ಅಂದ್ರೆ, ಮನೆ ಮಂದಿ ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋದಂತಹ ಸಂದರ್ಭದಲ್ಲಿ ಪಾವಗಡ ಪೊಲೀಸರಿಗೆ ಮಾಹಿತಿ ನೀಡಿ, ನಾವು ನಿಮ್ಮ ಮನೆಗೆ ರಕ್ಷಣೆ ಕಲ್ಪಿಸುತ್ತೇವೆ ಎಂಬ ಮಾಹಿತಿ ಮತ್ತು ಪೊಲೀಸರನ್ನು ದೂರವಾಣಿ ಸಂಖ್ಯೆಗಳನ್ನು ಒಳಗೊಂಡಂತಹ ಸ್ಟಿಕ್ಕರ್ ಅನ್ನ ಪಾವಗಡ ಪಟ್ಟಣದ ಶ್ರೀನಿವಾಸನಗರ ನಾಗರಕಟ್ಟೆ ವೃತ್ತ ಸೇರಿದಂತೆ ವಿವಿಧಡೆ ಮನೆಗಳ ಬಾಗಿಲುಗಳ ಮೇಲೆ ಪೊಲೀಸರೇ ಸ್ವತಃ ಅಂಟಿಸಿ ಜಾಗೃತಿ ಮೂಡಿಸುತ್ತಿದ್ದಾರೆ.

    ಈ ಸಂದರ್ಭದಲ್ಲಿ ಪಾವಗಡ ವೃತ್ತ ನಿರೀಕ್ಷಕ ಎಂ.ಆರ್.ಸುರೇಶ್ ಅವರು ಮನೆಗಳಿಂದ ಪ್ರವಾಸ ಅಥವಾ ಊರುಗಳಿಗೆ ಹೋಗುವ ಸಂದರ್ಭದಲ್ಲಿ ಬೆಲೆ ಬಾಳುವಂತಹ ವಸ್ತುಗಳನ್ನ ಜೋಪಾನವಾಗಿ ತಮ್ಮ ಜೊತೆಗೆ ತೆಗೆದುಕೊಂಡು ಹೋಗುವುದಾಗಲಿ ಬ್ಯಾಂಕಿನಲ್ಲಿ ಇರಿಸುವುದಾಗಲಿ ಮಾಡಬೇಕು ಅಥವಾ ತಾವು ಊರುಗಳಿಗೆ ಹೋದಂತಹ ಸಂದರ್ಭದಲ್ಲಿ ಪಾವಗಡ ಪೊಲೀಸರಿಗೆ ಮಾಹಿತಿ ನೀಡಿದರೆ ತಮ್ಮ ಮನೆಗಳ ಬಳಿ ಹೆಚ್ಚಿನ ಭದ್ರತೆ ವಹಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು.

    ಈ ಒಂದು ಜಾಗೃತಿ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿಗಳಾದ ದೀಪಕ್, ತಳವಾರ ರಾಜು, ನಾಗೇಶ್, ಪ್ರವೀಣ್, ನವೀನ್, ಸ್ಥಳೀಯ ಯುವಕರಾದ ಗೋಪಾಲ ಮಿರ್ಚೀ, ಅಭಿ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.