nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026
    Facebook Twitter Instagram
    ಟ್ರೆಂಡಿಂಗ್
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹೇಶ್ ಪಿ.ಯು. ಕಾಲೇಜಿನಲ್ಲಿ ಸಂಭ್ರಮದ 73ನೇ ಗಣ ರಾಜ್ಯೋತ್ಸವ ಆಚರಣೆ
    ತುಮಕೂರು January 26, 2022

    ಮಹೇಶ್ ಪಿ.ಯು. ಕಾಲೇಜಿನಲ್ಲಿ ಸಂಭ್ರಮದ 73ನೇ ಗಣ ರಾಜ್ಯೋತ್ಸವ ಆಚರಣೆ

    By adminJanuary 26, 2022No Comments1 Min Read
    mahesh pu

    ತುಮಕೂರು: ಪಟ್ಟಣದ ಅಶೋಕ ನಗರದಲ್ಲಿರುವ ಮಹೇಶ್ ಪಿ.ಯು ಕಾಲೇಜಿನಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸರಳವಾಗಿ ಹಾಗೂ ಸಂಭ್ರಮದಿಂದ ಕಾಲೇಜಿನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳು ಆಚರಿಸಿದರು.

     ಕಾಲೇಜಿನ ಪ್ರಾಂಶುಪಾಲರಾದ ವಿದ್ಯಾ ಪಾಟೀಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ,  ಭಾರತದಲ್ಲಿ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯ ದಿನವೆಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಂವಿಧಾನ ಜಾರಿಗೆ ಬಂದ ಈ ದಿನ ಬಹಳ ವಿಶೇಷವಾಗಿದ್ದು, ಭಾರತ ಸ್ವಾತಂತ್ರ್ಯಕ್ಕೆ ಹೋರಾಡಿದ ಹಲವು ಪ್ರಮುಖ ನಾಯಕರನ್ನು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿದಂತಹ ಪ್ರತಿಯೊಬ್ಬರು ನಮಗೆ ಸ್ಪೂರ್ತಿಯಾಗಿದ್ದಾರೆ. ಈ ದಿನ ಪ್ರಾಂಶುಪಾಲರಾಗಿ ಧ್ವಜಾರೋಹಣ ಮಾಡಿದ ನನಗೆ ಹೆಮ್ಮೆಯಿದೆ ಎಂದರು.


    Provided by
    Provided by

    ಉಪನ್ಯಾಸಕ ಶ್ರೀನಿವಾಸ್ ಕಲ್ಲೂರು ಮಾತನಾಡಿ,  ಗಣರಾಜ್ಯೋತ್ಸವ ದಿನವನ್ನು ಭಾರತದ ಪ್ರತಿ ಸರ್ಕಾರಿ ಕಚೇರಿಗಳು, ಇಲಾಖೆಗಳು ಮತ್ತು ಸಂಸ್ಥೆಗಳು, ಹಾಗೂ  ಎಲ್ಲಾ ಶಾಲಾ, ಕಾಲೇಜುಗಳು ಸೇರಿದಂತೆ ವಿಶ್ವವಿದ್ಯಾಲಯಗಳಲ್ಲಿ ಅತ್ಯಂತ ವಿಶೇಷವಾಗಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು ನಾವೆಲ್ಲರೂ ವಿಶೇಷವಾಗಿ ಗೌರವಿಸಬೇಕು  ಹಬ್ಬದ ದಿನವಾಗಿ ಆಚರಿಸಬೇಕು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿರುವ ಎಲ್ಲಾ ಮಹಾನ್ ನಾಯಕರನ್ನು, ಅವರ ಸೇವೆಯನ್ನು ನೆನೆದು ಅವರಿಗೆ ವಿಶೇಷವಾಗಿ ವಂದಿಸಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ ಉಪನ್ಯಾಸಕ ಸುರೇಶ್ ಹಾಗೂ ಉಪನ್ಯಾಸಕರಾದ  ಹರೀಶ್ ಹಂತದ ಸಿಬ್ಬಂದಿ ವೃಂದ ನಿರೂಪಿಸಿದರು. ಉಪನ್ಯಾಸಕಿ ನಾಗಲಕ್ಷ್ಮಿ ವಂದಿಸಿದರು.  ಕಾಲೇಜಿನ ವಿದ್ಯಾರ್ಥಿಗಳು ಶಾಂತಿ-ಸೌಹಾರ್ದತೆಯ ಸಮವಸ್ತ್ರಗಳನ್ನು ಧರಿಸುವುದರ ಮೂಲಕ ಕಂಗೊಳಿಸಿದರು.

    ವರದಿ: ಸಚಿನ್ ಮಾಯಸಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ಮೈಸೂರು: ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡರು ಹಾಗೂ ಪಕ್ಷದ ನಾಯಕತ್ವದ ನಡುವಿನ ಮುನಿಸು ಈಗ ಬಹಿರಂಗವಾಗಿದ್ದು, “ಜಿ.ಟಿ. ದೇವೇಗೌಡರು…

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ

    February 9, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.