ಕಾರ್ಕಳ: ಇಲ್ಲಿನ ಹಿರಿಯಂಗಡಿಯ ಇತಿಹಾಸ ಪ್ರಸಿದ್ಧ ಹಲ್ಲರ ಬಸದಿಯ ರಥೋತ್ಸವ ಹಾಗೂ ಸಮಾವಸರಣ ಪೂಜೆಗಳು ನಡೆದವು.
ಶ್ರೀ ನೇಮಿನಾಥ ತೀರ್ಥಂಕರ, ಶ್ರೀ ಪಾರ್ಶ್ವನಾಥ ತೀರ್ಥಂಕರ ಹಾಗೂ ಚತುರ್ವಿಶ ತೀರ್ಥಂಕರ, ಮಾತೆ ಪದ್ಮಾವತಿಗೆ ವಿಶೇಷ ಪೂಜೆ, ಅಭಿಷೇಕ, ಆರಾಧನೆಗಳು ನಡೆದವು .
ಕಾರ್ಕಳ ,ಮೂಡುಬಿದರೆ ,ಕಳಸ ಸೇರಿದಂತೆ, ನಾಡಿನ ವಿವಿಧಡೆಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಯಶ್ರೀ ಹೊರನಾಡು ಅವರ ಸಂಗೀತ ಹೊಸ ಮೆರುಗು ನೀಡಿತು.
ವರದಿ: ಜೆ.ರಂಗನಾಥ, ತುಮಕೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx