nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಕರಲ್ಲಿ ಜಾಗೃತಿ ಮೂಡಿಸಿ: ವೆಂಕಟೇಶ್ ಕುಮಾರ್ ಆರ್.
    ತುಮಕೂರು December 20, 2024

    ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಕರಲ್ಲಿ ಜಾಗೃತಿ ಮೂಡಿಸಿ: ವೆಂಕಟೇಶ್ ಕುಮಾರ್ ಆರ್.

    By adminDecember 20, 2024No Comments1 Min Read

    ತುಮಕೂರು:  ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಮಾತದಾನ ಅತ್ಯಂತ ಪ್ರಮುಖವಾಗಿದ್ದು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಲು ಯುವಜನತೆಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಆರ್. ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ನಿರೀಕ್ಷಣಾ ಮಂದಿರ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ವಿವಿಧ ಶಿಕ್ಷಣ ವಿಭಾಗಗಳಲ್ಲಿ ವ್ಯಾಸಂಗ ಮಾಡುತ್ತಿರುವ ಯುವಕರು ಚುನಾವಣೆ ಸಂದರ್ಭಗಳಲ್ಲಿ ತಮ್ಮ ಕ್ಷೇತ್ರಗಳಿಗೆ ತೆರಳಿ ಮತದಾನ ಮಾಡಲು ಆಸಕ್ತಿ ತೋರದೆ ಇರುವುದರಿಂದ ಅವರು ಇರುವ ಸ್ಥಳಗಳಲ್ಲೇ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದರು.


    Provided by
    Provided by

    ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಯಡಿ ಸ್ವೀಕೃತವಾದ ಅರ್ಜಿಗಳು, ಮನೆ-ಮನೆ ಸಮೀಕ್ಷೆಯ ಪ್ರಗತಿ ಹಾಗೂ ಇ.ಪಿ.ರೇಷಿಯೋ, ಜೆಂಡರ್ ರೇಷಿಯೋ ಮುಂತಾದ ಮತದಾರರ ಪಟ್ಟಿಯ ಸಂಬಂಧ ಸಾಧಿಸಿರುವ ಪ್ರಗತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರ ಹೆಸರನ್ನು ನೋಂದಣಿ ಮಾಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಇ.ಪಿ. ರೇಷಿಯೋ ಮತ್ತು ಜೆಂಡರ್ ರೇಷಿಯೋ ಹೆಚ್ಚಾಗಿರುವ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲನೆ ನಡೆಸಬೇಕು ಎಂದರು.

    ಪಟ್ಟಿಯಲ್ಲಿ ಮರಣ ಹೊಂದಿರುವ ಮತ್ತು ಖಾಯಂ ಸ್ಥಳಾಂತರಗೊಂಡಿರುವ ಮತದಾರರನ್ನು ಗುರುತಿಸಿ, ನಿಯಮಾನುಸಾರ ಮತದಾರರ ಪಟ್ಟಿಯಿಂದ ಕೈಬಿಡಲು ಸೂಕ್ತ ಕ್ರಮವಹಿಸಬೇಕು ಎಂದು ಸೂಚಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತರಾದ ಅಶ್ವಿಜ ಬಿ.ವಿ., ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಚುನಾವಣಾ ತಹಶೀಲ್ದಾರ್ ರೇಷ್ಮಾ, ಉಪ ವಿಭಾಗಾಧಿಕಾರಿಗಳಾದ ಸಪ್ತಶ್ರೀ, ಗೌರವ್ ಕುಮಾರ್ ಶೆಟ್ಟಿ ಸೇರಿದಂತೆ ವಿವಿಧ ತಾಲ್ಲೂಕುಗಳ ತಹಶೀಲ್ದಾರ್‌ ಗಳು, ಮತ್ತಿತರರು ಉಪಸ್ಥಿತರಿದ್ದರು.

    ಸಭೆಗೂ ಮುನ್ನ ನಗರದ ಕೋತಿತೋಪು, ಅಂತರಸನಹಳ್ಳಿ, ಕೊರಟಗೆರೆ ತಾಲೂಕಿನ ದುದ್ದನ ಹಳ್ಳಿ, ಬ್ಯಾಲ್ಯ ಸೇರಿದಂತೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರದ ಆಯ್ದ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.