nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ
    ತುಮಕೂರು December 20, 2024

    ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ

    By adminDecember 20, 2024No Comments1 Min Read
    amoghavarsha

    ತುಮಕೂರು: ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘ ವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ.

    ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್‌ ಅವರು ಕ್ಷೇತ್ರ ಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ.


    Provided by
    Provided by

    ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್‌ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡು ಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಈ ಶಾಸನವು ರಾಷ್ಟ್ರಕೂಟರ ಅರಸ ಅಮೋಘ ವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು, ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ.

    “ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬಂಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ ಈ ನೊಳಂಬರಿಗೆ ಪಲ್ಲವಾನ್ವಯ ಎಂದು ಕರೆದಿರುವುದು ಈ ಶಾಸನದಲ್ಲಿ ಕಂಡುಬುರುತ್ತದೆ” ಎಂದು ಪ್ರೊ. ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಅಮೋಘ ವರ್ಷನ ಆಡಳಿತದ ಅವಧಿಯಲ್ಲಿ ರಾಯಚೂರನ್ನು ಎಡದೊರೆ ನಾಡು, ಎರೆನಾಡು ಸಿರೇಯ ನಾಡೆಂದು ಕರೆಯಲಾಗಿದೆ. ಶಾಸನದಲ್ಲಿ ಮುಳುಗುಂದ ನಾಡಿನ ಉಲ್ಲೇಖವಿದ್ದು, ಯಾವುದೀ ಮುಳುಗುಂದ ಎನ್ನುವುದು ಕುತೂಹಲವಾಗಿ ಉಳಿದಿದೆ. ಶಾಸನದ ಕುರಿತು ಮತ್ತಷ್ಟು ಸಂಶೋಧನೆ ನಡೆಯಬೇಕಿದ್ದು, ಇನ್ನು ಅನೇಕ ಕುತೂಹಲ ಸಂಗತಿಗಳು ಬೆಳಕಿಗೆ ಬರಲಿವೆ ಎಂದು ಪ್ರೊ.ಎಂ.ಕೊಟ್ರೇಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

    ಸಂಶೋಧನಕಾರ್ಯದಲ್ಲಿ ವಿದ್ಯಾರ್ಥಿ ಶಶಿಕುಮಾರ ನಾಯಕ್ ಹಾಗೂ ತುಮಕೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀಪಾದ ಕುಲಕರ್ಣಿ ಸಹಕರಿಸಿದ್ದಾರೆ ಎಂದು ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.