nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿಸೆಂಬರ್ 26: ಅರಿಹಂತ ಸಹಕಾರಿಗೆ 25ನೇ ಬೆಳ್ಳಿ ಹಬ್ಬದ ಸಂಭ್ರಮಾಚರಣೆ
    ಜಿಲ್ಲಾ ಸುದ್ದಿ December 23, 2024

    ಡಿಸೆಂಬರ್ 26: ಅರಿಹಂತ ಸಹಕಾರಿಗೆ 25ನೇ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

    By adminDecember 23, 2024No Comments2 Mins Read
    arihantha

    ಬೆಳಗಾವಿ:  1999 ರಲ್ಲಿ  ಶ್ರೀ ರಮೇಶ್ ಕತ್ತಿ ಅವರ ಮಾರ್ಗದರ್ಶನದಲ್ಲಿ ಜೆ ಎಸ್ ಸಪ್ತಸಾಗರ  ಅವರ ಮನೆಯಲ್ಲಿ 300 ಸದಸ್ಯರಿಂದ ಪ್ರಾರಂಭವಾದ ಹುಲ್ಲೋಳಿಯ ಹರಿಹಂತ ಸೌಹಾದ೯ ಸಹಕಾರಿ ನಿ.  ಸಂಸ್ಥೆಯು 17675 ಸದಸ್ಯರ ಸಹಕಾರ ಹಾಗೂಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಇಂದು 25ನೇ ವರ್ಷದ ಬೆಳ್ಳಿ ಮಹೋತ್ಸವಕ್ಕೆ ಕಾಲಿಡುತ್ತಿದ್ದು ಈ ಬೆಳ್ಳಿಮೋತ್ಸವದ ಸಂಭ್ರಮಾಚರಣೆ  ಇದೇ 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ಭರಮಪ್ಪಾ ಬಾ ಚೌಗಲಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಸಂಸ್ಥೆಯ ಇನ್ನೊಬ್ಬ ಸದಸ್ಯ  ಪಿ.ಆರ್. ಚೌಗಲಾ ಅವರು ಮಾತನಾಡಿ,  ಸಂಸ್ಥೆಯು 25 ವಷ೯ಗಳ ಹಿಂದೆ  2,000 ಜನಸಂಖ್ಯೆ ಇರುವ ಕುಗ್ರಾಮದಲ್ಲಿ ಜನರ ಆರ್ಥಿಕ ಮಟ್ಟ ಸುಧಾರಣೆಗಾಗಿ ಪ್ರಾರಂಭವಾಯಿತು.  ಈ ಸಂಸ್ಥೆಯು ಇಂದು 25ನೇ ವರ್ಷಕ್ಕೆ ಕಾಲಿಡುತ್ತಿದ್ದು ಆದುದರಿಂದ ಬೆಳ್ಳಿ ಮಹೋತ್ಸವವನ್ನು  ಆಚರಿಸುತ್ತಿದೆ.  ಪ್ರಮುಖವಾಗಿ ಈ ಬೆಳ್ಳಿ ಮಹೋತ್ಸವದ ಸವಿನೆನಪಿಗಾಗಿ ಬ್ಯಾಂಕಿನ ಸದಸ್ಯರಿಗೆ 10 ಗ್ರಾಂ ಬೆಳ್ಳಿ ನಾಣ್ಯ ಹಾಗೂ ಕ್ಯಾಶ್ ಬ್ಯಾಗ್ ವಿತರಣೆ ಮಾಡಲಾಗುವುದು . ಒಂದು ಸಾವಿರ ಶೇರುಬಂಡವಾಳ ಹೊಂದಿದ ಸದಸ್ಯರಿಗೆ 10 ಗ್ರಾಂ ಬೆಳ್ಳಿ ನಾಣ್ಯ ಹಾಗೂ ನೂರರು  ಶೇರು ಬಂಡವಾಳ  ಹೊಂದಿದ ಸದಸ್ಯರಿಗೆ ಒಂದು ಕ್ಯಾಶ್ ಬ್ಯಾಕ್  ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.


    Provided by
    Provided by

    ಸಂಸ್ಥೆಯ ಪ್ರಧಾನ ಕಾರ್ಯದರ್ಶಿ  ಆನಂದ್ ಚೌಗುಲಾ ಮಾತನಾಡಿ,   ಅರಿಹಂತ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಬೆಳ್ಳಿ ಹಬ್ಬದ ಮಹೋತ್ಸವ ಆಯೋಜಿಸಲಾಗಿದ್ದು  ನಾಂದಣಿಯ  ಪ.ಪೂ. ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾಯ೯ ಮಹಾಸ್ವಾಮಿಗಳು,  ಶ್ರವಣಬೆಳಗೊಳದ ಪ.ಪೂ.ಸ್ವಸ್ತಿ ಶ್ರೀ ಅಭಿನವ ಚಾರುಕೀತಿ೯ ಭಟ್ಟಾರಕ ಪಟ್ಟಾಚಾಯ೯ ಮಹಾಸ್ವಾಮಿಗಳು, ಹುಕ್ಕೇರಿಯ ಪ.ಪೂ. ಶ್ರೀ ಚಂದ್ರಶೇಖರ ಶಿವಾಚಾಯ೯ ಮಹಾಸ್ವಾಮಿಗಳು, ಕ್ಯಾರಗುಡ್ಡದ ಪ.ಪೂ. ಶ್ರೀ  ಅಭಿನವ ಮಂಜುನಾಥ  ಮಹಾಸ್ವಾಮಿಗಳ  ದಿವ್ಯ ಸಾನಿಧ್ಯದಲ್ಲಿಮಾಜಿ ಸಂಸದ ರಮೇಶ್ ಕತ್ತಿ ಅವರ ಅಧ್ಯಕ್ಷತೆಯಲ್ಲಿ,  ಡಿ.ಸುಧಾಕರ್ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಕರ್ನಾಟಕ ಸರ್ಕಾರ ಇವರು ಹರಿಹಂತ ಸಭಾಭವನದ ಅಡಿಗಲ್ಲು ಅನಾವರಣ  ಮಾಡಲಿದ್ದಾರೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಭಯ್ ಪಾಟೀಲ್ ಅವರು ಬೆಳ್ಳಿ ನಾಣ್ಯವನ್ನು ವಿತರಣೆ ಮಾಡಲಿದ್ದು, ಡಿ. ಸುಧಾಕರ್ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಕರ್ನಾಟಕ ಸರ್ಕಾರ ಇವರು ಅರಿಹಂತ ಸಭಾಭವನದ ಅಡಿಗಲ್ಲು ಅನಾವರಣ ಮಾಡುವರು. ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕರು ಅಭಯ್ ಪಾಟೀಲ್ ಅವರು ಸಂಸ್ಥೆಯ ಸದಸ್ಯರಿಗೆ ಬೆಳ್ಳಿ ನಾಣ್ಯ ವಿತರಣೆ ಮಾಡುವರು ಎಂದು ತಿಳಿಸಿದರು.

    ಮುಖ್ಯ ಅತಿಥಿಗಳಾಗಿ ಹುಕ್ಕೇರಿ ಶಾಸಕರು ನಿಖಿಲ್ ಕತ್ತಿ, ಚಿಕ್ಕೋಡಿ ಸಂಸದರು ಕು.ಪ್ರಿಯಾಂಕ ಸ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ,  ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗದ ಸದಸ್ಯ ಧಾನ್ಯ ಕುಮಾರ್ ಗುಂಡೆ,  ಮಾಜಿ ಶಾಸಕರು ಬೆಳಗಾವಿ ಉತ್ತರ ಸಂಜಯ್ ಪಾಟೀಲ್, ಅತಿಥಿಗಳಾಗಿ ಜಗದೀಶ್ ಕವಟಿಗಿಮಠ,  ಉತ್ತಮ ಪಾಟೀಲ್, ವಿನೋದ್ ದೊಡ್ಡಣ್ಣವರ್, ಪಾರೀಸ ಉಗಾರೆ, ರವಿಚಂದ್ರ ಪಾಟೀಲ ಉಪಸ್ಥಿತರಿರುವರು  ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಬಾಹುಬಲಿ ಭ ನಾಗನೂರಿ,  ಸದಸ್ಯರುಗಳಾದ Krwa ರವೀಂದ್ರ ಚ ಚೌಗಲಾ, ಜೈಪಾಲ ಸ ಚೌಗಲಾ. ರಾಮಪ್ಪ ನಾ ಗೋಟುರಿ. ಜಿನ್ನಪ್ಪ ಶಾ ಸಪ್ತಸಾಗರ, ಅಶೋಕ ಚಿಂ ಚೌಗಲಾ, ಪ್ರಕಾಶ್ ದೇ ಚೌಗಲಾ, ಪದ್ಮನಾಭ ಚೌಗಲಾ. ಬಾಬು ಅಕ್ಕಿವಾಟೆ,  ಶೃತಿ ಅ ಪಾಟೀಲ್,  ಸುಮತಿ ಜ ಚೌಗಲಾ,  ಮಾಯಪ್ಪ ಹೂ ಹೊಳೆಪ್ಪಗೋಳ, ಬಸವರಾಜ ಪಾಟೀಲ್, ಬಾಳಪ್ಪ ಸಾ ಸಂಕೇಶ್ವರಿ,  ಅರುಣ್ ಭೂ ಚೌಗಲಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    ಬೆಂಗಳೂರು: ಹಿರಿಯ ಕೆಎಎಸ್ (KAS) ಅಧಿಕಾರಿಯೊಬ್ಬರ ವಿರುದ್ಧ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಅಪಪ್ರಚಾರ ಮಾಡಿದ ಆರೋಪದ…

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.