nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೈಲಿನಿಂದ ಬಿಡುಗಡೆಯಾದ ತಕ್ಷಣ ‘ನ್ಯಾಯ ಬೇಕು ಸರ್’ ಎಂದು ಕೇಳಿದ ಡ್ರೋನ್ ಪ್ರತಾಪ್!
    ರಾಜ್ಯ ಸುದ್ದಿ December 25, 2024

    ಜೈಲಿನಿಂದ ಬಿಡುಗಡೆಯಾದ ತಕ್ಷಣ ‘ನ್ಯಾಯ ಬೇಕು ಸರ್’ ಎಂದು ಕೇಳಿದ ಡ್ರೋನ್ ಪ್ರತಾಪ್!

    By adminDecember 25, 2024No Comments2 Mins Read

    ತುಮಕೂರು:  ಸೋಡಿಯಂ ಮೆಟಲ್ ಸ್ಫೋಟ ಪ್ರಕರಣದಲ್ಲಿ ಬಂಧಿತನಾಗಿದ್ದ ಡ್ರೋನ್‌ ಪ್ರತಾಪ್ ಗೆ ಜಾಮೀನು ದೊರೆತ ಹಿನ್ನೆಲೆಯಲ್ಲಿ ಮಂಗಳವಾರ ಜೈಲಿನಿಂದ ರಿಲೀಸ್ ಮಾಡಲಾಯಿತು.

    ಕಳೆದ 9 ದಿನಗಳ ಸೆರೆವಾಸದಿಂದ ಡ್ರೋನ್ ಪ್ರತಾಪ್ ಮುಕ್ತನಾಗಿದ್ದಾನೆ.  ಮಧುಗಿರಿ ಉಪಕಾರಾಗೃಹದಿಂದ ಹೊರಬಂದ ಡ್ರೋನ್ ಪ್ರತಾಪ್ ನೀರಿನಲ್ಲಿ ಸೋಡಿಯಂ ಸ್ಪೋಟಿಸಿ ಜೈಲು‌ ಸೇರಿದ್ದನು.

    ಮಧುಗಿರಿಯ ಜನಕಲೋಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ಸೋಡಿಯಂ ಸ್ಪೋಟಿಸಿದ್ದನು. ಮೊದಲು 3 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಡ್ರೋನ್ ಪ್ರತಾಪ್, ಬಳಿಕ 9 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದನು.  ಜೈಲಿನಿಂದ ಹೊರಬಂದು ಬೆಂಗಳೂರಿನತ್ತ ತೆರಳಿದ್ದಾನೆ.

    ಜೈಲಿಂದ ಹೊರಬಂದು ನ್ಯಾಯ ಬೇಕು ಎಂದು ಮಾಧ್ಯಮದವರ ಮುಂದೆ  ಡ್ರೋ‌ನ್ ಪ್ರತಾಪ್ ಅಳಲು ತೋಡಿಕೊಂಡನು.  ಮಧುಗಿರಿ ಉಪಕಾರಾಗೃಹದಿಂದ ಡ್ರೋನ್ ಪ್ರತಾಪ್ ಬಿಡುಗಡೆ ನಂತರ, ಒಂದೇ ಒಂದು ಪ್ರಶ್ನೇ ಕೇಳ್ತೀನಿ. ದೇಶಾದ್ಯಂತ ನೂರಾರು ಎಕ್ಸ್ ಪೆರಿಮೆಂಟ್ ಪೋಸ್ಟ್ ಮಾಡಿದ್ದಾರೆ‌‌. ಅವ್ರನ್ನೆಲ್ಲಾ ಯಾಕೆ ಅರೆಸ್ಟ್ ಮಾಡಿಲ್ಲಾ, ನನ್ನೊಬ್ಬನನ್ನೇ ಏಕೆ ಅರೆಸ್ಟ್ ಮಾಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದು, ಹೊರದೇಶದಲ್ಲಿರಬಹುದು, ನಮ್ಮ ದೇಶದಲ್ಲಿರಬಹುದು. ಐಪಿಸಿ ದೇಶದಲ್ಲೆಲ್ಲ  ಒಂದೇ, ಕಾನೂನು ಎಲ್ರಿಗೂ‌ ಒಂದೇ. ಕೆ.ಜಿ.ಗಟ್ಟಲೇ ಸೋಡಿಯಂ ಉಪಯೋಗಿಸಿ‌ ಬೇರೆಯವರೆಲ್ಲಾ ಸೈನ್ಸ್ ಎಕ್ಸ್‌ಪೆರಿಮೆಂಟ್ ಮಾಡಿದ್ದಾರೆ ಎಂದನು.

    ಯಾರಾದ್ರು ಮೊಬೈಲ್ ಕೊಡಿ ಸರ್, ತೋರಿಸ್ತೀನಿ. CRAZY XYZ,MISTER INDIAN HACKER ಯೂಟ್ಯೂಬರ್  ಮಾಡಿದ್ದಾರೆ ಎಂದನು.  ನಮ್ಮ ದೇಶದವರೇ, ಜಾಸ್ತಿ ಜನ ಸಬ್ ಸ್ಕ್ರೈಬರ್ ಹೊಂದಿರೋ ಯೂಟ್ಯೂಬ್ ಚಾನೆಲ್ ಅವ್ರು.  ಅವ್ರಿಬ್ಬರೇ ಅಂತ ಅಲ್ಲಾ,ತುಂಬಾ ಜನ ಮಾಡಿದ್ದಾರೆ ಎಂದನು.

    ಯಾರ ಮೇಲೂ‌ ಕೇಸ್ ಆಗದೇ ಇರೋದು, ಪ್ರಶ್ನೆ ಮಾಡದೇ ಇರೋದು. ನನ್ನ ಮೇಲೆ ಏಕೆ ಅಂತಾ ನೀವೆ‌ ಹುಡುಕಬೇಕು ಎಂದನು.  ನಾನು ಮಾಡಿರೋದು ಸೈನ್ಸ್ ಅಂಡ್ ಎಜುಕೇಷನ್ ಪರ್ಪಸ್. ಮೊದಲೇ ಡಿಸ್ಕೈಮರ್ ಹಾಕಿ ಮಾಡಿದ್ದೇನೆ. ಸಿಂಪಲ್ ಸೈನ್ಸ್ ಎಕ್ಸ್‌ಪೆರಿಮೆಂಟ್, ಕಾಲೇಜು, ಸ್ಕೂಲ್ ಗಳಲ್ಲಿ ಸೋಡಿಯಂ ಸುಲಭವಾಗಿ ಸಿಗೋ ಮೆಟಿರಿಯಲ್ ಎಂದನು.

    ಅದಕ್ಕೆ ಎಕ್ಸ್‌‌ಪ್ಲೋಸಿವ್ ಅದು ಇದು ಅಂತಾ ಮಾಡೋದು ಅಗತ್ಯ ಇರಲಿಲ್ಲ. ನನ್ನ ಮೇಲೆ ಆಗಿರೋದು, ಅವರ ಮೇಲೆ ಯಾಕೆ ಆಗಿಲ್ಲಾ. ನನಗಿಂತಾ ಮೊದಲೇ ಅವ್ರೆಲ್ಲಾ ಮಾಡಿದ್ದಾರೆ ಎಂದನು.

    ಐಪಿಸಿ ಅಂದರೇ ಇಂಡಿಯಾ ಪೂರ್ತಿ ಒಂದೇ. ಅದು ಅರ್ಟಿಫಿಷಿಯಲ್ ಪಾಂಡ್. ಅವ್ರ ಮೇಲೆ ಏನು ಆಗದೇ ನನ್ನ ಮೇಲೆ ಮಾತ್ರ ಮಾಡ್ತಾರೆ ಅಂದ್ರೇ ಏನು ಎಂದು ಪ್ರಶ್ನಿಸಿದನು. ನನ್ನ ಟಾರ್ಗೆಟ್ ಮಾಡ್ತಾರೆ ಅಂದ್ರೆ ನನಗೆ ನ್ಯಾಯ ಬೇಕು ಸರ್ ಎಂದನು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ

    August 5, 2026

    ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್

    August 5, 2026

    ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಎಂ.ಪಿ.ಪಿ ತೆಕ್ನಾಲಜಿ ಹಾಗೂ ಹೋಮ್ ಅಸೋಸಿಯೇಟ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಖಾಲಿ ಇರುವ ವಿವಿಧ…

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.