nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪೂರ್ಣಗೊಂಡ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಮರು ಅರ್ಜಿ ಆಹ್ವಾನ
    ತುಮಕೂರು December 25, 2024

    ಅಪೂರ್ಣಗೊಂಡ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಮರು ಅರ್ಜಿ ಆಹ್ವಾನ

    By adminDecember 25, 2024No Comments1 Min Read
    anganavadi

    ತುಮಕೂರು:  ಜಿಲ್ಲೆಯ 94 ಅಂಗನವಾಡಿ ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್‌ ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿಗಳಲ್ಲಿ ಅಪೂರ್ಣಗೊಂಡಿರುವ ಅರ್ಜಿಗಳನ್ನು ಮತ್ತೊಮ್ಮೆ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಆನ್‌ಲೈನ್ ಮುಖಾಂತರ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ 3,249 ಹಾಗೂ ಸಹಾಯಕಿಯರ ಹುದ್ದೆಗೆ 2003 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 1,537 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 963 ಅಂಗನವಾಡಿ ಸಹಾಯಕಿಯರ ಅರ್ಜಿಗಳು ಅಪೂರ್ಣಗೊಂಡಿರುತ್ತವೆ. ಅಪೂರ್ಣಗೊಂಡ ಅರ್ಜಿಗಳನ್ನು ಡಿಸೆಂಬರ್ 26 ರಿಂದ 2025ರ ಜನವರಿ 5ರೊಳಗೆ ವೆಬ್‌ ಸೈಟ್ https://karnemakaone.kar.nic.in/abcd/ ನಲ್ಲಿ ಅಭ್ಯರ್ಥಿಗಳು ಮತ್ತೊಮ್ಮೆ ಅಪ್‌ ಲೋಡ್ ಮಾಡಬಹುದಾಗಿದೆ.

    ಅಭ್ಯರ್ಥಿಗಳು ಆನ್‌ ಲೈನ್ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ 4 ಹಂತಗಳನ್ನು ಅನುಸರಿಸಬೇಕು. ಮೊದಲ ಹಂತದಲ್ಲಿ ಹುದ್ದೆಯನ್ನು ಆಯ್ಕೆ ಮಾಡಿ ನಿಗಧಿತ ಅರ್ಜಿ ನಮೂನೆ ತುಂಬಿ ಸಲ್ಲಿಸಬೇಕು. ಬಳಿಕ ಅರ್ಜಿಯ ಐಡಿಯನ್ನು ಟಿಪ್ಪಣಿ ಮಾಡಬೇಕು. 2ನೇ ಹಂತದಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮತ್ತು ಸಹಿಯನ್ನು ಅಪ್‌ ಲೋಡ್ ಮಾಡಬೇಕು. 3ನೇ ಹಂತದಲ್ಲಿ ಡಿಜಿ–ಲಾಕರ್ ಮೂಲಕ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು. ಅಪ್‌ಲೋಡ್ ಮಾಡಿದ ದಾಖಲೆಗಳಿಗೆ ಇ–ಸಹಿ ಮಾಡಬೇಕು. 4ನೇ ಹಂತದಲ್ಲಿ ಇ–ಸಹಿ ಹೊಂದಿರುವ ಅರ್ಜಿಯನ್ನು ಡೌನ್‌ಲೋಡ್ ಮಾಡಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ದೂರವಾಣಿ ಸಂಖ್ಯೆ 0816–2956624ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರಿನಲ್ಲಿ ಆ.11ರಂದು ನೇರ ಸಂದರ್ಶನ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    August 8, 2026

    ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಎಂ.ಪಿ.ಪಿ ತೆಕ್ನಾಲಜಿ ಹಾಗೂ ಹೋಮ್ ಅಸೋಸಿಯೇಟ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ಖಾಲಿ ಇರುವ ವಿವಿಧ…

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.