nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲರೂ ಸಮಾನತೆಯಿಂದ ಬದುಕಲು ಸಂವಿಧಾನವೇ ಮೂಲ ಕಾರಣ: ಗಣರಾಜ್ಯೋತ್ಸವದಲ್ಲಿ ಜಿ.ಪಂ.ಸದಸ್ಯ ಹೆಚ್. ಕೆಂಚಮಾರಯ್ಯ
    ಮಧುಗಿರಿ January 27, 2022

    ಎಲ್ಲರೂ ಸಮಾನತೆಯಿಂದ ಬದುಕಲು ಸಂವಿಧಾನವೇ ಮೂಲ ಕಾರಣ: ಗಣರಾಜ್ಯೋತ್ಸವದಲ್ಲಿ ಜಿ.ಪಂ.ಸದಸ್ಯ ಹೆಚ್. ಕೆಂಚಮಾರಯ್ಯ

    By adminJanuary 27, 2022No Comments1 Min Read
    samvidhana

    ಮಧುಗಿರಿ : ಎಲ್ಲರೂ ಸಮಾನತೆಯಿಂದ ಬದುಕು ಸಾಗಿಸಲು ಡಾ.ಬಿ.ಆರ್ ಅಂಬೇಡ್ಕರ್ ರವರು ಬರೆದಿರುವ ಸಂವಿಧಾನವೇ ಮೂಲ ಕಾರಣ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಹೆಚ್. ಕೆಂಚಮಾರಯ್ಯ ಹೇಳಿದರು

    ತಾಲ್ಲೂಕಿನ ಐ ಡಿ ಹಳ್ಳಿ ಗ್ರಾಮದ ಸಂತೆ ಮೈದಾನದಲ್ಲಿ ಮಾನವ ಹಕ್ಕುಗಳ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ದಿನಾಚರಣೆ ಮತ್ತು ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಮುಖ್ಯ ಅತಿಥಿ ಕೆ. ಎ.ಎಸ್. ಅಧಿಕಾರಿ ಎಲ್.ಸಿ.ನಾಗರಾಜ ಮಾತನಾಡಿ, ಭಾರತದ ಸರ್ವ ಪ್ರಜೆಗೂ ಸಮಾನ ಶಿಕ್ಷಣ, ಸರ್ವರಿಗೂ ಹಕ್ಕುಗಳನ್ನು ನೀಡಿರುವ ಸಂವಿಧಾನ ಜಾರಿಗೆ ತಂದ ಈ ದಿನವನ್ನು ನಾವೆಲ್ಲರೂ ವಿಶೇಷವಾಗಿ ಗೌರವಿಸಬೇಕು  ಹಬ್ಬದ ದಿನವಾಗಿ ಆಚರಿಸಬೇಕು ಮತ್ತು ಸಂವಿಧಾನ ಜಾರಿಗೆ ಶ್ರಮಿಸಿರುವ ಎಲ್ಲಾ ಮಹಾನ್ ನಾಯಕರನ್ನು ಅವರ ಸೇವೆಯನ್ನು ನಾವು  ಸದಾಕಾಲ ಸ್ಮರಿಸಬೇಕು, ನಾನು ಬಡತನದಿಂದ ಓದಿಕೊಂಡು ಗ್ರಾಮೀಣ ಭಾಗದ ಕೂಲಿ ಕೆಲಸ ಮಾಡುವ ಕುಟುಂಬದಿಂದ ಬಂದಿದ್ದು ನಾನು ಇಂದು ಕೆ.ಎ.ಎಸ್. ಅಧಿಕಾರಿ ಯಾಗಲು ಸಂವಿಧಾನವೇ ಮೂಲ ಕಾರಣವಾಗಿದ್ದು ಇಂದು ನಾನು ಅಧಿಕಾರಿ ಯಾಗಿದ್ದೇನೆ ಎಂದು  ತಿಳಿಸಿದರು.

    ವಕೀಲ ತಿಪ್ಪಾಪುರ ಜಯಣ್ಣ ಪ್ರಾಸ್ತಾವಿಕ ನುಡಿಗಳನ್ನಾಡಿದರ , ಮುಖ್ಯ ಭಾಷಣಕಾರರಾಗಿ ಜನ ಕಲೋಟಿ  ರಂಗಧಾಮಯ್ಯ ಆಗಮಿಸಿದ್ದರು.

    ವಕೀಲ ಹಾಗೂ  ಮಾನವ ಹಕ್ಕುಗಳ ರಕ್ಷ ಣಾ ವೇದಿಕೆಯ ರಾಜ್ಯಾಧ್ಯಕ್ಷ  ಬಿ.ನರಸಿಂಹಮೂರ್ತಿ ಮಾತನಾಡುತ್ತಾ  ಕಾನೂನಿನ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

    ಡಾ. ಮುಕುಂದಪ್ಪ , ತುಮಕೂರು ಮಾಜಿ ನಗರಸಭಾ ಸದಸ್ಯ ನರಸಿಯಪ್ಪ, ನಿವೃತ್ತ ಉಪನ್ಯಾಸಕ ರಾಮಣ್ಣ, ವಕೀಲರಾದ  ರಾಧಿಕಾಗಂಗಾಧರ್, ಮುಖಂಡರಾದ ಜಿಲಾನ್, ವಜೀರ್ ಬಾಷಾ ಪತ್ರಕರ್ತ  ಜಲಾಲ್ ಭಾಷಾ, ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ಶ್ರೀರಾಮಪ್ಪ,  ಬಾಲಕೃಷ್ಣ ಉಪಸ್ಥಿತರಿದ್ದರು.

    ಐ.ಡಿ.ಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗದಿಂದ ಪ್ರಮುಖ ಬೀದಿಗಳ ಮುಖಾಂತರ ಕಾಲ್ನಡಿಗೆಯಿಂದ ಸಂತೆ ಮೈದಾನಕ್ಕೆ ಆಗಮಿಸಿ, ಗಣ್ಯರು ಡಾ. ಬಿ.ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

    ವರದಿ: ಅಬಿದ್ ಮಧುಗಿರಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.