ಪಾವಗಡ: ಇಲ್ಲಿನ ಸರ್ಕಾರಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ, ತಾಲೂಕಿನ, ಶಾಸಕರಾದ ವೆಂಕಟರಮಣಪ್ಪ, ವಿದ್ಯಾರ್ಥಿಗಳು ಮತ್ತು ಮಕ್ಕಳು ಕೊವಿಡ್ ಬಗ್ಗೆ ಹೆಚ್ಚು ಜಾಗೃತೆ ವಹಿಸಬೇಕು ಜಾಗೃತಿ ವಹಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈಗಾಗಲೇ ಇನ್ನೂರಕ್ಕೂ ಅಧಿಕ ಜನ ಕೊವಿಡ್ ನಿಂದ ಮರಣಹೊಂದಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ, ತಾಲೂಕು ದಂಡಾಧಿಕಾರಿಗಳಾದ ಅಧಿಕಾರಿಗಳಾದ ನಾಗರಾಜು, ಪುರಸಭೆ ಸದಸ್ಯರುಗಳು, ಯುವಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy