nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯ.ನಾ.ಹೊಸಕೋಟೆ ಶ್ರೀನಿವಾಸ ಬಿ. ಅವರಿಗೆ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ ಪ್ರಶಸ್ತಿ
    ತಿಪಟೂರು December 30, 2024

    ಯ.ನಾ.ಹೊಸಕೋಟೆ ಶ್ರೀನಿವಾಸ ಬಿ. ಅವರಿಗೆ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ ಪ್ರಶಸ್ತಿ

    By adminDecember 30, 2024No Comments1 Min Read
    seva rathna

    ತಿಪಟೂರು: ಹೈದರಾಬಾದ್ ಅಕ್ಷಯ ಪ್ರಾರ್ಥನಾ ಫೌಂಡೇಶನ್ ವತಿಯಿಂದ ಸಾಮಾಜಿಕ, ಸಾಂಸ್ಕೃತಿಕ, ಕ್ರೀಡೆ, ಕಲಾ,ಸಾಹಿತ್ಯ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಹಾಗೂ ಸಾಧನೆಯನ್ನು ಗುರುತಿಸಿ ಕೊಡಮಾಡುವ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ –2024 ರ ಪ್ರಶಸ್ತಿಗೆ ತಿಪಟೂರಿನ ಕಲ್ಪತರು ವಿದ್ಯಾಸಂಸ್ಥೆಯ ಪಲ್ಲಾಗಟ್ಟಿ ಅಡವಪ್ಪ ಕಲಾ ಮತ್ತು ವಾಣಿಜ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಶ್ರೀನಿವಾಸ ಬಿ. ರವರು ಭಾಜನರಾಗಿದ್ದಾರೆ.

    ಶ್ರೀನಿವಾಸ್ ರವರು ಈಗಾಗಲೇ ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಹಲವು ಪದಕಗಳನ್ನು ಪಡೆದಿದ್ದು, 2023 ನೇ ಸಾಲಿನಲ್ಲಿ ಶ್ರೀಲಂಕಾದ ಕೊಲಂಬೊದಲ್ಲಿ ನಡೆದ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 03 ಚಿನ್ನದ ಪದಕಗಳನ್ನು ಹಾಗೂ 2024ನೇ ಸಾಲಿನಲ್ಲಿ ಥಾಯ್ಲೆಂಡಿನ ಸಖೋನ್ ನಖೊನ್ ನಗರದಲ್ಲಿ ನಡೆದ ಅಂತರರಾಷ್ಟ್ರೀಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ 03 ಚಿನ್ನ, 01 ಬೆಳ್ಳಿ ಹಾಗೂ 01 ಕಂಚಿನ ಪದಕಗಳನ್ನು ಪಡೆದು ನಾಡಿಗೆ ಹಾಗೂ ದೇಶಕ್ಕೆ ಕೀರ್ತಿಯನ್ನು ತಂದಿದ್ದು, ಇವರು ಯುವಜನತೆಗೆ ಸ್ಫೂರ್ತಿಯಾಗಿದ್ದಾರೆ.


    Provided by
    Provided by

    ಇವರ ಮಾರ್ಗದರ್ಶನದಲ್ಲಿ ಹಲವು ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪದಕಗಳನ್ನು ಗಳಿಸಿರುತ್ತಾರೆ. ಹೀಗೆ ಶ್ರೀನಿವಾಸ್ ರವರ ಕ್ರೀಡಾಕ್ಷೇತ್ರದಲ್ಲಿನ ಸಾಧನೆ ಹಾಗೂ ಸೇವೆಯನ್ನು ಗುರುತಿಸಿ ಹೈದರಬಾದ್ ಅಕ್ಷಯ ಪ್ರಾರ್ಥನಾ ಫೌಂಡೇಶನ್ ವತಿಯಿಂದ ದಿನಾಂಕ 29—12–2024 ರಂದು ಬೆಂಗಳೂರಿನ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶ್ರೀ ಶ್ರೀನಿವಾಸ್ ರವರಿಗೆ ರಾಷ್ಟ್ರ ಮಟ್ಟದ ಭಾರತ ಸೇವಾರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

    ಈ ಸಮಾರಂಭದಲ್ಲಿ ಅಕ್ಷಯ ಪ್ರಾರ್ಥನಾ ಫೌಂಡೇಶನ್ ನ ಮುಖ್ಯಸ್ಥೆ ಶ್ರೀಮತಿ ರಮಾದೇವಿ ಮತ್ತು ಪ.ಪಂ.ವಾಲ್ಮೀಕಿ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷರಾದ ಶ್ರೀ ಮೋಹನ್ ಕಿಶೋರ್ ರವರು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ ಪಿ,


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ

    February 9, 2026

    ಗುಬ್ಬಿ: ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಇದುವರೆಗೂ ಗೆದ್ದಂತ  ಜನ ಪ್ರತಿನಿಧಿಗಳು ಯಾರು ಸಹ ಪದವೀಧರರಿಗೆ ಅನುಕೂಲವಾಗುವಂತಹ ಕೆಲಸ ಮಾಡಿಲ್ಲ ಎಂದು…

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.