nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಡಿಸಲು ಕಳೆದುಕೊಂಡವರನ್ನು ಭೇಟಿಯಾದ BPS ರಾಜ್ಯಾಧ್ಯಕ್ಷ ಹರಿರಾಮ್
    ಪಾವಗಡ December 30, 2024

    ಗುಡಿಸಲು ಕಳೆದುಕೊಂಡವರನ್ನು ಭೇಟಿಯಾದ BPS ರಾಜ್ಯಾಧ್ಯಕ್ಷ ಹರಿರಾಮ್

    By adminDecember 30, 2024No Comments1 Min Read
    pavagada

    ಪಾವಗಡ: ಭಾರತೀಯ ಪರಿವರ್ತನ ಸಂಘ–BPS, ಪಾವಗಡ ತಾಲ್ಲೂಕು ವತಿಯಿಂದ ಹೈಕೋರ್ಟ್ ವಕೀಲರು ಹಾಗೂ ರಾಜ್ಯಧ್ಯಕ್ಷ ಪ್ರೊ.ಹರಿರಾಮ್ ಅವರ ನೇತೃತ್ವದಲ್ಲಿ ಹರಿಹರಪುರ ಗ್ರಾಮಕ್ಕೆ ಭೇಟಿ ನೀಡಿ ಬೆಂಕಿ ಅವಘಡದಿಂದ ಗುಡಿಸಲು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಾಯಿತು.

    ನಿಡಗಲ್ಲು ಹೋಬಳಿ ಹರಿಹರಪುರ ಗ್ರಾಮದಲ್ಲಿ ಭೂತಮ್ಮ ಕೋಂ ದೊಡ್ಡಣ್ಣ ಎಂಬ 2 ಕುಟುಂಬಗಳ ಗುಡಿಸಲು ಮನೆ ಸುಟ್ಟು ಹೋಗಿತ್ತು. ಈ ಹಿನ್ನೆಲೆಯಲ್ಲಿ ಪ್ರೊ.ಹರಿರಾಮ್ ನೇತೃತ್ವದಲ್ಲಿ BPS ಮುಖಂಡರು ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿ, ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಸರ್ಕಾರಿ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಮಾಡಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.


    Provided by
    Provided by

    ವಿಶೇಷವಾಗಿ ಪದವಿ ಓದುತ್ತಿರುವ ವಿದ್ಯಾರ್ಥಿನಿಯನ್ನು ನೀನು ಚೆನ್ನಾಗಿ ಓದು KAS ತರಬೇತಿ ಕೊಡಿಸುತ್ತೇನೆ ಎಂದು ಹರಿರಾಮ್ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಬಿಪಿಎಸ್ ತುಮಕೂರು ಜಿಲ್ಲಾಧ್ಯಕ್ಷ, ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್.ಕೆಂಚರಾಯ, ಪಾವಗಡ ತಾಲೂಕು ಸಂಯೋಜಿಕರಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣ, ಮುಖಂಡರಾದ ಹನುಮಂತರಾಯಪ್ಪ, ಕಲಾವಿದರಾದ ನಾಗರಾಜು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.