nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸ ವರ್ಷಾಚರಣೆ :ವೀಲಿಂಗ್ ಹಾಗೂ ಡ್ರ್ಯಾಗ್ ರೇಸಿಂಗ್ ನಿಷೇಧ
    ತುಮಕೂರು December 31, 2024

    ಹೊಸ ವರ್ಷಾಚರಣೆ :ವೀಲಿಂಗ್ ಹಾಗೂ ಡ್ರ್ಯಾಗ್ ರೇಸಿಂಗ್ ನಿಷೇಧ

    By adminDecember 31, 2024No Comments1 Min Read
    ashok

    ತುಮಕೂರು: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಅಪಾಯಕಾರಿಯಾಗಿ
    ವೀಲಿಂಗ್ ಮತ್ತು ಡ್ರಾಗ್ ರೇಸಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಎಚ್ಚರಿಕೆ ನೀಡಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಸ್ತೆಯಲ್ಲಿ ಮೋಟಾರ್ ಸೈಕಲ್‌ನ್ನು ಮತ್ತು ಕಾರನ್ನು ಅಪಾಯಕಾರಿಯಾಗಿ ಚಾಲನೆ ಮಾಡಬಾರದು. ಸಾರ್ವಜನಿಕರಿಗೆ ವಿಶೇಷವಾಗಿ ಮಹಿಳೆಯರಿಗೆ ಕೆಣಕುವುದು ಮಾಡಬಾರದು ಮತ್ತು ಇತರರೊಂದಿಗೆ ಸಭ್ಯವಾಗಿ ನಾಗರೀಕತೆಯಿಂದ ವರ್ತಿಸಬೇಕು ಎಂದು ಹೇಳಿದರು.


    Provided by
    Provided by

    ನಗರದ ಪ್ರಮುಖ ಯಾತ್ರಾ ಸ್ಥಳಗಳಾಗಿರುವ ನಾಮದ ಚಿಲುಮೆ, ದೇವರಾಯದುರ್ಗ ಹಾಗೂ ಬಸದಿಬೆಟ್ಟ ಸ್ಥಳಗಳು ಸಂರಕ್ಷಿತ ಅರಣ್ಯ ಪ್ರದೇಶಗಳು ಅಪಘಾತ ವಲಯಗಳಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಹಿತ ದೃಷ್ಠಿಯಿಂದ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಡಿ 31 ರಿಂದ ಜ. 2ರವರೆಗೆ ಪ್ರವೇಶ ನಿಷೇಧಿಸಲಾಗಿದೆ.ಸಾರ್ವಜನಿಕರ ಪ್ರವೇಶವನ್ನು ನಿರ್ಭಂಧಿಸಲು ಪಿಕೇಟಿಂಗ್ ಪಾಯಿಂಟ್‌ಗಳನ್ನು ಹಾಕಲಾಗಿದೆ ಎಂದರು.

    ಯಾವುದೇ ಸಾರ್ವಜನಿಕರ ಸ್ಥಳಗಳಲ್ಲಿ ಹಾಗೂ ಸ್ವಂತ ಫಾರಂ ಹೌಸ್‌ಗಳಲ್ಲಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿಯಿಲ್ಲದೆ ರೇವ್‌ಪಾರ್ಟಿಗಳು ಇತರೆ ಮೋಜುಮಸ್ತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದಿದ್ದಾರೆ.

    ಮದ್ಯಪಾನ ಮಾಡಿ ಕಾರು ಅಥವಾ ಮೋಟಾರು ಸೈಕಲನ್ನು ಚಾಲನೆ ಮಾಡಬಾರದು. ಹೊಸವರ್ಷಾಚರಣೆಯನ್ನು ಅಪಘಾತ ಮುಕ್ತವನ್ನಾಗಿ ಮತ್ತು ಸಾರ್ವಜನಿಕ ಸ್ನೇಹಿಯಾಗಿ ಆಚರಿಸುವಂತೆ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ

    June 6, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.