nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026
    Facebook Twitter Instagram
    ಟ್ರೆಂಡಿಂಗ್
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರದುರ್ಗ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಿಂದ ಅಸ್ಪೃಶ್ಯತೆ ಆಚರಣೆ ಆರೋಪ
    ಜಿಲ್ಲಾ ಸುದ್ದಿ January 27, 2022

    ಚಿತ್ರದುರ್ಗ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಿಂದ ಅಸ್ಪೃಶ್ಯತೆ ಆಚರಣೆ ಆರೋಪ

    By adminJanuary 27, 2022No Comments2 Mins Read
    manavi

    ಚಿತ್ರದುರ್ಗ:  ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿಯಲ್ಲಿರುವ ಪರಿಶಿಷ್ಠ ಜಾತಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಓಂ ಶೆಕ್ಯೂರಿಟಿ ಸರ್ವಿಸಸ್  ಹಾಗೂ ಚಿತ್ರದುರ್ಗ ಸಮಾಜ ಕಲ್ಯಾಣ  ಇಲಾಖೆಯ ಉಪನಿರ್ದೇಶಕರು ಅಸ್ಪೃಶ್ಯತೆ ಆಚರಣೆಗೆ ಬೆಂಬಲಿಸುತ್ತಿದ್ದಾರೆ, ಇವರ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ  ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.

    ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಬೊಮ್ಮಾಯಿಗೆ ಮನವಿ ಮಾಡಿರುವ ಅಂಬೇಡ್ಕರ್ ಸ್ವಾಭಿಮಾನಿ ಸೇನೆ,  ಆಸ್ಪೃಶ್ಯತೆ ಆಚರಣೆ ಕುಮ್ಮುಕ್ಕು ನೀಡುತ್ತಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರನ್ನು ಸೇವೆಯಿಂದ ವಜಾಗೊಳಿಸಬೇಕು, ಮುರಾರ್ಜಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸಮಾಜ ಕಲ್ಯಾಣ  ಇಲಾಖೆ ವಿಫಲವಾಗಿದ್ದು , ರೂಪ ಬಿ. ಅವರನ್ನು ಚಿತ್ರಹಳ್ಳಿ ವಸತಿ ಶಾಲೆಗೆ ಡಿ ಗ್ರೂಪ್ ಜವಾನರ ಹುದ್ದೆಗೆ ತೆಗೆದುಕೊಳ್ಳಬೇಕು  ಎಂದು ಒತ್ತಾಯಿಸಿದೆ.


    Provided by
    Provided by

    ಮೂರು –  ನಾಲ್ಕು ವರ್ಷಗಳಿಂದ ಕೆಲಸ ಮಾಡುತ್ತಿರುವ ಶ್ರಮ ಜೀವಿಗಳನ್ನು  ಖಾಯಂಗೊಳಿಸಿ ಹಾಗೂ ಇವರುಗಳಿಗೆ ತಿಂಗಳ  ವೇತನವು ಸಹ ನೇರವಾಗಿ ಅವರ ಕೈ ಸೇರುವಂತೆ ಸಮಾಜ ಕಲ್ಯಾಣ ಇಲಾಖೆ ಕ್ರಮ ಕೈಗೊಳ್ಳಬೇಕು . ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಸಂಸ್ಥಾಪಕರು ಹಾಗೂ ರಾಜ್ಯಾದ್ಯಕ್ಷರಾದ ಡಾ.ಆರ್.ಕೋದಂಡರಾಮ್ ನೇತೃತ್ವದಲ್ಲಿ ರಾಜ್ಯಾದ್ಯಂತ ಅನಿರ್ದಿಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸುವುದಾಗಿ ಪ್ರತಿಭಟನಾಕಾರರು ಇದೇ ವೇಳೆ ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ  ರಾಜ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧ್ಯಕ್ಷರಾದ ರಾಮಚಂದ್ರ.ಕೆ ಮತ್ತು ಜಿಲ್ಲಾ ಗೌರವ ಅಧ್ಯಕ್ಷರಾದ ತಿಪ್ಪೇಸ್ವಾಮಿ ಪಿ.ಎಮ್., ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೃಷಬೇಂದ್ರಬಾಬು ಬಿ.ಎಸ್.  ಜಿಲ್ಲಾ ಯುವ ಘಟಕದ ಗೌರವ ಅಧ್ಯಕ್ಷರಾದ ಬಸವರಾಜ್(ಕುರುಬರಹಳ್ಳಿ), ಜಿಲ್ಲಾ ಯುವ ಘಟಕದ  ಅಧ್ಯಕ್ಷರಾದ ರೇವಣ್ಣಸಿದ್ದಪ್ಪ ಬಿ.(ಕಲ್ಕುಂಟೆ)ಜಿಲ್ಲಾ ಕಾರ್ಯದರ್ಶಿಗಳಾದ ಚಂದ್ರಣ್ಣ , ಜಿಲ್ಲಾ ಯುವ ಘಟಕದ ಕಾರ್ಯಾಧ್ಯಕ್ಷರಾದ ವಸಂತ ಕುಮಾರ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷರಾದ ತಿಪ್ಪೇಶ್ ಹೊಳಲ್ಕೆರೆ, ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಯತೀಶ್,  ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ  ಶಿವಕುಮಾರ್ ವಿ., ಹಿರಿಯೂರು ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್.,  ಹಿರಿಯೂರು  ಅಲ್ಪಸಂಖ್ಯಾತರ ಘಟಕದ  ತಾಲ್ಲೂಕು ಗೌರವ ಅಧ್ಯಕ್ಷರಾದ  ಮುಬಾರಕ್(ಪೀಲ್ಟು) ಹಿರಿಯೂರು   ತಾಲ್ಲೂಕು ಉಸ್ತುವಾರಿಗಳಾದ ಗಿರೀಶ್ ಶೇಷಪ್ಪನ ಹಳ್ಳಿ ಗ್ರಾಮ ಶಾಖೆ  ಅಧ್ಯಕ್ಷರಾದ ವರದರಾಜ್ ಹಾಗೂ ಎಲ್ಲಾ ಪದಾಧಿಕಾರಿಗಳು  ಭಾಗವಹಿಸಿದರು.

    ವರದಿ: ಮುರುಳಿಧರನ್ ಆರ್ ., ಹಿರಿಯೂರು ( ಚಿತ್ರದುರ್ಗ )

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ

    May 31, 2026

    ಸರಗೂರು: ಕಾಂಗ್ರೆಸ್ ಪಕ್ಷದ ಅಸ್ತಿತ್ವವನ್ನು ಉಳಿಸಲು ಮತ್ತು ಬಲಪಡಿಸಲು ದಶಕಗಳಿಂದ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ್ ಅವರೊಂದಿಗೆ ಹೆಗಲಿಗೆ…

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ

    May 31, 2026

    ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ

    May 31, 2026

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.