nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    • ಕೊರಟಗೆರೆ ಜಿ.ಪಂ. 4, ತಾ.ಪಂ. 15 ಕ್ಷೇತ್ರ: ಕ್ಷೇತ್ರಗಳ ಪುನರ್ ವಿಂಗಡಣೆ; ಹೊಸ ಪಟ್ಟಿ ಪ್ರಕಟ
    • ಪ್ರತಿಯೊಂದು ಗ್ರಾಮದಲ್ಲೂ ನಾಗರಕಟ್ಟೆ; ಈ ಪರಂಪರೆಯ ಹಿಂದೆ ಅಡಗಿದೆ ವಿಜ್ಞಾನ: ಡಾ.ಹನುಮಂತನಾಥ ಸ್ವಾಮೀಜಿ
    • ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸೌಧ,ವಿಕಾಸಸೌಧದಲ್ಲಿ ಪ್ರವಾಸಿ ತಾಣಗಳ ಛಾಯಾಚಿತ್ರಗಳ ಅಳವಡಿಕೆ: ಸಿಎಂ ಸಿದ್ದರಾಮಯ್ಯ ಅವರಿಂದ ಅನಾವರಣ
    ರಾಜ್ಯ ಸುದ್ದಿ January 2, 2025

    ವಿಧಾನಸೌಧ,ವಿಕಾಸಸೌಧದಲ್ಲಿ ಪ್ರವಾಸಿ ತಾಣಗಳ ಛಾಯಾಚಿತ್ರಗಳ ಅಳವಡಿಕೆ: ಸಿಎಂ ಸಿದ್ದರಾಮಯ್ಯ ಅವರಿಂದ ಅನಾವರಣ

    By adminJanuary 2, 2025No Comments1 Min Read
    siddaramaiah

    ಬೆಂಗಳೂರು: ಪ್ರವಾಸೋದ್ಯಮ ಇಲಾಖೆ ವತಿಯಿಂದ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸೌಧದ ಕ್ಯಾಬಿನೆಟ್ ಹಾಲ್ ಮುಂಭಾಗ ಕಳೆದ ವರ್ಷ ಯುನೆಸ್ಕೋ ಪಟ್ಟಿಗೆ ಸೇರಿದ ಚೆನ್ನಕೇಶವ ದೇವಾಲಯ, ಸೋಮನಾಥಪುರ ಹಾಗೂ ವಿಷ್ಣುಮೂರ್ತಿ, ಗುಹಾಂತರ ದೇವಾಲಯ ಬಾದಾಮಿಯ ಛಾಯಾಚಿತ್ರಗಳನ್ನು ಗುರುವಾರ ಅನಾವರಣಗೊಳಿಸಿದರು.

    ವಿಧಾನಸೌಧದಲ್ಲಿ ವಿಜಯಪುರದ ಗೋಲಗುಮ್ಮಟ, ವೀರನಾರಾಯಣ ದೇವಾಲಯ, ಗದಗ, ಪಟ್ಟದಕಲ್ಲು, ಹಂಪಿ, ಮೈಸೂರು ದಸರಾ, ಮೈಸೂರು ಅರಮನೆಯ ದರ್ಬಾರ್ ಹಾಲ್, ಜೋಗಜಲಪಾತ, ಕಬಿನಿ,ಯಕ್ಷಗಾನ, ಕಂಬಳ ಮತ್ತು ಕರ್ನಾಟಕ ರಾಜ್ಯದ Geographical Indication (G I) ಉತ್ಪನ್ನಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದೆ.


    Provided by
    Provided by

    ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡಗಳ ಸೌಂದರ್ಯವನ್ನು ಹೆಚ್ಚಿಸಲು ಹಾಗೂ ನಮ್ಮ ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳು, ಶಿಲ್ಪಕಲೆ, ಪಾಕಶೈಲಿ ಮತ್ತು ಸಂಸ್ಕೃತಿಯನ್ನು ಪ್ರಚಾರಪಡಿಸುವ ಹಿತದೃಷ್ಟಿಯಿಂದ ಪ್ರವಾಸೋದ್ಯಮ ಇಲಾಖಾ ವತಿಯಿಂದ ಛಾಯಾಚಿತ್ರಗಳನ್ನು ಅಳವಡಿಸಲಾಗುವುದು.

    ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳ ನಿರ್ದೇಶನದ ಅನ್ವಯ ಪ್ರವಾಸಿ ತಾಣಗಳ ಛಾಯಾಚಿತ್ರಗಳನ್ನು ಅಳವಡಿಸಲಾಗುತ್ತಿದೆ.

    ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಹಾಗೂ ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಗಳ ನೂತನ ವರ್ಷದ ಕ್ಯಾಲೆಂಡರ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್ ಕೆ ಪಾಟೀಲ್ ಹಾಗೂ ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಅವರು ಬಿಡುಗಡೆ ಮಾಡಿದರು.

    ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳಾದ ಸಲ್ಮಾ ಕೆ ಫಹೀಂ, ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ.ಕೆ.ವಿ.ರಾಜೇಂದ್ರ ಹಾಗೂ ಇಲಾಖೆಯ ಇತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    ಗುಬ್ಬಿ: ತಾಲ್ಲೂಕಿನಲ್ಲಿ ಅರ್ಹವಿರುವ ಎಲ್ಲ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕೆಲಸ ಹೆಚ್ಚಿನ ವೇಗದಲ್ಲಿ ಸಾಗುತ್ತಿದೆ. ಈ ನಿರ್ಣಯದಿಂದ ಗ್ರಾಮಗಳಿಗೆ ಸರ್ಕಾರಿ…

    ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ

    February 6, 2026

    ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ

    February 6, 2026

    18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.