ಶಾಲೆಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ಮಾಡುವಾಗ ಭಾವುಟದ ಕಂಬ ದಿಢೀರ್ ಆಗಿ ವಿದ್ಯುತ್ ತಂತಿ ಮೇಲೆ ಬಿದ್ದು ಓರ್ವ ಮಗು ಸಾವನ್ನಪ್ಪಿರುವ ಘಟನೆ . ಬಿಹಾರದ ಬಕ್ಸಾರ್ನ ಇಟಾರ್ಹಿ ಬ್ಲಾಕ್ನ ನಾಥ್ಪುರ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಓರ್ವ ಮಗು ಸಾವನ್ನಪ್ಪಿದ್ದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ತಕ್ಷಣ ಮೂವರು ಮಕ್ಕಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ಮುಂದುವರೆದಿದ್ದು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ.
ಘಟನೆಯ ನಂತರ ಪರಿಸ್ಥಿತಿ ಉದ್ವಿಘ್ನಗೊಂಡಿದೆ. ಇದರಿಂದ ಆಕ್ರೋಶಗೊಂಡ ಪೋಷಕರು ಮತ್ತು ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ನಂತರ ಪೊಲಿಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy