nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿನ ಭಜನೆ ಪರಂಪರೆ ಉಳಿಸುವ ಕೆಲಸ: ಅನಿತಾ ಸುರೇಂದ್ರ ಕುಮಾರ್
    ಜಿಲ್ಲಾ ಸುದ್ದಿ January 5, 2025

    ಜಿನ ಭಜನೆ ಪರಂಪರೆ ಉಳಿಸುವ ಕೆಲಸ: ಅನಿತಾ ಸುರೇಂದ್ರ ಕುಮಾರ್

    By adminJanuary 5, 2025No Comments2 Mins Read
    anitha surendra kumar

    ಬೆಂಗಳೂರು: ಜಿನ ಭಜನೆ ಇದೊಂದು ಪುರಾತನವಾದ ಸಂಸ್ಕೃತಿಯಾಗಿದ್ದು,  ಈ ಪರಂಪರೆಯನ್ನು ಉಳಿಸಿ ,ಬೆಳೆಸಿ, ಮುಂದಿನ ಪೀಳಿಗೆಗೆ ಕೊಂಡಯುವ ಕೆಲಸವಾಗಿದೆ ಎಂದು ಭಾರತೀಯ ಜೈನ ಮಿಲನ್ ರಾಷ್ಟ್ರೀಯ ಮಹಿಳಾ ಘಟಕದ  ಉಪಾಧ್ಯಕ್ಷರು ಹಾಗೂ ಬೆಂಗಳೂರು  ತ್ಯಾಗಿ ಸೇವಾ ಸಮಿತಿ ಅಧ್ಯಕ್ಷರಾದ ಅನಿತಾ ಸುರೇಂದ್ರ ಕುಮಾರ್ ತಿಳಿಸಿದರು.

    ಅವರಿಂದು ಭಾರತೀಯ  ಜೈನ್ ಮಿಲನ ವಲಯ–೮ ರ ಜಿನ ಭಜನಾ ಸೀಸನ್–8 ರ ಫೈನಲ್ ಅಂಗವಾಗಿ ನೃತ್ಯ ಪ್ರದರ್ಶನ ದೊಂದಿಗೆ ಮೆರವಣಿಗೆಗೆ  ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಡುತ್ತಾ,  ಜಿನ ಭಜನೆ ಇದೊಂದು ಪುರಾತನವಾದ  ಪರಂಪರೆ ಇದು ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ, ಇದು ಎಲ್ಲರ ಆಶೀರ್ವಾದದಿಂದ ಸ್ಪರ್ಧೆಯ ಸಂಸ್ಕೃತಿ ,ಸಂಸ್ಕಾರಗಳನ್ನು ಉಳಿಸಲು ಸಾಧ್ಯವಾಗಿದೆ ಇದಕ್ಕೆ ದಿಲೀಪ್ ಸುರಾನರವರ ಸೇವೆ ಹಾಗೂ ಕರ್ನಾಟಕ ಜೈನ ಅಸೋಸಿಯೇಷನ್ ಸಹಕಾರ ಸ್ಮರಿಸಿದರು.


    Provided by
    Provided by

    ಜಿನ ಭಜನೆ ವರ್ಷದಿಂದ ವರ್ಷಕ್ಕೆ ಸುಧಾರಣೆ ಕಾಣುತ್ತಿದೆ , ಅನುತೀರ್ಣರಾದವರನ್ನ ಪ್ರೋತ್ಸಾಹಿಸ ಲಾಗುತ್ತಿದೆ, ಸ್ವಯಂ ಭೂ ಸ್ತೋತ್ರ, 24  ತೀರ್ಥಂಕರರ ಸ್ತೋತ್ರ ದೇವರಿಗೆ ಅರ್ಪಿತವಾಗುತ್ತಿದೆ ಎಂದರು.

    ಈ ಹಿಂದೆ ಸ್ಪರ್ಧೆಗೆ ಬಂದವರು ತೀರ್ಪುಗಾರರಾಗಿರುವುದು ಸಂತಸದ ವಿಷಯ. ಸ್ವಯಂ ಭೂಸ್ತೋತ್ರ ಆಚರಣೆಗೆ ತರುವ ಪ್ರಯತ್ನ ಯಶಸ್ವಿಯಾಗಿ ಮುನ್ನಡೆದಿದೆ. ನಮ್ಮ ಸಂಸ್ಕೃತಿಯಲ್ಲಿ ಸಂಗೀತಕ್ಕೆ ಮಹತ್ವದ ಸ್ಥಾನವಿದೆ ಎಂದರು. ಸಂಗೀತದಿಂದ ಸಂಸ್ಕೃತಿ ಪ್ರಚಲಿತವಾಗಲಿದೆ. ಮಕ್ಕಳು ಮೊಬೈಲ್ ಬಿಟ್ಟು ಜಿನ ಸಂಸ್ಕೃತಿಗೆ ಬರುತ್ತಿರುವುದು ಸಂತಸದ ವಿಷಯ, ಇದು ಪರಂಪರೆ ಉಳಿಸುವ ಕೆಲಸವಾಗಿದೆ ಎಂದರು.

    ಈ ಹಿಂದೆ ಜಿನಭಜನೆಗೆ ಮಹತ್ವ ವಿತ್ತು, ಕಾಲ ನಂತರದಲ್ಲಿ ಅನ್ಯ ಸಂಸ್ಕೃತಿಯ ದಾಳಿಯಿಂದ ನಶಿಸಿದ್ದು, ಈಗ ಜಿನಭಜನ ಸಂಸ್ಕೃತಿ ಮರುಕಳಿಸಿದೆ , ಇದು ದೇಶದಲ್ಲಿನ  ಕೆಟ್ಟ ಕೊಬ್ಬಿನ ಅಂಶ ತೊಡೆದು ಉತ್ತಮ ಆರೋಗ್ಯ, ಮಾನಸಿಕ ಅಂಶ ರೂಪಿಸಲಿದೆ ಎಂದ ಅವರು ,ಈ ಬಗ್ಗೆ ಸಂಶೋಧನೆಗಳು ಉತ್ತಮ ಫಲಿತಾಂಶ ನೀಡುವೆ ಎಂದರು .

    ಇದೇ ಸಂದರ್ಭದಲ್ಲಿ ಉಜಿರೆಯ ಸೋನಿವರ್ಮ ಕಲಾ ವೈಭವ ತಂಡದ ಸದಸ್ಯರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಕಾಲ ವೈಭವ ತಂಡದ ಸೋನಿವರ್ಮ,   ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾಧಾ ಧರ್ಮಸ್ಥಳ ಸುರೇಂದ್ರ ಕುಮಾರ್   ಕಾರ್ಯಕ್ರಮ ಉದ್ಘಾಟಿಸಿದರು .

    ಈ ಸಂದರ್ಭದಲ್ಲಿ   ಕಲಾ ವೈಭವ ತಂಡದ ಸೋನಿ ವರ್ಮ,   ಶ್ರದ್ಧಾ ಅಮಿತ್, ವಿಲಾಸ್ ಪಾಸಣ್ಣನವರ್,   ಶೀಲಾ  ಅನಂತರಾಜು  , ಹುಬ್ಬಳ್ಳಿ ಜೈನ ಮಹಿಳಾ ಸಮಾಜದ ತ್ರಿಶಾಲ ಮಾಲಗುತ್ತಿ,ಭಾರತೀಯ ಜೈನ್ ಮಿಲನ್ ವಲಯ ಎಂಟರ ಸುದರ್ಶನ್ ಜೈನ್, ಸೋಮಶೇಖರ ಶೆಟ್ಟಿ ,ಸುಭಾಷ್ ಚಂದ್ರ ಜೈನ್ ,ಜೀವoದರ್ ಕುಮಾರ್ , ಶ್ಯಾಮಲಾ ಧರಣಿಂದ್ರಿಯ್ಯಾ, ಪ್ರಶಾಂತ್ ಉಪಾಧ್ಯಾಯ, ಅಶೋಕ್ ಬಾಳೆಕಾಯಿ, ಸುಮತಿ ಕುಮಾರ್ ಎಚ್ .ಪಿ.,ಭರತ್ ರಾಜ್ ಹಜಾರೆ, ಯಶೋಧರ ಹೆಗಡೆ ,ಪೂರ್ಣಿಮಾ ಅಶೋಕ್ ಕುಮಾರ್, ಮಹಾವೀರ್ ಶಹಪುರ, ಸಿ.ಎಸ್ .ನಾಗರಾಜ್ , ಚಂದ್ರಪ್ರಕಾಶ್, ಕೆ ಯುವರಾಜ್ ಬಂಡಾರಿ, ಡಾ. ಭರತೇಶ್ ಜಗ ಶೆಟ್ಟಿ ,ಎಂ ರತ್ನ ರಾಜು , ಬೆಂಗಳೂರು  ಜೈನ  ಅಸೋಸಿಯೇಷನ ನ ನಿರ್ದೇಶಕರು ಗಳಾದ.    ಎಂ.ಎಂ .ಜಿನೇಂದ್ರ, ಮಾಳ ಹರ್ಷೇಂದ್ರ ಕುಮಾರ್, ಮಂಚಿನಹಳ್ಳಿ ರಾಜೇಶ್,   ಡಾ.ನೀರಜಾ ನಾಗೇಂದ್ರ ಕುಮಾರ್  ,ಕರ್ನಾಟಕ ಜೈನ ಅಸೋಸಿಯೇಷನ್  ಹಲವಾರು ನಿರ್ದೇಶಕರುಗಳು, ಜೈನ ಸಮಾಜದ ಮುಖಂಡರುಗಳು ,ವಿವಿಧ ಜಿಲ್ಲಾ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ,ವಿವಿಧ ಮಹಿಳಾ ಸಂಘಟನೆಗಳು ಮುಖ್ಯಸ್ಥರುಗಳು, ಪದಾಧಿಕಾರಿಗಳು ಸೇರಿದಂತೆ ಶ್ರಾವಕ- ಶ್ರಾವಕಿಯರು ಭಾಗವಹಿಸಿದ್ದರು.  ಇದೇ ಸಂದರ್ಭದಲ್ಲಿ ಸ್ವಯಂ ಭೂ ಸ್ತೋತ್ರ ಪಠಣ ಮಾಡಲಾಯಿತು. ಟಿ.ವಿ .ನಿರೂಪಕಿ ನಮಿತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.  ಸೋನಿ ವರ್ಮ ತಂಡದಿಂದ ನೃತ್ಯ ರೂಪಕ ಪ್ರದರ್ಶಿಸಲಾಯಿತು.

    ವರದಿ: ಜೆ.ರಂಗನಾಥ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    ಆಮ್ಲಜನಕವನ್ನು ಹಣಕೊಟ್ಟು ಕೊಂಡುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಬಹುದು: ಅರಣ್ಯಾಧಿಕಾರಿ ಡಾ.ಲೋಕೇಶ್ ಎಚ್ಚರಿಕೆ

    June 5, 2026

    ಈಶ್ವರ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯುವ ಕಾಂಗ್ರೆಸ್  ಮುಖಂಡ ಒತ್ತಾಯ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.