nammatumakuru

    Subscribe to Updates

    Get the latest creative news from FooBar about art, design and business.

    What's Hot

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026
    Facebook Twitter Instagram
    ಟ್ರೆಂಡಿಂಗ್
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಾಣಕ್ಯನ ನೀತಿ: ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ಈ 3 ಸಂಬಂಧಗಳಿಂದ ದೂರವಿರಬೇಕಂತೆ
    ಲೇಖನ January 6, 2025

    ಚಾಣಕ್ಯನ ನೀತಿ: ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ ಈ 3 ಸಂಬಂಧಗಳಿಂದ ದೂರವಿರಬೇಕಂತೆ

    By adminJanuary 6, 2025No Comments1 Min Read
    chanakya niti

    ಚಾಣಕ್ಯನ ನೀತಿಗಳು(Chanakyana niti )ಬಹಳ ಖ್ಯಾತಿ ಪಡೆದದ್ದಾಗಿವೆ. ಚಾಣಕ್ಯನ ಕೆಲವೊಂದು ನೀತಿಗಳು ಮಹಿಳೆಯರ ವಿರುದ್ಧ ಇರುವಂತೆ ಕಂಡರೂ ಸಾಕಷ್ಟು ನೀತಿಗಳು ಸಮಾಜದಲ್ಲಿ ಜನಪ್ರಿಯವಾಗಿದೆ.

    ಜೀವನದಲ್ಲಿ ಯಶಸ್ಸು ಪಡೆಯಬೇಕಾದರೆ 3 ವ್ಯಕ್ತಿಗಳಿಂದ ದೂರವಿರಬೇಕು ಎಂದು ಚಾಣಕ್ಯ ಹೇಳುತ್ತಾನೆ. ಆ ವ್ಯಕ್ತಿಗಳಿಂದ ದೂರವಿದ್ದರೆ ಸಂಬಂಧ ಉತ್ತಮವಾಗಿರುತ್ತದೆಯಂತೆ.

    ಸ್ವಾರ್ಥಿ ಬಂಧು, ಸ್ನೇಹಿತರಿಂದ ದೂರವಿರಿ:

    ನಿಮ್ಮ ಸ್ನೇಹಿತರು, ಸಂಬಂಧಿಕರು ಸ್ವಾರ್ಥಿಗಳಾಗಿದ್ದರೆ, ಅವರಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾನೆ. ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರು ನಿಮಗೆ ಸಲಹೆ ನೀಡುವವರು, ಮಾರ್ಗದರ್ಶನ ನೀಡುವವರಾಗಿರಬೇಕು. ಆದರೆ ಸ್ನೇಹಿತರು, ಸಂಬಂಧಿಕರು ನಿಮ್ಮ ಬೆಳವಣಿಗೆ ಸಹಿಸದವರು, ನಿಮ್ಮನ್ನು ದಾರಿ ತಪ್ಪಿಸಲು ಯತ್ನಿಸುತ್ತಾರೆ ಎಂದಾದರೆ, ಅವರಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾರೆ.

    ಜಗಳವಾಡುವ ಪತ್ನಿಯೊಂದಿಗೆ ಹೀಗೆ ಇರಿ:

    ಜಗಳವಾಡುವ ಹೆಂಡತಿಯಿಂದ ನೀವು ದೂರವಿರಬೇಕು ಎಂದು ಚಾಣಕ್ಯ ಹೇಳುತ್ತಾನೆ. ಚಾಣಕ್ಯನ ಪ್ರಕಾರ ಜಗಳವಾಡುವ ಹೆಂಡತಿ ನಿಮ್ಮನ್ನು ಸಂತೋಷದಿಂದ ಇಡಲಾರಳು. ಆಕೆ ನಿಮ್ಮ ಜೀವನದಲ್ಲಿ ಅಡೆತಡೆ ಮಾತ್ರ ತರಬಹುದು. ಆಕೆಯನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಬೇಕು ಎಂದು ಪುರುಷರಿಗೆ ಚಾಣಕ್ಯ ಹೇಳುತ್ತಾನೆ. ಅವಳಿಗೆ ಒಂದಿಷ್ಟು ಅವಕಾಶಗಳನ್ನು ನೀಡಬೇಕು. ನಂತರವೂ ಸರಿಯಾಗದೇ ಇದ್ದರೆ, ಆಕೆಯಿಂದ ದೂರವಿರಿ ಎಂದು ಚಾಣಕ್ಯ ಹೇಳುತ್ತಾನೆ.

    ಗುರುವನ್ನು ಆರಿಸುವಾಗ ಎಚ್ಚರಿಕೆ:

    ಜೀವನದಲ್ಲಿ ಯಶಸ್ವಿಯಾಗಬೇಕು ಎಂದರೆ, ಗುರುವನ್ನು ಬಹಳ ಎಚ್ಚರಿಕೆಯಿಂದ ಆರಿಸಬೇಕು ಎಂದು ಚಾಣಕ್ಯ ಹೇಳುತ್ತಾನೆ. ನಿಮ್ಮ ಗುರುವಿಗೆ ಜ್ಞಾನ ಅಥವಾ ಶಿಕ್ಷಣದ ಕೊರತೆಯಿದ್ದರೆ, ಅವರಿಂದ ನಿಮಗೆ ಯಾವುದೇ ಪ್ರಯೋಜನವಿಲ್ಲ. ಅವರು ನಿಮ್ಮ ಜೀವನದಲ್ಲಿ ಕತ್ತಲೆಯನ್ನು ಮಾತ್ರ ತರಬಹುದು. ನಿಮ್ಮನ್ನು ಬೆಳಕಿನ ದಾರಿಯಲ್ಲಿ ಅಥವಾ ಸರಿಯಾದ ದಾರಿಯಲ್ಲಿ ಕರೆದುಕೊಂಡು ಹೋಗುವ ಗುರುವನ್ನು ಆಯ್ಕೆ ಮಾಡಿ ಎಂದು ಚಾಣಕ್ಯ ಹೇಳುತ್ತಾನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?

    October 5, 2026

    ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!

    October 4, 2026

    ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?

    October 2, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರ ATM ಬಳಕೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಬದಲಾವಣೆಗಳು ಜಾರಿಗೆ ಬಂದಿವೆ.…

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.