nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026
    Facebook Twitter Instagram
    ಟ್ರೆಂಡಿಂಗ್
    • ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ
    • ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!
    • 50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡಿ | ಸಂವಿಧಾನ ಸಂರಕ್ಷಣಾ ಸಮಿತಿ
    Uncategorized January 27, 2022

    ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡಿ | ಸಂವಿಧಾನ ಸಂರಕ್ಷಣಾ ಸಮಿತಿ

    By adminJanuary 27, 2022No Comments2 Mins Read
    protest

    ಸರಗೂರು:  ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ,  ದೇಶದಿಂದ ಗಡೀಪಾರು ಮಾಡುವಂತೆ ಸಂವಿಧಾನ ಸಂರಕ್ಷಣಾ ಸಮಿತಿ ಒತ್ತಾಯಿಸಿದೆ

    ತಾಲ್ಲೂಕು ಕಚೇರಿಯಲ್ಲಿ ಮುಂಭಾಗದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಮಲ್ಲಿಕಾರ್ಜುನ ಗೌಡ ಅವರಿಗೆ ಧಿಕ್ಕಾರ ಕೂಗಿ ಪ್ರತಿಭಟಿಸಿದ ಪ್ರತಿಭಟನಾಕಾರರು, ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ  ಲಕ್ಷಣ್ ಲಂಕೆ, ನಮ್ಮ ದೇಶಕ್ಕೆ  ಸಂವಿಧಾನವನ್ನು ರಚಿಸಿ, ಜನವರಿ 26, 1950 ರಂದು ನಾವು ನಮಗಾಗಿ ಅರ್ಪಣೆ ಮಾಡಿಕೊಂಡು ದಿನದ ಅಂಗವಾಗಿ ನೆನಪಿಗಾಗಿ ಮತ್ತು ಗೌರವಕ್ಕಾಗಿ ಪ್ರತಿ ವರ್ಷ ಜನವರಿ 26 ರಂದು ಸಂವಿಧಾನ ದಿನಾಚರಣೆ ಅಚರಿಸಿಕೊಂಡು ಬರುತ್ತಿದ್ದೇವೆ. ಇಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಿಸಿ ಇಡೀ ದೇಶ ಸಂವಿಧಾನ ದಿನಾಚರಣೆವನ್ನು ಆಚರಿಸಿದೆ ಆದರೆ ನ್ಯಾಯಾಧೀಶರು ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಅವರಿಗೆ ಅವಮಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಗ್ರಾಮಿಣ ಮಹೇಶ್ ಮಾತನಾಡಿ ರಾಯಚೂರು ಜಿಲ್ಲಾ ನ್ಯಾಯದೀಶರಾಧ ಮಲ್ಲಿಕಾರ್ಜುನ ಗೌಡ ಅವರು, ಸಂವಿಧಾನಾತ್ಸೋವ ಆಚರಣೆ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವು ಮಾಡಿದರೆ ಮಾತ್ರ ಧ್ವಜಾರೋಹಣ ನೆರವೇರಿಸುತ್ತಾನೆ ಎಂದು ಅಯೋಜಕರಿಗೆ ಹೇಳುವ ಮೂಲಕ ಮತ್ತು ಅದೇ ರೀತಿ ಭಾವಚಿತ್ರವನ್ನು ತೆರವುಗೊಳಿಸಿದ ನಂತರ ಕಾರ್ಯಕ್ರಮಕ್ಕೆ ಆಗಮಿಸಿ,  ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರಿಗೆ ಅಪಮಾನ  ಮಾಡಿರುತ್ತಾರೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ದಸಂಸ (ಅಂಬೇಡ್ಕರ್ ವಾದ  )ತಾಲ್ಲೂಕು ಸಂಘಟನೆ ಸಂಚಾಲಕರಾದ ಗೊವಿಂದರಾಜು ಕೂಡುಗಿ ಮಾತನಾಡಿ, ಅಂಬೇಡ್ಕರ್ ಅವರು ಈ ದೇಶದ ಸಂಪತ್ತು. ಈ ದೇಶದ ಕೀರ್ತಿ, ಸಮಾನತೆ ಹರಿಕಾರ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂದು ಪ್ರತಿಪಾದಿಸಿಸಿದವರು ಇಡೀ ದೇಶ ಒಪ್ಪಿಕೊಂಡಿರುವ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದವರು. ಅಂಬೇಡ್ಕರ್ ರವರು ಇಂತಹ ಮಹಾನ್ ಪುರಷರಿಗೆ ಈ ವ್ಯಕ್ತಿ ಅಪಮಾನ ಮಾಡುವ ಮೂಲಕ  ರಾಷ್ಟ್ರದ್ರೋಹ ಕೆಲಸವನ್ನು ಮಾಡಿ ಈ ನೆಲದ ಕಾನೂನಿಗೆ ಅಪಚಾರ ಮಾಡಿದ್ದಾರೆ ಅವರನ್ನು ತಕ್ಷಣವೇ ಬಂಧಿಸುವಂತೆ  ಅವರು ಒತ್ತಾಯಿಸಿದರು.

    ಹೋರಾಟಗಾರ ಸರಗೂರು ಕೃಷ್ಣ ಮಾತನಾಡಿ, ದೇಶದಲ್ಲಿ ಅಶಾಂತಿ ಸಂಘರ್ಷ ವನ್ನುಂಟು ಮಾಡಲು ಬೀಜ ಬಿತ್ತುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿ ರಾಯಚೂರು ಜಿಲ್ಲಾ ನ್ಯಾಯಧೀಶರಾದ ಮಲ್ಲಿಕಾರ್ಜುನ ಗೌಡ ಅವರನ್ನು ಈ ತಕ್ಷಣವೇ ಸೇವೆಯಿಂದ ವಜಾಗೊಳಿಸಿ, ನಮ್ಮ ಭಾರತ ದೇಶದಿಂದಲೇ ಗಡಿಪಾರು ಮಾಡಬೇಕೆಂದು ಭಾರತೀಯರಾದ ನಾವುಗಳು ನಿಮ್ಮನ್ನು ಒತ್ತಾಯ ಮಾಡುತ್ತಿದ್ದೇವೆ  ಎಂದರು.

    ” ಒಂದು ವೇಳೆ ಇವರ ವಿರುದ್ಧ ಕಾನೂನುಕ್ರಮ ಕೈಗೊಳ್ಳದೇ ಇದ್ದಲ್ಲಿ ಮುಂದಿನ ದಿನಗಳು ದೇಶಾದ್ಯಂತ ಉಗ್ರ ಹೋರಾಟಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.

    ಈ ಸಂದರ್ಭದಲ್ಲಿ ಲಕ್ಷಣ್ ಲಂಕೆ, ಮಲ್ಲೇಶ್ ಚನ್ನಿಪುರ, ಹೋರಾಟ ಗಾರ ಕೃಷ್ಣ ಸರಗೂರು, ಶ್ರೀನಿವಾಸ ಲಂಕೆ, ಗ್ರಾಮೀಣ ಮಹೇಶ್, ಶಂಕರ್ ಸಾಗರೆ, ದಸಂಸ (ಅಂಬೇಡ್ಕರ್ ವಾದ) ಕೂಡಗಿ ಗೊವಿಂದರಾಜು, ಚಂದ್ರ ಹಾದನೂರು, ಮಹೇಶ್ ಆಗತ್ತೂರು, ಅಕ್ಬರ್ ಅರಳಹಳ್ಳಿ, ಪರಶಿವ ಸರಗೂರು,  ಗೊವಿಂದ ಹುನಗಹಳ್ಳಿ, ಮಹೇಶ್ ದೇವಲಾಪುರ, ಪ್ರಗತಿಪರ ಸಂಘಟನೆಗಳು ಕಾರ್ಯಕರ್ತರು ಪ್ರತಿಭಟನೆ ಯಲ್ಲಿ ಭಾಗಿಯಾಗಿದ್ದರು.

    ವರದಿ: ಚಂದ್ರ ಹಾದನೂರು

    admin
    • Website

    Related Posts

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    Leave A Reply Cancel Reply

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಪ್ರತಿ ಗ್ರಾಮ ಪಂಚಾಯತಿಗೊಂದು ಆಟದ ಮೈದಾನ ಅವಶ್ಯ: ಕೊರಟಗೆರೆಯಲ್ಲಿ ಎಂ.ಎನ್.ಜೆ. ಮಂಜುನಾಥ್ ಆಗ್ರಹ

    October 17, 2026

    ಕೊರಟಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣಗಳನ್ನು ನಿರ್ಮಿಸುವುದರಿಂದ ಗ್ರಾಮೀಣ ಭಾಗದಲ್ಲಿ ಹೆಚ್ವಿನ ಕ್ರೀಡಾಪಟುಗಳು ರೂಪುಗೊಳ್ಳಲು ಸಾಧ್ಯ. ಗ್ರಾಮೀಣ ಕ್ರೀಡೆಗಳು ಜೀವಂತವಾಗಿದ್ದಾಗ…

    ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್‌ ನಲ್ಲೇ ಕೆಲವೇ ನಿಮಿಷಗಳಲ್ಲಿ ಹೀಗೆ ಪರಿಶೀಲಿಸಿ!

    October 17, 2026

    50 ಸಾವಿರ ಲಂಚ ಸ್ವೀಕಾರ: ಎಫ್‌ ಡಿಎ ಸಹಾಯಕ ಲೋಕಾ ಬಲೆಗೆ

    October 17, 2026

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.