nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ಪಟ್ಟಣದಲ್ಲಿ ಹೊಸ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
    ಪಾವಗಡ January 8, 2025

    ಪಾವಗಡ ಪಟ್ಟಣದಲ್ಲಿ ಹೊಸ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

    By adminJanuary 8, 2025No Comments2 Mins Read
    pavagada

    ಪಾವಗಡ: ಪಾವಗಡ ಪಟ್ಟಣದಲ್ಲಿ ಕೆ.ಎಸ್‌.ಆರ್‌.ಟಿ.ಸಿ.  ಬಸ್ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಮಧ್ಯಾಹ್ನ ಹಳೆ ಸಂತೆ ಮೈದಾನದವನು ಪರಿಶೀಲನೆ ನಡೆಸಲಾಯಿತು. ಈ ವೇಳೆ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪ, ಚಿತ್ರದುರ್ಗ ಜಿಲ್ಲಾ ನಿಯಂತ್ರಕ ಶ್ರೀನಿವಾಸ್, ತುಮಕೂರು ಜಿಲ್ಲಾ ಕೆಎಸ್‌ಆರ್‌ಟಿಸಿ ನಿಯಂತ್ರಕ ಚಂದ್ರಶೇಖರ್, ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿದರು.

    ಪರಿಶೀಲನೆ ನಂತರ ಮಾತನಾಡಿದ ಮಾಜಿ ಸಚಿವ ವೆಂಕಟರಮಣಪ್ಪ,  ಹಲವಾರು ವರ್ಷಗಳಿಂದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಸೂಕ್ತ ಜಾಗವನ್ನು ಹುಡುಕಲಾಗುತ್ತಿತ್ತು. ಆದರೆ ಸ್ಥಳದ ಅಭಾವದಿಂದ ಪಾವಗಡ ಪಟ್ಟಣದ ಸಮೀಪದಲ್ಲಿ ಎಲ್ಲೂ ಜಾಗ ಸಿಕ್ಕಿರಲಿಲ್ಲ ಶಿರಾ ರಸ್ತೆಯ ಮಾರ್ಗದ ಹಳೆ ಸಂತೆ ಮೈದಾನವು ಈಗ ವ್ಯರ್ಥವಾಗಿದೆ ,ಈ ಸ್ಥಳವನ್ನು ಬಸ್ ನಿಲ್ದಾಣ ನಿರ್ಮಾಣಕ್ಕೆ ಆಯ್ಕೆ ಮಾಡಿದ್ದು, ಅತ್ಯುತ್ತಮ ಹೈಟೆಕ್ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಹಾಗೂ ಶನಿ ಮಹಾತ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಸುಲಭ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು,” ಎಂದು ತಿಳಿಸಿದರು.

    ಶಾಸಕ ಹೆಚ್.ವಿ. ವೆಂಕಟೇಶ್ ಮಾತನಾಡಿ, ಪಾವಗಡ ಪಟ್ಟಣದಲ್ಲಿ ಕೆಎಸ್ ಆರ್ ಟಿಸಿ ಡಿಪೋ ಪ್ರಾರಂಭಿಸಿ 10 ವರ್ಷಗಳು ಕಳೆದಿವೆ. ಆದರೆ ಇಲ್ಲಿವರೆಗೂ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣವಾಗಿರಲಿಲ್ಲಾ ಪಟ್ಟಣದ ಹೊಸ ಬಸ್  ನಿಲ್ದಾಣದಲ್ಲಿ, ಸಾರಿಗೆ ಬಸ್ಸುಗಳು  ನಿಂತು ಅಲ್ಲಿಂದ ರಾಜ್ಯದ ಬೇರೆ ಕಡೆ ಪ್ರಯಾಣಿಸಬೇಕಾಗಿತ್ತು. ಆದರೆ ಇದರಿಂದ ಸ್ಥಳದ ಕೊರತೆಯಾಗಿ ಅವ್ಯವಸ್ಥೆ ಹೆಚ್ಚಾಗುತ್ತಿದ್ದು .ಇದನ್ನು ಮನಗಂಡು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಜಾಗ ಹುಡುಕಲಾಗುತ್ತಿತ್ತು, ಕೊನೆಗೂ ಹಳೆ ಸಂತೆ ಮೈದಾನವನ್ನು ಆಯ್ಕೆ ಮಾಡಲಾಗಿದೆ, ಅಲ್ಲದೆ ಪಾವಗಡ ಘಟಕವನ್ನು ಚಿತ್ರದುರ್ಗ ವಿಭಾಗದಿಂದ ತುಮಕೂರು ವಿಭಾಗಕ್ಕೆ ವರ್ಗಾಯಿಸಲು ಬೋರ್ಡ್ ಮೀಟಿಂಗ್‌ನಲ್ಲಿ ಪ್ರಸ್ತಾಪಿಸುತ್ತೇವೆ. ಶೀಘ್ರದಲ್ಲೇ ಪಾವಗಡದ ಜನರು ಹೊಸ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು

    ಹಳೆಯ ಸಂತೆ ಮೈದಾನದಲ್ಲಿರುವ,  ಯು.ಕಾಂಪ್ಲೆಕ್ಸ್ ಕಟ್ಟಡಗಳನ್ನು ಶಿಥಿಲಗೊಳಿಸಿ, ಆ ಜಾಗದಲ್ಲಿ ಬಸ್ ನಿಲ್ದಾಣ ನಿರ್ಮಾಣ ಪ್ರಕ್ರಿಯೆ ಆರಂಭಿಸಲಾಗುವುದು. ಅಲ್ಲದೇ, ಇಂದಿರಾ ಕ್ಯಾಂಟೀನ್ ಅನ್ನು ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ತಹಶೀಲ್ದಾರ್ ಡಿ.ಎನ್. ವರದರಾಜ್ ಅವರಿಗೆ ಕರೆ ಮೂಲಕ ಸರ್ವೇ ನಡೆಸಲು ಸೂಚಿಸಿದರು.

    ಈ ಪರಿಶೀಲನಾ ಕಾರ್ಯಕ್ರಮದಲ್ಲಿ ಪುರಸಭಾ ಮುಖ್ಯಾಧಿಕಾರಿ ಜಾಫರ್ ಷರೀಫ್, ಅರ್‌.ಐ. ರಾಜಗೋಪಾಲ್, ಕೆ.ಎಸ್‌.ಆರ್‌.ಟಿ.ಸಿ. ಪಾವಗಡ ಡಿಪೋ ಮ್ಯಾನೇಜರ್ ಹನುಮಂತರಾಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಎಸ್. ಸುದೇಶ್ ಬಾಬು ಪುರಸಭಾ ಸದಸ್ಯರಾದ ಕಲ್ಪವೃಕ್ಷ ರವಿ, ಮಹಮದ್ ಇಮ್ರಾನ್ , ಸೇರಿದಂತೆ ಇತರೆ ಪುರಸಭಾ ಸದಸ್ಯರು ಮತ್ತು ಕಾಂಗ್ರೆಸ್ ಮುಖಂಡರುಗಳು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ, ಪಿ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗೃಹಲಕ್ಷ್ಮಿ, ಯುವನಿಧಿ: 323 ಕೋಟಿ ರೂ. ಬಿಡುಗಡೆ

    August 1, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.