ಬೀದರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವುದನ್ನು ಖಂಡಿಸಿ, ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಸಮಿತಿ ಗುರುವಾರ ಕರೆ ನೀಡಿದ್ದರು. ಈ ಬೀದರ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ಬೀದರ್ ತಾಲ್ಲೂಕು ವ್ಯಾಪ್ತಿಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಗರ ಸಾರಿಗೆ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.
ನೌಶಾದ್ ಬಸವೇಶ್ವರ ವೃತ್ತದ ಬಳಿ ಅಮಿತ್ ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx