nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    • ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    • ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ
    • ತಿಪಟೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ನಗರಸಭೆ ಮುಂದೆ ಪ್ರತಿಭಟನೆ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರೆಯುವ ಚಳಿಯಲ್ಲೂ ಮುಂದುವರಿದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
    ರಾಜ್ಯ ಸುದ್ದಿ January 9, 2025

    ಕೊರೆಯುವ ಚಳಿಯಲ್ಲೂ ಮುಂದುವರಿದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

    By adminJanuary 9, 2025No Comments1 Min Read
    protest

    ಬೆಂಗಳೂರು: ಕೊರೆಯುವ ಚಳಿಯಲ್ಲೂ ಆಶಾ ಕಾರ್ಯಕರ್ತೆಯರು ಮುಷ್ಕರವನ್ನು ಮುಂದುವರಿಸಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಮುಷ್ಕರ ಮುಂದುವರಿದಿದೆ.

    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರದ ವಿರುದ್ದ ಆಶಾ ಕಾರ್ಯಕರ್ತೆಯರು ಫ್ರೀಡಂಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಅವರು, ಮಾಸಿಕ 8 ಸಾವಿರ ರೂ. ಬದಲಿಗೆ 9,500 ರೂಪಾಯಿ ನೀಡುವ ಭರವಸೆ ನೀಡಿದ್ದರು.


    Provided by
    Provided by

    ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು. ಹೆಚ್ಚಿನ ಪ್ರೋತ್ಸಾಹಧನ ಕೇಂದ್ರ ಸರಕಾರದ ಅನುದಾನದ ಮೇಲೆ ಒದಗಿಸಲಾಗುತ್ತಿದೆ. ಆರ್.ಸಿ.ಎಚ್ ಪೊರ್ಟಲ್ನಲ್ಲಿ ಆಶಾ ಕಾರ್ಯಕರ್ತೆಯರ ಕಾರ್ಯ ಚಟುವಟಿಕೆಗಳ ಆಧಾರದ ಮೇಲೆ ಪ್ರೋತ್ಸಾಹಧನ ಲಭ್ಯವಾಗುತ್ತದೆ. ಪ್ರಸ್ತುತ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಸರಾಸರಿ ಒಬ್ಬ ಆಶಾ ಕಾರ್ಯಕರ್ತೆಗೆ ಮಾಸಿಕ 9,500 ರೂ.ಪಾವತಿ ಮಾಡಲಾಗುತ್ತಿದೆ. ಇದನ್ನು ಮುಂಗಡವಾಗಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲು ಸರ್ಕಾರ ಸಿದ್ಧವಿದೆ. ಆದರೆ, ಗೌರವಧನದ ಹೊರತಾಗಿ ಆಶಾ ಕಾರ್ಯಕರ್ತೆಯರಿಗೆ ಲಭ್ಯವಾಗುತ್ತಿರುವ ಪ್ರೋತ್ಸಾಹಧನವನ್ನೂ ಮಾಸಿಕ ವೇತನದ ರೂಪದಲ್ಲಿ ನಿಗದಿಪಡಿಸಿ ನೀಡುವುದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟ ಎಂದು ಹೇಳಿದರು.

    ಮುಂಬರುವ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ರಾಜ್ಯ ಸರಕಾರದಿಂದ ನೀಡುತ್ತಿರುವ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಸಕಾರಾತ್ಮಕ ಚಿಂತನೆ ಹೊಂದಿದ್ದಾರೆ. ಈ ಬಾರಿಯ ಬಜೆಟ್ನಲ್ಲಿ ಈ ಬಗ್ಗೆ ನಿರ್ಧಾರ ಹೊರಬೀಳಲಿದೆ.

    ಹೀಗಾಗಿ ಆಶಾ ಕಾರ್ಯಕರ್ತೆಯರು ಮುಷ್ಕರ ಕೈ ಬಿಡಬೇಕು ಎಂದು ಮನವಿ ಮಾಡಿದರು.
    ಆದರೆ, ಸಚಿವರ ಭರವಸೆಯನ್ನು ಆಶಾ ಕಾರ್ಯಕರ್ತೆಯರು ನಿರಾಕರಿಸಿದ್ದಾರೆ. ಕನಿಷ್ಠ 15 ಸಾವಿರ ರೂ. ಗೌರವಧನ ನೀಡುವಂತೆ ಪಟ್ಟು ಹಿಡಿದು ಮುಷ್ಕರ ಮುಂದುವರಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    “ತಿಂದ ಮನೆಗೆ ಕನ್ನ ಹಾಕಬೇಡಿ, ಗಂಟುಮೂಟೆ ಕಟ್ಟಿ ಹೊರಡಿ”: ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

    April 4, 2026

    ಐಪಿಎಲ್ ಪಂದ್ಯದ ವೇಳೆ ಮೊಬೈಲ್ ಕಳ್ಳತನ: 9 ಅಪ್ರಾಪ್ತರು ಸೇರಿ 13 ಮಂದಿ ಜಾರ್ಖಂಡ್ ಖದೀಮರ ಬಂಧನ

    April 4, 2026

    ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ವಾಟಾಳ್ ನಾಗರಾಜ್ ತಮಟೆ ಚಳುವಳಿ

    April 4, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ತುಮಕೂರು: ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಟ್ಟಿ ಮತ್ತು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸುಮಾರು 20…

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ

    April 6, 2026

    ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.