nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್
    • ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ
    • ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ
    • ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್
    • ಬಳ್ಳಾರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಸರ್ಕಾರಿ ಶಾಲೆಗಳ ದತ್ತು: ಶ್ಲಾಘನೆ
    • ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ
    • ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿದ ಮತ್ತಿನಲ್ಲಿ ಮಾಜಿ ಸಂಸದನ ಪುತ್ರನ ಮೇಲೆ ಹಲ್ಲೆ
    ರಾಜ್ಯ ಸುದ್ದಿ January 28, 2022

    ಕುಡಿದ ಮತ್ತಿನಲ್ಲಿ ಮಾಜಿ ಸಂಸದನ ಪುತ್ರನ ಮೇಲೆ ಹಲ್ಲೆ

    By adminJanuary 28, 2022No Comments1 Min Read
    halle

    Provided by
    Provided by

    ಬೆಂಗಳೂರು:   ಕುಡಿದ ಮತ್ತಿನಲ್ಲಿ ಧಾರವಾಡದ ಮಾಜಿ ಸಂಸದನ ಪುತ್ರನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಧಾರವಾಡ ಮಾಜಿ ಎಂಪಿ ಮಂಜುನಾಥ್ ಪುತ್ರ ಚಂದ್ರಶೇಖರ್ ಕುನ್ನೂರ್ ಮೇಲೆ ಹಲ್ಲೆ ನಡೆಸಲಾಗಿದೆ.

    ಊಟಕ್ಕೆ ಕರೆದು ಬೆಂಗಳೂರಿನ ಸೂಜಿ ಕ್ಯೂ ಕ್ಲಬ್ ನಲ್ಲಿ ಹಲ್ಲೆ ಮಾಡಲಾಗಿದೆ  ಎಂದು ಚಂದ್ರಶೇಖರ್, ಚೇತನ್ ಹೆಗಡೆ ,ಪ್ರಶಾಂತ್ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದಾರೆ.

    ಜನವರಿ 23 ರಂದು ಚಂದ್ರಶೇಖರ್ ಅವರನ್ನು ಚೇತನ್ ಹೆಗಡೆ, ಪ್ರಶಾಂತ್ ರೆಡ್ಡಿ, ಶಿವಾಜಿನಗರದ ಸೂಜಿ ಕ್ಯೂ ಕ್ಲಬ್ಗೆ ಊಟಕ್ಕೆ ಆಹ್ವಾನಿಸಿದ್ದರಂತೆ.

    ಅಲ್ಲಿಗೆ ಹೋದ ನಂತರ  ಊಟಕ್ಕೆ ಆರ್ಡರ್ ಮಾಡುವ ವೇಳೆ ಚಂದ್ರಶೇಖರ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರಂತೆ.

    ಬಳಿಕ ಚಂದ್ರಶೇಖರ್ ಗೆ ಕಾಪಾಳಕ್ಕೆ ಹೊಡೆದು ನಾನು ಊಟ ಹಾಕಿದ್ದೀನಿ ತಿನ್ನೋ ಎಂದು ಧಮ್ಕಿ  ಹಾಕಿದ್ದಾರೆ ಎಂದು  ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖವಾಗಿದೆ.

    ಅಲ್ಲಿಂದ ತಪ್ಪಿಸಿಕೊಳ್ಳಲು  ಚಂದ್ರಶೇಖರ್  ಹೊಯ್ಸಳಕ್ಕೆ ಕರೆ ಮಾಡಿದ್ದು, ವಿಧಾನಸೌಧ ಠಾಣೆಗೆ  ದೂರು ನೀಡಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಹಿಳೆಯರು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಲು ಡಾ.ಅಕ್ಕೈ ಪದ್ಮಶಾಲಿ ಕರೆ

    June 20, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಚುನಾವಣಾ ಆಯೋಗ ಹಮ್ಮಿಕೊಂಡಿರುವ ‘ಎಸ್ ಐಆರ್’ (SIR) ಪ್ರಕ್ರಿಯೆಯಿಂದಾಗಿ ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು. ಈ ಪ್ರಕ್ರಿಯೆಗೆ ಒಳಗಾಗುವ…

    ‘ಪಿಎಂ–ವಿಬಿಆರ್‌ ವೈ’: ತುಮಕೂರಿನಲ್ಲಿ ಪ್ರಾದೇಶಿಕ ಕಾರ್ಯಕ್ರಮ ಯಶಸ್ವಿ | 37 ಯುವಕರಿಗೆ ಉದ್ಯೋಗ ಪತ್ರ ವಿತರಣೆ

    June 20, 2026

    ಶಿವಮೊಗ್ಗ: ಜೂನ್ 21 ರಂದು ನೀಟ್ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ: ಪ್ರಭುಲಿಂಗ ಕವಳಿಕಟ್ಟಿ

    June 20, 2026

    ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’ | ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

    June 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.