nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ಆಯ್ಕೆ
    ರಾಜ್ಯ ಸುದ್ದಿ January 10, 2025

    ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಕಿಶೋರ್ ಕುಮಾರ್ ಆಯ್ಕೆ

    By adminJanuary 10, 2025No Comments1 Min Read
    kishore kumar

    ಬೆಂಗಳೂರು: ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್. ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.

    ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, 2024–2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟ ಕಿಶೋರ್ ಕುಮಾರ್. ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.


    Provided by
    Provided by

    ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬೆಲ್ಜಿಯಂ ನ FIAPF ಅಂತಾರಾಷ್ಟ್ರೀಯ ಮನ್ನಣೆ ಪಡೆದಿರುವ ಚಿತ್ರೋತ್ಸವವಾಗಿದ್ದು, ಸುಮಾರು 8 ದಿನಗಳ ಕಾಲ ಬೆಂಗಳೂರಿನ 13 ಚಿತ್ರಮಂದಿರಗಳಲ್ಲಿ ದೇಶ-ವಿದೇಶಗಳ ಅತ್ಯುನ್ನತ ಚಿತ್ರಗಳ ಪ್ರದರ್ಶನ ಹಾಗೂ ಚಲನಚಿತ್ರಗಳಿಗೆ ಸಂಬಂಧಿಸಿದಂತೆ ಕಾರ್ಯಾಗಾರಗಳು, ವಿಚಾರ ಸಂಕಿರಣ ಇನ್ನಿತರ ಚಿತ್ರರಂಗಕ್ಕೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.