nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿಲ್ಲ ಅದರ ಅಗತ್ಯವೂ ಇಲ್ಲ: ಸಚಿವ ಪರಮೇಶ್ವರ್ ಹೇಳಿಕೆ
    ರಾಜ್ಯ ಸುದ್ದಿ January 13, 2025

    ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿಲ್ಲ ಅದರ ಅಗತ್ಯವೂ ಇಲ್ಲ: ಸಚಿವ ಪರಮೇಶ್ವರ್ ಹೇಳಿಕೆ

    By adminJanuary 13, 2025No Comments2 Mins Read
    parameshwar

    ತುಮಕೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸ್ಪಷ್ಟವಾಗಿ ಹೇಳುತ್ತೇನೆ, ಯಾವುದೇ ರೀತಿಯ ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿಲ್ಲ ಅದರ ಅಗತ್ಯವೂ ಇಲ್ಲ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕೆಲವರು ಅನವಶ್ಯಕವಾಗಿ ಮಾಧ್ಯಮಗಳಲ್ಲಿ ಚರ್ಚೆ ಹುಟ್ಟುಹಾಕುತ್ತಿದ್ದಾರೆ. ಅದು ಸತ್ಯಕ್ಕೆ ದೂರವಾದ ಮಾತು. ಯಾವ್ದೆ ರೀತಿಯ ಚರ್ಚೆ ನಡೆಯುತ್ತಿಲ್ಲ ಎಂದರು.


    Provided by
    Provided by

    ಸಿಎಲ್ ಪಿ ಅಧಿವೇಶನದ ಸಂದರ್ಭದಲ್ಲಿ ನಡೆಯಲಿದೆ. ಕೆಲವು ಸಂದರ್ಭದಲ್ಲಿ ಸಿಎಲ್ ಪಿ ಸಭೆಯನ್ನು ಕೂಡ ಮಾಡುತ್ತೇವೆ. ಪಕ್ಷದ ನಾಯಕರು ಕರೆಯುತ್ತಾರೆ. ಈ ಬಾರಿ ಕರೆದಿರುವುದು ನನಗೆ ತಿಳಿದಿರುವ ಹಾಗೆ, ಫೆಬ್ರವರಿ ಅಥವಾ ಮಾರ್ಚ್ ನಲ್ಲಿ ಮುಖ್ಯಮಂತ್ರಿಗಳು ಬಜೆಟ್ ಮಂಡಿಸಲಿದ್ದು, ಅದನ್ನು ಚರ್ಚೆ ಮಾಡಲು ಕರೆದಿದ್ದಾರೆ ಎಂದರು.

    ಜಾತಿ ಜನಗಣತಿ ವರದಿಯು ಬಂದಿದ್ದು ಅದನ್ನು ಮಂಡಿಸುವ ಬಗ್ಗೆ ಚರ್ಚಿಸಲು ಸಭೆ ಕರೆದಿರಬಹುದು. ಆದ್ರೆ ಇನ್ನೂ ಸಭೆಯ ಅಜೆಂಡಾ ಬಂದಿಲ್ಲ ಎಂದರು.
    ಸುರ್ಜೆವಾಲಾ ಬಂದಿದ್ದಾರೆ. ಸಿಎಲ್ ಪಿ ಸಭೆ ಹೋಗುತ್ತೇನೆ. ಎಲ್ಲಾ ಶಾಸಕರು ಸಭೆಗೆ ಬರುತ್ತಾರೆ ಎಂದರು.

    ಡಿನ್ನರ್ ಸಭೆ ಮುಂದೂಡಿದ್ದೇವೆ. ಸುರ್ಜೆವಾಲಾ ಅವರನ್ನು ಕೂಡ ಡಿನ್ನರ್ ಸಭೆಗೆ ಕರೆದಿದ್ದೇವೆ. ಹೈಕಮಾಂಡಿಗೆ ವಿರುದ್ದವಾಗಿ ಮತ್ತು ತೊಂದರೆ ಆಗದಂತೆ ಮಾಡುತ್ತೇವೆ ಎಂದರು.

    ಬಾಬಾ ಸಾಹೇಬ್ ಅಂಬೇಡ್ಕರ್ ಬಗ್ಗೆ ಅಮಿತ್ ಶಾ ರಾಜ್ಯಸಭೆಯಲ್ಲಿ ಮಾತನಾಡಿರುವ ಕುರಿತು ಚರ್ಚೆ ಮಾಡಲು ಮತ್ತು ನಾಗಮೋಹನದಾಸ್ ವರದಿಯ ಬಗ್ಗೆ ಡಿನ್ನರ್ ಸಭೆಯಲ್ಲಿ ಮಾತನಾಡಲಾಗುವುದು ಎಂದರು.

    ಸಿರಿಧಾನ್ಯ ಹಬ್ಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ:

    ತುಮಕೂರು ನಗರದಲ್ಲಿ ಸಿರಿಧಾನ್ಯ ಹಬ್ಬಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಲನೆ ನೀಡಿದರು.

    ಚಾಲನೆ ನೀಡಲು ಎತ್ತಿನಗಾಡಿಯಲ್ಲಿ ಬಂದ ಸಚಿವ ಪರಮೇಶ್ವರ್ ಅವರೊಂದಿಗೆ ಜಿಲ್ಲಾಧಿಕಾರಿ ಶುಭಾಕಲ್ಯಾಣ ಹಾಜರಿದ್ದರು.

    ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರಿಗೆ ಈ ಕಲಾ ಹಾಗೂ ಆಕರ ಆಹಾರದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
    2 ದಿನಗಳ ಕಾಲ ನಡೆಯಲಿರುವ ಸಿರಿಧಾನ್ಯ ಹಬ್ಬದಲ್ಲಿ ಸಾಮೆ, ಬರಗು, ನವಣೆ, ಹಾರಕ, ಕೊರಲೆ ಸೇರಿದಂತೆ ಅನೇಕ ಸಿರಿಧಾನ್ಯಗಳನ್ನು ಪ್ರದರ್ಶಿಸಲಾಗಿತ್ತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಸಿಲಿಂಡರ್ ಸ್ಫೋಟಗೊಂಡು ಎರಡು ಮನೆಗಳು ಭಸ್ಮ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶ

    April 20, 2026

    ತಿಪಟೂರು: ತಾಲೂಕಿನ ನೊಣವಿನಕೆರೆ ಹೋಬಳಿಯ ಮಾಟನಹಳ್ಳಿ ಗ್ರಾಮದಲ್ಲಿ ಭಾನುವಾರ ಭೀಕರ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಎರಡು ಮನೆಗಳು…

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.