ತುಮಕೂರು: ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ ಶಿಕ್ಷಣ ಇಲಾಖೆಯು ಖಾಸಗಿ/ಅನುದಾನಿತ/ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2024–25ನೇ ಸಾಲಿನ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಅವಕಾಶ ಕಲ್ಪಿಸಿದ್ದು, ತುಮಕೂರು ತಾಲ್ಲೂಕಿನ ಖಾಸಗಿ ಶಾಲಾ ಆಡಳಿತ ಮಂಡಳಿಯವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx