nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ

    February 4, 2026

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026
    Facebook Twitter Instagram
    ಟ್ರೆಂಡಿಂಗ್
    • ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ
    • ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು
    • ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ
    • ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
    • ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
    • ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ
    • ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ
    • ರಾಜ್ಯದಲ್ಲಿ 370 ಬಾಂಗ್ಲಾ ವಲಸಿಗರ ಪತ್ತೆ; 196 ಜನರ ಗಡಿಪಾರು: ಗೃಹ ಸಚಿವ ಜಿ. ಪರಮೇಶ್ವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜ.18, 19ರಂದು ವಿದ್ಯುತ್ ವ್ಯತ್ಯಯ
    ತುಮಕೂರು January 15, 2025

    ಜ.18, 19ರಂದು ವಿದ್ಯುತ್ ವ್ಯತ್ಯಯ

    By adminJanuary 15, 2025No Comments1 Min Read
    power cut

    ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 18 ಮತ್ತು 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

    ಜನವರಿ 18ರಂದು ನಿಟ್ಟೂರು, ಗುಬ್ಬಿ, ಬಿದರೆ, ದೊಡ್ಡಗುಣಿ, ಕಡಬ, ಕಲ್ಲೂರು, ಕೆ.ಜಿ.ಟೆಂಪಲ್, ಉಂಗ್ರಾ, ಸೋಮಲಾಪುರ ಹಾಗೂ ಜನವರಿ 19ರಂದು ಅಂತರಸನಹಳ್ಳಿ, ಟಿ.ಎಂ.ಟಿ.ಪಿ, ವಸಂತನರಸಾಪುರ, ತೋವಿನಕೆರೆ ಉಪಸ್ಥಾವರಗಳಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಪೂರಕಗಳಿಗೆ ಒಳಪಡುವ ಗ್ರಾಮ/ಕೈಗಾರಿಕಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಬಟ್ಟೆ ಅಂಗಡಿಯ ಫ್ರಾಂಚೈಸಿ ಆಮಿಷ; ಉದ್ಯಮಿಗೆ ₹8.75 ಲಕ್ಷ ವಂಚನೆ

    February 3, 2026

    ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌

    February 1, 2026

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    Comments are closed.

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ

    February 4, 2026

    ಕೊರಟಗೆರೆ: ನಮ್ಮ ಹಳ್ಳಿಗಳು ಅಭಿವೃದ್ಧಿಯ ಜೊತೆಗೆ ಬದಲಾವಣೆಯಾಗಬೇಕಾದರೆ ದೇವತಾ ಕಾರ್ಯಗಳು ಹೆಚ್ಚು ಹೆಚ್ಚಾಗಿ ನಡೆಯಬೇಕು, ಇಂತಹ ಹಬ್ಬಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ…

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ

    February 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.