nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚು ಮೊಬೈಲ್ ಬಳಕೆ ಕಿವುಡುತನ ಮತ್ತುಅಂಧತ್ವಕ್ಕೆ ದಾರಿ: ವೀರೇಶ್ ವೈ.ಎಸ್.
    ತುಮಕೂರು January 15, 2025

    ಹೆಚ್ಚು ಮೊಬೈಲ್ ಬಳಕೆ ಕಿವುಡುತನ ಮತ್ತುಅಂಧತ್ವಕ್ಕೆ ದಾರಿ: ವೀರೇಶ್ ವೈ.ಎಸ್.

    By adminJanuary 15, 2025No Comments1 Min Read
    tumakuru vv

    ತುಮಕೂರು: ಯುವಕರು ತರಗತಿಗಳಲ್ಲಿ ಹಾಗೂ ಬಿಡುವಿನ ವೇಳೆಯಲ್ಲೆಲ್ಲ ಮೊಬೈಲ್ ಗಳನ್ನು ಬಳಸುತ್ತಾರೆ. ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಕುರುಡು ಮತ್ತು ಕಿವುಡುತನ ಚಿಕ್ಕ ವಯಸ್ಸಿನಲ್ಲಿಯೇ ಕಾಡುತ್ತದೆ ಎಂದು ಡಫ್ ಚಿಲ್ಡ್ರನ್ ಫೌಂಡೇಶನ್ ನ ಕಾರ್ಯಕ್ರಮ ವ್ಯವಸ್ಥಾಪಕವೀರೇಶ್ ವೈ.ಎಸ್. ಹೇಳಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿಯುವ ರೆಡ್ ಕ್ರಾಸ್ ಮತ್ತುರೆಡ್ ರಿಬ್ಬನ್ ಕ್ಲಬ್ ಆಯೋಜಿಸಿದ್ದ ಉಚಿತ ಕಣ್ಣು ಮತ್ತು ಕಿವಿ ತಪಾಸಣಾ ಶಿಬಿರವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

    ಹಿಂದೆ ಎಪ್ಪತ್ತು, ಎಂಬತ್ತು ವಯಸ್ಸಿನವರಿಗೆ ಕಾಡುತ್ತಿದ್ದ ಕಿವುಡುತನ ಮತ್ತುಅಂಧತ್ವಇಂದು10–15ನೇ ವಯಸ್ಸಿನ ಮಕ್ಕಳಲ್ಲಿ ಕಾಡುತ್ತಿದೆ. ಇದಕ್ಕೆಕಾರಣ ಹೆಚ್ಚಿನ ಶಬ್ದಮಾಲಿನ್ಯ ಮತ್ತು ಧ್ವನಿ ಉಪಕರಣಗಳ ಅತಿಯಾದ ಬಳಕೆ. ನವಜಾತ ಶಿಶುಗಳಲ್ಲೂ ಈ ಸಮಸ್ಯೆ ಹೆಚ್ಚುತ್ತಿದೆ ಎಂದರು.

    ಮಕ್ಕಳಿಗೆ ಐದು ವರ್ಷದ ಒಳಗೆ ಕಿವಿ ಕೇಳದಿದ್ದರೆ ಅವರು ಮಾತನಾಡುವುದನ್ನು ಕಲಿಯುವುದಿಲ್ಲ. ಹಾಗಾಗಿ ಮಕ್ಕಳ ಶ್ರವಣ ನ್ಯೂನತೆಯನ್ನು ಸೂಕ್ತ ಸಂದರ್ಭದಲ್ಲಿ ವೈದ್ಯರಿಗೆ ತೋರಿಸಿ ಪರಿಹಾರ ಕಂಡುಕೊಳ್ಳಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ ಪಂಚೇಂದ್ರಿಯಗಳಲ್ಲಿ ಕಣ್ಣು ಮತ್ತು ಕಿವಿ ಅತ್ಯಂತ ಪ್ರಮುಖವಾದವು. ಇವುಗಳನ್ನು ಎಚ್ಚರಿಕೆಯಿಂದ ಕಾಪಾಡಿಕೊಳ್ಳಬೇಕು ಇವುಗಳಿಗೆ ತೊಂದರೆಯಾದರೆ ನಾವು ಪರರನ್ನಅವಲಂಭಿಸಬೇಕಾಗುತ್ತದೆ ಎಂದರು.

    ಕಾರ್ಯಕ್ರಮದಲ್ಲಿ 230ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಣ್ಣು ಮತ್ತು ಕಿವಿ ತಪಾಸಣೆ ಮಾಡಿಸಿಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಿವಣ್ಣ, ವಿಶ್ವವಿದ್ಯಾನಿಲಯದ ಯುವರೆಡ್ ಕ್ರಾಸ್ ಮತ್ತುರೆಡ್ ರಿಬ್ಬನ್ ನ ಕಾರ್ಯಕ್ರಮ ಸಂಯೋಜಕಿ ಡಾ.ಪಲ್ಲವಿ ಎಸ್.ಕುಸುಗಲ್ಲ, ವಾಸನ್ ಐ ಕೇರ್ ನ ಮಾರ್ಕೆಟಿಂಗ್ ಮ್ಯಾನೇಜರ್ ನಾಗರಾಜ್, ರೆಡ್ಕ್ರಾಸ್ ಘಟಕದ ಸದಸ್ಯರಾದ ಮಂಜುಳಾದೇವಿ, ರಾಮು, ಡೈಸನ್ ಇತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.