ಬೀದರ್: ಅರಣ್ಯ ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ರವರ 62ನೇ ಹುಟ್ಟು ಹಬ್ಬದ ಹಿನ್ನೆಲೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಠಾಣಾ ಕುಶನೂರನಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಭದ್ರ್ಯಯ ಸ್ವಾಮಿ ಕಾಂಗ್ರೆಸ್ ಯುವ ಮುಖಂಡರು, ಸಂಗಮೇಶ್ ಪಾಟೀಲ್ ಪಿಕೆಪಿಎಸ್ ಉಪಾಧ್ಯಕ್ಷರು ನೀಡೋದ, ಎಂ.ಡಿ.ಸಿಕಂದರ್ ಎಸ್ ಡಿಎಂಸಿ ಸದಸ್ಯರು, ಖಮರ ಮುಲ್ಲಾ ಕಾಂಗ್ರೆಸ್ ಯುವ ಮುಖಂಡರೂ ಠಾಣಾ ಕುಶನೂರ , ಪ್ರಸಾದ್ ಮಾಳ್ಳಗೆ ಅಧ್ಯಕ್ಷರು ಗ್ಲೋರಿ ಸ್ಟಾರ್ ಯೂತ್ ಕ್ಲಬ್ ಹಾಗೂ ಕಾಂಗ್ರೆಸ್ ಯುವ ಮುಖಂಡರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx