nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Facebook Twitter Instagram
    ಟ್ರೆಂಡಿಂಗ್
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    • ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನವಭಾರತದ ನಿರ್ಮಾಣ ಜವಾಬ್ದಾರಿ ಯುವಕರದ್ದು:  ಸ್ವಾಮಿ ಜಪಾನಂದಜೀ
    ತುಮಕೂರು January 16, 2025

    ನವಭಾರತದ ನಿರ್ಮಾಣ ಜವಾಬ್ದಾರಿ ಯುವಕರದ್ದು:  ಸ್ವಾಮಿ ಜಪಾನಂದಜೀ

    By adminJanuary 16, 2025No Comments2 Mins Read
    swamy japanandaji

    ತುಮಕೂರು: ನವಭಾರತ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು. ಭಾರತವನ್ನು ಸುಭದ್ರವನ್ನಾಗಿ ಮಾಡುವ ಜವಾಬ್ದಾರಿ ಎಲ್ಲರದು ಎಂದು ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮಿಜಪಾನಂದಜೀ ಮಹಾರಾಜ್  ಹೇಳಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠದ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 162ನೇ ಜನ್ಮ ಮಹೋತ್ಸವದ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ನೆರವೇರಿಸಿ ಮಾತನಾಡಿದ ಅವರು, ದೇಶಕ್ಕೋಸ್ಕರ ಜೀವನದುದ್ದಕ್ಕೂ ಪ್ರಾರ್ಥನೆ ಮಾಡಿ, ದೇಶವು ಪಾಶ್ಚಿಮಾತ್ಯರ ಹಿಡಿತದಿಂದ ಮುಕ್ತಿ ಪಡೆಯಬೇಕು ಎಂದು ಹೋರಾಡಿದ ಮಹಾನ್ ವ್ಯಕ್ತಿ ವಿವೇಕಾನಂದರು ಎಂದರು.


    Provided by
    Provided by

    ನನ್ನ ದೇಶಕ್ಕೆ ನಾನು ಏನು ಮಾಡಬಲ್ಲೆ? ನನ್ನ ಸಂಸ್ಕೃತಿಗೆ ನನ್ನಕೊಡುಗೆ ಏನು? ಎಂದು ನೀವೇ ಪ್ರಶ್ನಿಸಿಕೊಳ್ಳಿ. ಮಂಗಳಕ್ಕೆ ಹೋದ ನಾವು ಮನದ ಅಂಗಳಕ್ಕೆ ಹೋಗುವುದಕ್ಕೆ ವಿಫಲ ಆಗುತ್ತಿದ್ದೇವೆ ಎಂದರು.

    ಶಾಲೆಯ ಶಿಕ್ಷಣದಲ್ಲಿ ಅಗತ್ಯ ವಿಚಾರಗಳಿಗಿಂತ ಅನಗತ್ಯ ವಿಚಾರಗಳನ್ನು ತುಂಬುತ್ತಿದ್ದಾರೆ. ಸ್ವಾಮಿ ವಿವೇಕಾನಂದರವರ ವಿಚಾರಧಾರೆ ಕಣಕಣದಲ್ಲಿ ಬರಬೇಕು. ಯುವಜನತೆ ಶಕ್ತಿಯ ಜ್ವಾಲೆಗಳಾಗಬೇಕು ಎಂದರು.

    ಶಿಕ್ಷಣ ತಜ್ಞರಾದ ಕೆ.ಆರ್.ಪದ್ಮಿನಿ ಮಾತನಾಡಿ , ಸ್ವಾಮಿ ವಿವೇಕಾನಂದರು ಪರೀಕ್ಷಿಸದೆ ಯಾವುದನ್ನೂ ಒಪ್ಪಿಕೊಳ್ಳುತ್ತಿರಲಿಲ್ಲ. ಏಕಾಗ್ರತೆ ಎಂಬುದು ಜೀವನದ ಮುಖ್ಯಘಟಕಎಂದರು. ಶಕ್ತಿಯು ನಮ್ಮೊಳಗೆ ಇದೆ ನಾವು ಏನು ಬೇಕಾದರೂ ಸಾಧಿಸಬಹುದು. ಶಕ್ತಿಯ ಗಣಿಗಳಾಗಿ ಒಳ್ಳೆಯ ವಿಚಾರಗಳಿಗೆ ಕಿವಿ ಕೊಡಿ ಆತ್ಮವಿಶ್ವಾಸದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂದು ಹೇಳಿದರು.

    ವಿವೇಕವಂಶಿ ಸಂಸ್ಥೆಯ ನಿತ್ಯಾನಂದ ವಿವೇಕವಂಶಿ ಮಾತನಾಡಿ, ದೇಶ ಬದಲಿಸಬೇಕೆಂದರೆ ಮೊದಲು ಮನುಷ್ಯರನ್ನು ಬದಲಾಯಿಸಬೇಕು.  ವಿವೇಕಾನಂದ ಅವರನ್ನು ಎಲ್ಲಾ ದೇಶಗಳು ಒಪ್ಪಿಕೊಳ್ಳುತ್ತವೆ. ಆಂತರಿಕವಾಗಿ ಬಲಿಷ್ಠರಾಗಿ ಪ್ರತಿಯೊಂದು ಆತ್ಮವು ಆಂತರ್ಯದಲ್ಲಿ ಜೀವಂತವಾಗಿದೆ. ಅದುಅದಮ್ಯ ಶಕ್ತಿಯಗಡಿಯಾಗಬೇಕು ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ವಿವೇಕಾನಂದರು ತಮ್ಮ ಸ್ವಾರ್ಥದ ಬಗ್ಗೆ ಚಿಂತಿಸಿರಲಿಲ್ಲ.  ಸದಾದೇಶದ ಶಕ್ತಿಯನ್ನು ಪ್ರೇರೇಪಿಸಿದರು. ನಾವು ನಮ್ಮ ಶಕ್ತಿಯನ್ನು ದೇಶಕ್ಕೆ ಹೇಗೆ ಹಂಚಿಕೆ ಮಾಡಬೇಕು ಎಂದು ತಿಳಿಸಿ ಕೊಟ್ಟವರು ಅವರು. ಅಸಾಧಾರಣ ವಿಚಾರಗಳನ್ನು ಚಿಂತಿಸುವ ವ್ಯಕ್ತಿ ಮಹಾಪುರುಷನಾಗುತ್ತಾನೆ. ಯುವಜನತೆ ಅಂತರಂಗದ ಶಕ್ತಿಯನ್ನು ಹೆಚ್ಚಿಸಿಕೊಂಡು ದೇಶಕಟ್ಟುವ ಕಾರ್ಯದಲ್ಲಿ ತೊಡಗಬೇಕು ಎಂದರು.

    ತುಮಕೂರು ವಿವಿಯ ಕುಲಸಚಿವೆ ನಾಹಿದಾಜಮ್‌ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್‌ ಕೆ., ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ ಕರಿಯಣ್ಣ., ವಿವೇಕಾನಂದ ಅಧ್ಯಯನ ಪೀಠ ಸಂಯೋಜಕರಾದ ಡಾ.ಚೇತನ್ ಪ್ರತಾಪ್‌ ಕೆ.ಎನ್. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026

    ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್

    June 8, 2026

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಬಿಜೆಪಿ ರಾಜ್ಯಸಭೆ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ…

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.