nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    • ಜಿಲ್ಲಾ ಮಿಷನ್ ಟಾಸ್ಕ್ ಫೋರ್ಸ್ ಸಭೆ:  ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
    • ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 23ರಿಂದ 25ರವರೆಗೆ ವಾಣಿಜ್ಯ ಮೇಳ ಸಾವಯವ –ಸಿರಿಧಾನ್ಯ 2025: ಸಚಿವ ಎನ್. ಚೆಲುವರಾಯಸ್ವಾಮಿ
    ರಾಜ್ಯ ಸುದ್ದಿ January 21, 2025

    ಜನವರಿ 23ರಿಂದ 25ರವರೆಗೆ ವಾಣಿಜ್ಯ ಮೇಳ ಸಾವಯವ –ಸಿರಿಧಾನ್ಯ 2025: ಸಚಿವ ಎನ್. ಚೆಲುವರಾಯಸ್ವಾಮಿ

    By adminJanuary 21, 2025No Comments2 Mins Read

    ಬೆಂಗಳೂರು:  ಕೃಷಿ ಇಲಾಖೆಯ ವತಿಯಿಂದ ಜನವರಿ 23 ರಿಂದ 25 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ -2025ನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.

    ಖಾಸಗಿ ಹೋಟೆಲ್‌ ನಲ್ಲಿ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ–2025ರ ಕುರಿತು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜನವರಿ 23 ರಂದು ಬೆಳಿಗ್ಗೆ 11 ಗಂಟೆಗೆ ಅರಮನೆ ಮೈದಾನ ತ್ರಿಪುರನಿವಾಸಿನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಳದ ಉದ್ಘಾಟನೆ ನೆರವೇರಿಸುವರು ಎಂದರು.


    Provided by
    Provided by

    ಸರ್ಕಾರವು ಸುಮಾರು ಎರಡು ದಶಕಗಳಿಂದ ಸಾವಯವ ಕೃಷಿಯನ್ನು ಉತ್ತಮ ಪರ್ಯಾಯ ಪದ್ಧತಿಯಾಗಿ ಉತ್ತೇಜಿಸಲು ಪ್ರಾರಂಭಿಸಿದೆ.  2017ರಲ್ಲಿ ಆಯೋಜಿಸಿದ ಮೊದಲ ಆವೃತ್ತಿಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಮೂಲಕ ರಾಜ್ಯವು ಸಾವಯವ ಮತ್ತು ಸಿರಿಧಾನ್ಯಗಳ ಪ್ರಚಾರದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ ಎಂದರು.

    2025ರ ಈ ಮೇಳವು ರೈತರು, ರೈತ ಗುಂಪುಗಳು, ದೇಶಿಯ ಮತ್ತು ಅಂತರರಾಷ್ಟ್ರೀಯ ಕಂಪನಿಗಳು ಸಾವಯವ ಮತ್ತು ಸಿರಿಧಾನ್ಯ ವಲಯದ ಕೇಂದ್ರ ಮತ್ತು ರಾಜ್ಯ ಸಂಸ್ಥೆಗಳನ್ನು ಒಗ್ಗೂಡಿಸುವುದರ ಜೊತೆಗೆ ಹೊಸ ಹೊಸ ಅವಕಾಶಗಳನ್ನು ಅನ್ವೇಷಿಸುವ ಮತ್ತು ಪರಿಣಾಮಕಾರಿಯಾಗಿ ಮಾರುಕಟ್ಟೆ ಸಂಪರ್ಕಗಳನ್ನು ಕಲ್ಪಿಸುವ ವೇದಿಕೆಯಾಗಿದೆ.

    ಸಾವಯವ ಮತ್ತು ಸಿರಿಧಾನ್ಯಗಳನ್ನು ಭವಿಷ್ಯದ ಪೀಳಿಗೆಯನ್ನು ಪೋಷಿಸುವ ಸಾಂಪ್ರದಾಯಿಕ ಪ್ರಜ್ಞಾವಂತ ಆಹಾರ ಎಂದು ಜನಪ್ರಿಯಗೊಳಿಸುವುದು ಮತ್ತು ಭವಿಷ್ಯಕ್ಕಾಗಿ ಪಾರಂಪರಿಕ ದೇಸಿ ತಳಿಗಳನ್ನು ಬೆಳೆಸಿ ಸಂರಕ್ಷಿಸುವುದು ಸರ್ಕಾರದ ಧ್ಯೇಯವಾಗಿದೆ.

    ಸಾವಯವ ಮತ್ತು ಸಿರಿಧಾನ್ಯಗಳ ಪ್ರೋತ್ಸಾಹಕ್ಕೆ ಬೆಂಗಳೂರಿನ ಹೆಬ್ಬಾಳದಲ್ಲಿ ” ಸಾವಯ ಮತ್ತು ಸಿರಿಧಾನ್ಯ ಹಬ್” ನ್ನು ರೂ. 20 ಕೋಟಿ ವೆಚ್ಚದಲ್ಲಿ ನಿರ್ಮಿಸಲು  ಉದ್ದೇಶಿಸಿದ್ದು,ಮುಖ್ಯ ಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸುವರು ಎಂದರು.

    ರೈತ ಸಿರಿ:

    ರಾಜ್ಯದಲ್ಲಿ ರೈತ ಸಿರಿ ಯೋಜನೆಯಲ್ಲಿ ಒಟ್ಟು ರೂ.106 ಕೋಟಿ ಸಹಾಯಧನ ನೀಡಲಾಗಿದೆ. ಮೂರು ದಿನದ ಅಂತರಾಷ್ಟ್ರೀಯ ವಾಣಿಜ್ಯ ಮೇಳದಲ್ಲಿ 300ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆಯಲಾಗುವುದು ಹಾಗೂ 30 ಕ್ಕಿಂತ ಹೆಚ್ಚು ಅಂತರರಾಷ್ಟ್ರೀಯ ಮತ್ತು ರಾಷ್ಟ್ರೀಯ ಪ್ರಖ್ಯಾತ ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ ಎಂದರು

    ಪತ್ರಿಕಾಗೋಷ್ಠಿಯಲ್ಲಿ ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್, ಕೃಷಿ ಆಯುಕ್ತ ವೈ.ಎಸ್.ಪಾಟೀಲ, ಕೃಷಿ ನಿರ್ದೇಶಕ ಡಾ.ಜಿ.ಟಿ.ಪುತ್ರ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಗ್ರಾಮೀಣ, ಪಾರಂಪರಿಕ ಕ್ರೀಡೆಗಳಿಗೆ ಆದ್ಯತೆ ನೀಡಿ: ಕ್ರೀಡಾ, ಮುಜರಾಯಿ ಇಲಾಖೆ ಪ್ರಗತಿ ಪರಿಶೀಲಿಸಿ ಡಿಸಿಎಂ  ಪರಮೇಶ್ವರ್ ಸೂಚನೆ

    June 10, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಜಿಲ್ಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಜಾಲದ ವಿರುದ್ಧ ಪೊಲೀಸರು ಬಿಗಿ…

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು

    June 10, 2026

    ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ

    June 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.