nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ವತಿಯಿಂದ ಡಾ.ಶಿವಕುಮಾರ ಸ್ವಾಮಿಗಳ 6ನೇ ವರ್ಷದ ಪುಣ್ಯಸ್ಮರಣೆ
    ಕೊರಟಗೆರೆ January 21, 2025

    ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ವತಿಯಿಂದ ಡಾ.ಶಿವಕುಮಾರ ಸ್ವಾಮಿಗಳ 6ನೇ ವರ್ಷದ ಪುಣ್ಯಸ್ಮರಣೆ

    By adminJanuary 21, 2025No Comments2 Mins Read
    koratagere

    ಕೊರಟಗೆರೆ: ಶ್ರೀ ಶ್ರೀ ಶ್ರೀ ಡಾ.ಶಿವಕುಮಾರ ಮಹಾ ಸ್ವಾಮಿಗಳು ದೇಶ ಕಂಡಂತ ಸಂತರಲ್ಲಿ ಶ್ರೇಷ್ಠ ಸಂತರಾಗಿದ್ದಾರೆ ಎಂದು ಬೆಳ್ಳಾವಿಯ ಖಾರದಮಠದ ಶೀ ವೀರ ಬಸವ ಸ್ವಾಮೀಜಿ ತಿಳಿಸಿದರು.

    ಅವರು ಕೊರಟಗೆರೆ ತಾಲ್ಲೂಕು ಶ್ರೀ ವೀರಶೈವ ಲಿಂಗಾಯಿತ ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಮಹಾಸ್ವಾಮಿಯರವರ 6 ವರ್ಷದ ಪುಣ್ಯಸ್ಮರಣೆ ಮತ್ತು ದಾಸೋಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಡಾ.ಶಿವಕುಮಾರ ಮಹಾಸ್ವಾಮಿಗಳು ಅನ್ನ, ಅಕ್ಷರ, ಹಾಗೂ ಜ್ಞಾನದ ದಾಸೋಹಗಳನ್ನು ಕರ್ನಾಟಕ ರಾಜ್ಯಕ್ಕೆ ನೀಡಿದ ಮಹಾತ್ಮರಾಗಿದ್ದಾರೆ. ರಾಜ್ಯದಲ್ಲಿ ಈ ದಿನವನ್ನು ದಾಸೋಹದ ದಿನವನ್ನಾಗಿ ಆಚರಿಸಿದ್ದಾರೆ,  ನಮ್ಮಗಳ ಸೌಭಾಗ್ಯ ಏನೆಂದರೆ ನಮ್ಮ ಜೀವಿತಾವದಿಯಲ್ಲಿ 144 ವರ್ಷಗಳ ಪ್ರಯಾಗ್‍ ರಾಜ್ ನ 8 ಕೋಟಿ ಜನರ ಬೃಹತ್ ಕುಂಭಮೇಳ ನೋಡುತ್ತಿರುವುದು ಮತ್ತು ಮಹಾನ್ ಸಂತ ಡಾ.ಶಿವಕುಮಾರ ಮಹಾ ಸ್ವಾಮಿಗಳ ಭಾರದ ಹೆಜ್ಜೆಯ ಗುರುತುಗಳನ್ನು ಕಂಡಿರುವುದು ಅವರ ಪುಣ್ಯಸ್ಮರಣೆಯನ್ನು ದಾಸೋಹ ದಿನವನ್ನಾಗಿ ಆಚರಿಸುವುದಾಗಿದೆ ಎಂದರು.


    Provided by
    Provided by

    koratagere

    ತಹಶೀಲ್ದಾರ್ ಮಂಜುನಾಥ್ ಮಾತನಾಡಿ. ಡಾ.ಶ್ರೀ ಶಿವಕುಮಾರ ಮಹಾ ಸ್ವಾಮಿಗಳು ರಾಜ್ಯ ಮತ್ತು ಹೊರ ರಾಜ್ಯದಿಂದ ಬಂದಂತಹ ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ, ಅಕ್ಷರ ನೀಡಿ ಸುಸಂಸ್ಕೃತ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಿದ್ದಾರೆ. ಅವರು ಮಾಡುತ್ತಿರುವ ಈ ಸೇವೆಗೆ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿದ್ದು, ನಮ್ಮ ಧರ್ಮ ಹಾಗೂ ಸಂಸ್ಕೃತಿಗೆ ವಿಶ್ವದೆಲ್ಲೆಡೆ ಗೌರವ ದೊರೆತಿದೆ. ಇಂದು ಅವರ ಪುಣ್ಯಸ್ಮರಣೆಯನ್ನು ಎಲ್ಲರು ಭಕ್ತಿಯಿಂದ ಆಚರಿಸುತ್ತಿದ್ದೇವೆ ಎಂದರು.

    ಟ್ರಸ್ಟ್ ಅಧ್ಯಕ್ಷ ಸಿದ್ದಮಲ್ಲಪ್ಪ ಮಾತನಾಡಿ, ಡಾ.ಶಿವಕುಮಾರ ಮಹಾಸ್ವಾಮಿಗಳು ಯಾವುದೇ ಒಂದು ಜಾತಿ ಮತಕ್ಕೆ ಸೀಮಿತವಾದವರಲ್ಲ ಸರ್ವ ಜನಾಂಗದ ಶಾಂತಿ ಮತ್ತು ಬದುಕಿಗೆ ದುಡಿದ ಮಹಾತ್ಮರು ಇವರ ಪುಣ್ಯಸ್ಮರಣೆ ದಿನವನ್ನು ರಾಷ್ಟ್ರೀಯ ದಾಸೋಹ ದಿನಚಾರಣೆಯನ್ನಾಗಿ ಆಚರಿಸಲು ಭಾರತ ಸರ್ಕಾರ ಆದೇಶ ಹೊರಡಿಸಬೇಕು ಹಾಗೂ ಇಂತಹ ಮಹಾನ್ ಚೇತನಕ್ಕೆ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಬೇಕು ಎಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ತಾ.ಪಂ.ಇ.ಓ. ಅಪೂರ್ವ ಟ್ರಸ್ಟ್ ನ ಉಪಾಧ್ಯಕ್ಷ ಹುಚ್ಚಣ್ಣ, ಕಾರ್ಯದರ್ಶಿ ನಾಗರಾಜು, ಖಜಾಂಚಿ ಮಂಜುನಾಥ್, ಜಿಲ್ಲಾ ಮಹಿಳಾ ಅಧ್ಯಕ್ಷೆ ಮಮತ, ತಾಲ್ಲೂಕು ಅಧ್ಯಕ್ಷೆ ವೇದಾಂಬ, ನಿರ್ದೇಶಕರುಗಳಾದ ಮದುಸೂದನ್, ಲಿಂಗರಾಜು, ಶಿವಕುಮಾರ್, ಮಂಜಣ್ಣ, ನಟರಾಜು, ಸಿದ್ದಗಂಗಯ್ಯ, ಮುಕ್ಕಣ್ಣ, ಮಲ್ಲಣ್ಣ, ಮುಖಂಡರುಗಳಾದ ಕಾಮರಾಜು, ರಂಗಣ್ಣ, ಸೇರಿದಂತೆ ಇತರರು ಹಾಜರಾಗಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.