nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    ರಾಷ್ಟ್ರೀಯ ಸುದ್ದಿ January 26, 2025

    ಗಣರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    By adminJanuary 26, 2025No Comments1 Min Read
    delhi

    ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗಣರಾಜ್ಯೋತ್ಸವ ಹಿನ್ನೆಲೆ ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು.

    ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಸಾಥ್ ನೀಡಿದರು. ನಂತರ ಭವ್ಯ ಮೆರವಣಿಗೆ ಪ್ರಾರಂಭವಾಯಿತು.


    Provided by
    Provided by

    ಸಮಾರಂಭದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ. ಧ್ವಜಾರೋಹಣದ ಬೆನ್ನಲ್ಲೇ ರಾಷ್ಟ್ರಪತಿಗಳಿಗೆ 21 ತೋಪಿನ ಸನ್ಮಾನ ನೀಡಿ ಗೌರವಿಸಲಾಯಿತು. ಬಳಿಕ ಗಣರಾಜ್ಯೋತ್ಸವದ ಪರೇಡ್ ಆರಂಭವಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.