nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಠಿಣ ಪರಿಶ್ರಮವೊಂದೇ ಯಶಸ್ಸಿನ ದಾರಿ: ಎನ್.ಆರ್.ನಾರಾಯಣಮೂರ್ತಿ
    ತುಮಕೂರು January 27, 2025

    ಕಠಿಣ ಪರಿಶ್ರಮವೊಂದೇ ಯಶಸ್ಸಿನ ದಾರಿ: ಎನ್.ಆರ್.ನಾರಾಯಣಮೂರ್ತಿ

    By adminJanuary 27, 2025No Comments2 Mins Read
    Narayana murthy

    ತುಮಕೂರು: ನೀವು ಎತ್ತರಕ್ಕೆ ಏರಬೇಕೆಂದರೆ ಕಷ್ಟಪಟ್ಟು ಕೆಲಸ ಮಾಡುವುದೊಂದೇ ದಾರಿ. ಯಾವ ಕ್ಷೇತ್ರದಲ್ಲಿ ನಿಮಗೆ ಅಭಿರುಚಿ, ಸಾಮರ್ಥ್ಯಇದೆಯೋ ಅದನ್ನು ಕಂಡುಕೊಂಡು ಅದರಲ್ಲಿ ಸಮರ್ಪಣಾ ಭಾವದಿಂದ ದುಡಿಯಿರಿ.

    ಯಾವ ದೇಶದಲ್ಲಿಯೂ ಸರ್ಕಾರವೇ ಎಲ್ಲರಿಗೂ ಉದ್ಯೋಗ ಕೊಡುತ್ತಿಲ್ಲ ಎಂದು ಇನ್ಫೋಸಿಸ್ ಸಂಸ್ಥೆಯ ಸಹಸಂಸ್ಥಾಪಕಎನ್. ಆರ್.ನಾರಾಯಣ ಮೂರ್ತಿಅಭಿಪ್ರಾಯಪಟ್ಟರು.


    Provided by
    Provided by

    ತುಮಕೂರು ವಿಶ್ವವಿದ್ಯಾನಿಲಯವು ಶನಿವಾರ ಹಮ್ಮಿಕೊಂಡಿದ್ದ ಪ್ರೇರಣಾ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
    ನಾಯಕತ್ವ ಗುಣವುಳ್ಳವನನ್ನು ಸಮಾಜ ಗೌರವಿಸುತ್ತದೆ. ಉತ್ತಮ ಮೌಲ್ಯಗಳು, ಪ್ರಾಮಾಣಿಕತೆಯುಳ್ಳ ಶಿಕ್ಷಣವು ನಿಮ್ಮನ್ನು ಉತ್ತಮ ನಾಯಕನನ್ನಾಗಿಸುತ್ತದೆ. ಆ ನಾಯಕತ್ವವು ಉದ್ಯೋಗವನ್ನು ಕಲ್ಪಿಸುತ್ತದೆ.ಆಹಾರ, ವಸತಿ, ಶಿಕ್ಷಣ ಇವುಗಳ ಅಭಿವೃದ್ಧಿಯಾಗದ ಹೊರತು ದೇಶವು ಅಭಿವೃದ್ಧಿಯಾಗದು ಎಂದರು.
    ಖಾಸಗಿ ವಲಯ ಬಡತನವನ್ನುದೂರ ಮಾಡುವಲ್ಲಿ ತಕ್ಕಮಟ್ಟಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತೀಯ ಜನಸಂಖ್ಯೆಯಲ್ಲಿ ಇಂದಿಗೂ ಶೇ.60ರಷ್ಟು ಜನರಲ್ಲಿ ಬಡತನಕಾಡುತ್ತಿದ್ದುಅದನ್ನು ದೂರ ಮಾಡಲು ಸಾಧ್ಯವಾಗಿಲ್ಲಎಂದರು.
    ನಾವು ವರ್ತಮಾನದ ತಂತ್ರಜ್ಞಾನವನ್ನುಅರಿಯುವ ಪ್ರಯತ್ನ ಮಾಡಬೇಕು.

    ಸಮಯದ ಸದುಪಯೋಗ, ನಾಳೆಗೆ ನಮ್ಮನ್ನುಉತ್ತಮ ಪಡಿಸಿಕೊಳ್ಳುವತ್ತ ಗಮನವಹಿಸಬೇಕು. ಸರ್ಕಾರದ ಕೆಲಸ ಉದ್ಯೋಗವನ್ನು ಸೃಷ್ಟಿ ಮಾಡುವುದರ ಜೊತೆಗೆ ಉತ್ತಮ ಉದ್ಯೋಗದ ವಾತಾವರಣವನ್ನು ನಿರ್ಮಿಸುವುದು ಸಹ ಆಗಿರುತ್ತದೆ. ಹೂಡಿಕೆದಾರರನ್ನು ಆಕರ್ಷಿಸಿ ಉದ್ಯೋಗ ಸೃಷ್ಟಿಗೆ ಸಹಕಾರವನ್ನು ನೀಡಬೇಕು. ರಾಜ್ಯದ ತೆರಿಗೆಯನ್ನು ಸಮತೋಲನದಲ್ಲಿ ಇರಿಸಿ ಮೂಲಭೂತ ಸೌಕರ್ಯಗಳನ್ನು ನೀಡುವುದು ಸರ್ಕಾರದಕಾರ್ಯ ಆಗಬೇಕು ಎಂದು ವಿಶ್ಲೇಷಿಸಿದರು.

    ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮದಅಧ್ಯಕ್ಷ ಸ್ವಾಮಿಜಪಾನಂದ ಮಹಾರಾಜ್ ಮಾತನಾಡಿ, ಇನ್ಫೋಸಿಸ್ ಸಂಸ್ಥೆಯು ಅನೇಕ ಯುವಕರಿಗೆ ಜೀವನವನ್ನು ಕಟ್ಟಿಕೊಟ್ಟಿದೆ. ಯುವಜನತೆ ನಾರಾಯಣಮೂರ್ತಿಯಂತಹ ಮಹನೀಯರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು ಎಂದರು.

    ಕಾರ್ಯಕ್ರಮದ ಅಧ್ಯಕ್ಷೀಯ ನುಡಿಗಳನ್ನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಮೂವತ್ತು ಸಾವಿರಕ್ಕೂ ಹೆಚ್ಚು ಯೋಜನೆಗಳನ್ನು ಇನ್ಫೋಸಿಸ್ ಸಂಸ್ಥೆಯು ನಡೆಸುತ್ತಿದೆ. ತುಮಕೂರು ವಿಶ್ವವಿದ್ಯಾನಿಲಯವು ಸಹ ಇನ್ಫೋಸಿಸ್ ಸಂಸ್ಥೆಯ ಯೋಜನೆಯ ಸದುಪಯೋಗ ಪಡೆದುಕೊಂಡಿದೆ ಎಂದರು.

    ನಾರಾಯಣ ಮೂರ್ತಿಯವರು ತಮ್ಮಇಳಿ ವಯಸ್ಸಿನಲ್ಲೂ ಸಮಯಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಾರೆ. ಅವರ ಶಿಸ್ತು, ಸಮಯ ಪಾಲನೆ, ಸರಳ ವ್ಯಕ್ತಿತ್ವ ಅನುಸರಣೀಯ ಎಂದರು.

    ಕುಲಸಚಿವೆ ನಾಹಿದಾಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ., ಪ್ರೇರಣಾ ಉಪನ್ಯಾಸ ಸಮಿತಿ ಅಧ್ಯಕ್ಷ ಪ್ರೊ. ಬಿ. ರವೀಂದ್ರಕುಮಾರ್, ಕೌಶಲ್ಯಾಭಿವೃದ್ಧಿ ಕೇಂದ್ರದ ಸಂಚಾಲಕ ಪ್ರೊ. ಕೆ.ಜಿ. ಪರಶುರಾಮ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.