nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಬಿಜೆಪಿ ಮಂಡಲಕ್ಕೆ ನೂತನ ಅಧ್ಯಕ್ಷರಾಗಿ ರುದ್ರೇಶ್ ಆಯ್ಕೆ
    ಕೊರಟಗೆರೆ January 30, 2025

    ಕೊರಟಗೆರೆ ಬಿಜೆಪಿ ಮಂಡಲಕ್ಕೆ ನೂತನ ಅಧ್ಯಕ್ಷರಾಗಿ ರುದ್ರೇಶ್ ಆಯ್ಕೆ

    By adminJanuary 30, 2025No Comments2 Mins Read
    bjp koratagare

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಟಿ.ಎನ್.ರುದ್ರೇಶ್ ತಿಳಿಸಿದರು.

    ಪಟ್ಟಣದ ನವೀನ್ ಕಂಫಟ್‍ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನೂತನವಾಗಿ ಕೊರಟಗೆರೆ ಮಂಡಲ ಅಧ್ಯಕ್ಷರಿಗೆ ಅಭಿನಂದನಾ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.

    ಮಂಡಲ ಅಧ್ಯಕ್ಷ ಎನ್ನವುದು ಒಂದು ಹುದ್ದೆ ಪ್ರೋಟೋಕಾಲ್ ಅಷ್ಟೇ. ನಾನು ಕೂಡ ಒಬ್ಬ ಬೂತ್ ಸದಸ್ಯನಾಗಿ ಕೆಲಸ ಮಾಡುತ್ತೇನೆ. ಇಲ್ಲಿ ಯಾರು ಅಧ್ಯಕ್ಷರಲ್ಲ ಎಲ್ಲರೂ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿ ಮುಂದೆ ಬರುವ ಜಿಪಂ, ತಾ.ಪಂ. ಹಾಗೂ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸ್ಪರ್ಧಿಸಿ ಬಿಜೆಪಿ ಪಕ್ಷವನ್ನ ನಮ್ಮ ಕ್ಷೇತ್ರದಲ್ಲಿ ಸದೃಢಗೊಳಿಸೋಣ ಎಂದು ತಿಳಿಸಿದರು.

    ನನಗೆ ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಮುಖಂಡು ಹಾಗೂ ಕೊರಟಗೆರೆ ವಿಧಾನಸಭಾದ ಬಿಜೆಪಿ ಅಭ್ಯರ್ಥಿಯಾದ ಹಾಗೂ ನಿವೃತ್ತ ಐಎಎಸ್ ಅಧಿಕಾರಿಯಾದ ಬಿ.ಹೆಚ್. ಅನಿಲ್‍ಕುಮಾರ್ ಅವರು ಸಹಕಾರದಿಂದ ಇವತ್ತು ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಮೂರು ವರ್ಷಕ್ಕೆ ಒಂದು ಸಾರಿ ಯಾರು ಸ್ಥಳೀಯ ಕಾರ್ಯಕರ್ತರಿಗೆ ಸ್ಪಂದಿಸಿ ಸಂಘಟನೆ ಮಾಡುತ್ತಾರೆ ಅವರನ್ನ ಚುನಾವಣೆ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡುತ್ತಾರೆ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ, ನನ್ನ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನ ತಿಳಿಸಿದರು.

    ಮಧುಗಿರಿ ಜಿಲ್ಲಾ ಉಪಾಧ್ಯಕ್ಷ ಪವನ್‍ಕುಮಾರ್ ಮಾತನಾಡಿ ಬಿಜೆಪಿ ಪಕ್ಷದ ಕಾರ್ಯಕರ್ತರು ಗಟ್ಟಿಯಾಗಿ ಇದ್ದರೆ ಪಕ್ಷವು ಗಟ್ಟಿಯಾಗಿ ಇರುತ್ತದೆ. ನೂತನ ಅಧ್ಯಕ್ಷರಾದ ರುದ್ರೇಶ್ ಅವರು ಕಾರ್ಯಕರ್ತರನ್ನ ಒಟ್ಟಾಗಿ ಕರೆದುಕೊಂಡು ಹೋಗಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿಕೊಂಡು ಹೋಗಬೇಕಿದೆ. ಮೂಲ ಬಿಜೆಪಿ ಕಾರ್ಯಕರ್ತರನ್ನ ಕಡೆಗಣಿಸದೆ ಪಕ್ಷ ಸಂಘಟನೆ ಮಾಡಿಕೊಂಡು ಹೋಗಬೇಕು. ನೂತನವಾಗಿ ಆಯ್ಕೆಯಾದ ರುದ್ರೇಶ್ ಅವರಿಗೆ ಅಭಿನಂದನೆಗಳು ಎಂದರು,

    ಮಧುಗಿರಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವಕುಮಾರ ಸ್ವಾಮಿ ಮಾತನಾಡಿ ಬಿಜೆಪಿ ಪಕ್ಷದಲ್ಲಿ ಮಾತ್ರ ತಳ ಮಟ್ಟದ ಕಾರ್ಯಕರ್ತರು ಮಾತ್ರ ಅಧ್ಯಕ್ಷರಾಗಿ ಬರಲು ಸಾಧ್ಯ. ಇನ್ನಯಾವ ಪಕ್ಷಗಳು ಕಾರ್ಯಕರ್ತರನ್ನ ಬೆಳೆಸಲ್ಲ. ಮುಂದಿನ ದಿನಗಲ್ಲಿ ರುದ್ರೇಶ್ ಅವರ ಪದಗ್ರಹಣ ದೊಡ್ಡ ದೊಡ್ಡ ನಾಯಕರನ್ನ ಕರೆಸಿ ಬೃಹತ್ ಕಾರ್ಯಕ್ರಮವನ್ನ ಮಾಡಲು ತಯಾರಿ ಮಾಡಲಾಗುವುದು ಎಂದು ಹೇಳಿದರು.

    ಸಭೆಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗರಾಜು, ಜಿಲ್ಲಾ ಕಾರ್ಯದರ್ಶಿ ಅರುಣ್‍ಕುಮಾರ್, ಹಿರಿಯ ಬಿಜೆಪಿ ಮುಖಂಡ ಚಂದ್ರಪ್ಪ, ಸಿ.ಎನ್ ದುರ್ಗಾ ಹೋಬಳಿಯ ಅಧ್ಯಕ್ಷ ಸಿದ್ದನಂಜಪ್ಪ, ಕಸಬಾ ಅಧ್ಯಕ್ಷ ದಯಾನಂದ್, ಮುಖಂಡರಾದ ಮೋಹನ್,  ಮುಕ್ಕಣ್ಣಪ್ಪ, ಕುಮಾರಣ್ಣ, ರಾಜೇಂದ್ರ, ಗುರುದತ್, ರಂಗನಾಥ್, ಅನಂದ್, ಶಿವಕುಮಾರ್, ಮೋಹನ್, ಶ್ರೀಧರ್, ನಂಜುಂಡಪ್ಪ, ಸಿದ್ದನಂಜಪ್ಪ, ಸೇರಿದಂತೆ ಇತರರು ಇದ್ದರು.


    ಕೊರಟಗೆರೆ ಪಟ್ಟಣದಲ್ಲಿ ಬೃಹತ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಜಿಲ್ಲೆಯ ಶಾಸಕರು, ಹಾಗೂ ಮುಖಂಡರು ಆಗಮಿಸುವಂತ ಬೃಹತ್ ಕಾರ್ಯಕ್ರಮವನ್ನ ರೂಪಿಸಲಾಗುವುದು. ತಾಲೂಕು ಹಾಗೂ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಹಕಾರ ಮುಖ್ಯವಾಗಿದೆ. ಬಿಜೆಪಿ ಪಕ್ಷ ಬಲವರ್ದನೆಗೆ ಎಲ್ಲರೂ ಒಟ್ಟಾಗಿ ಸಂಘಟನೆ ಮಾಡೋಣ.

    —  ರುದ್ರೇಶ. ಕೊರಟಗೆರೆ ಬಿಜೆಪಿ ಮಂಡಲ ನೂತನ ಅಧ್ಯಕ್ಷ.


    ಕೊರಟಗೆರೆ ಬಿಜೆಪಿ ಪಕ್ಷ ಸಂಘಟನೆ ಮಾಡಲು ಶ್ರಮವಹಿಸಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪವನ್‍ಕುಮಾರ್ ಅವರನ್ನ ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡಬೇಕು. ಇದು ಕೊರಟಗೆರೆ ತಾಲೂಕಿನ ಕಾರ್ಯಕರ್ತರ ಒತ್ತಾಯವಾಗಿದೆ.

    —  ಚಂದ್ರಪ್ಪ, ಹಿರಿಯ ಬಿಜೆಪಿ ಮುಖಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.