ತುಮಕೂರು: ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ ಇದರ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಕಿರಣ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಕಿರಣ್ ಸಿಂಗ್ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಅರುಣ್ ಕುಮಾರ್ ಎನ್. ಅವರ ಆದೇಶದಂತೆ ನಾನು ನುಡಿ ಗಡಿ ರಕ್ಷಣೆ ಹಾಗೂ ಸಂಘಟನೆ ಬಲಪಡಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx