ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಳಿಯ ಪದಾಧಿಕಾರಿಗಳು ಶುಕ್ರವಾರ ಸಂಜೆ ಕನ್ನಡ ಭವನದಲ್ಲಿ ವರಕವಿ ದ.ರಾ.ಬೇಂದ್ರೆಯವರ 129ನೇ ಜನ್ಮದಿನಾಚರಣೆಯನ್ನು ಆಚರಿಸಿದರು.
ಸಾಹಿತಿ ಡಾ.ಎಚ್.ಕೆ. ನರಸಿಂಹಮೂರ್ತಿ ಅವರು ಬೇಂದ್ರೆ ಅವರ ಕಾವ್ಯ ವೈಶಿಷ್ಟತೆಯ ಬಗ್ಗೆ ತಿಳಿಸಿದರು.
ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷ ಹೋ.ಮ. ನಾಗರಾಜು, ಮಂಡಳಿಯ ಅಧ್ಯಕ್ಷ ಎ.ಓ. ನಾಗರಾಜು, ಕಾರ್ಯದರ್ಶಿ ಪಿಬಿ ವಿಶ್ವನಾಥ್, ಪದಾಧಿಕಾರಿಗಳಾದ ನಾಗಪ್ಪ ನೂರುದ್ದೀನ್ ಪ್ರಶಾಂತ್ ಕಲಾವಿದ ಶಿವಣ್ಣ ಇದ್ದರು.
ವರದಿ: ನಂದೀಶ್ ನಾಯ್ಕ ಪಿ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx