nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅದ್ದೂರಿಯಾಗಿ ನೆರವೇರಿದ ಕ್ಯಾಮೇನಹಳ್ಳಿ  ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ
    ಕೊರಟಗೆರೆ February 5, 2025

    ಅದ್ದೂರಿಯಾಗಿ ನೆರವೇರಿದ ಕ್ಯಾಮೇನಹಳ್ಳಿ  ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ

    By adminFebruary 5, 2025No Comments2 Mins Read
    brahma ratha

    ಕೊರಟಗೆರೆ: ಕರುನಾಡಿನ ಪುಣ್ಯಕ್ಷೇತ್ರ ಕ್ಯಾಮೇನಹಳ್ಳಿ  ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಿತು. ಬ್ರಹ್ಮ ರಥೋತ್ಸವ ವೇಳೆ ಗರುಡ ಆಗಮನದ ವೇಳೆ ಭಕ್ತರ ಜೈಕಾರ ಮುಗಿಲು ಮುಟ್ಟಿತು.

    ಬ್ರಹ್ಮರಥೋತ್ಸವದಲ್ಲಿ ರಾಮ, ಲಕ್ಷಣ, ಸೀತೆ ಮತ್ತು ಆಂಜನೇಯ ಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿದ ನಂತರ ಆಕಾಶದಲ್ಲಿ ಗರುಡದೇವರ ಆಗಮನವಾಗಿ ಮೂರು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಗೃಹಸಚಿವ ಡಾ.ಜಿ.ಪರಮೇಶ್ವರ ರಥೋತ್ಸವಕ್ಕೆ ಚಾಲನೆ ನೀಡಿದರು.


    Provided by
    Provided by

    ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಸುಪ್ರಸಿದ್ದ ಕಮನೀಯ ಕ್ಷೇತ್ರವಾದ ಶ್ರೀಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು.

    ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ದರ್ಶನಕ್ಕೆ ಕರ್ನಾಟಕ ರಾಜ್ಯಸೇರಿದಂತೆ ಹೊರ ರಾಜ್ಯದಿಂದಲೂ ಸಾವಿರಾರು ಭಕ್ತಾಧಿಗಳು ಆಗಮಿಸಿ ರಾಮ, ಲಕ್ಷ್ಮಣ, ಸೀತೆ ಮತ್ತು ಆಂಜನೇಯ ಸ್ವಾಮಿಯ ದರ್ಶನ ಪಡೆದರು.

    5 ಸಾವಿರ ವರ್ಷಗಳ ಇತಿಹಾಸವುಳ್ಳ ಪ್ರಸಿದ್ದ ಕಮನೀಯ ಕ್ಷೇತ್ರ ಶ್ರೀಆಂಜನೇಯ ದೇವಾಲಯದ ರಾಜಗೋಪುರ ಶಿಲಾನ್ಯಾಸ ಕಾರ್ಯಕ್ರಮಕ್ಕೆ  ಗೃಹಸಚಿವ ಡಾ.ಜಿ.ಪರಮೇಶ್ವರ ಚಾಲನೆ ನೀಡಿದರು.

    24 ರಾಸುಗಳಿಗೆ ಬಹುಮಾನ ವಿತರಣೆ:

    ಕ್ಯಾಮೇನಹಳ್ಳಿ ದನಗಳ ಜಾತ್ರೆಯಲ್ಲಿ ಭಾಗವಹಿಸಿದ್ದ 24 ಉತ್ತಮ ರಾಸುಗಳಿಗೆ ಕೊರಟಗೆರೆ ತಾಲೂಕು ಆಡಳಿತದಿಂದ ಬಹುಮಾನ ಮತ್ತು ಪ್ರಮಾಣ ಪತ್ರವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ ವಿತರಣೆ ಮಾಡಿದರು.

    ರಥೋತ್ಸವ ಮತ್ತು ದೇವಾಲಯಕ್ಕೆ ಹೂವಿನ ಅಲಂಕಾರ:

    ಆಂಜನೇಯ ಸ್ವಾಮಿ ದೇವಾಲಯ, ಬ್ರಹ್ಮರಥೋತ್ಸವ ಹೂವಿನ ಅಲಂಕಾರ ಮತ್ತು ಭಕ್ತರಿಗೆ ಪ್ರಸಾದ ವಿನಿಯೋಗ ಕಾರ್ಯಕ್ರಮವನ್ನು ಮಾಜಿ ಜಿಪಂ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ಏರ್ಪಡಿಸಿದ್ದರು.

    ಶ್ರೀಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ರಾಮಚಾರ್ ಮಾತನಾಡಿ, ಬ್ರಹ್ಮರಥೋತ್ಸವ ಪ್ರಯುಕ್ತ ದೇವಾಲಯ ಮತ್ತು ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ‌. ಸೂರ್ಯದೇವ ತನ್ನ ಪಥವನ್ನ ಬದಲಿಸುವ ದಿನ ದೇವರ ದರ್ಶನ ಪಡೆದರೇ ಇಷ್ಠಾರ್ಥ ಸಿದ್ದಿ ಆಗಲಿದೆ ಎಂದರು.

    ಮಾಜಿ ಜಿ.ಪಂ. ಸದಸ್ಯ ಪಿ‌.ಎನ್.ಕೃಷ್ಣಮೂರ್ತಿ ಮಾತನಾಡಿ,  19 ವರ್ಷದಿಂದ ಶ್ರೀಆಂಜನೇಯ ಸ್ವಾಮಿಯ ದೇವಾಲಯ ಮತ್ತು ರಥೋತ್ಸವಕ್ಕೆ ವಿಶೇಷ ಹೂವಿನ ಅಲಂಕಾರ ಮಾಡುತ್ತಿದ್ದೇನೆ. ಇದರ ಜೊತೆ ಭಕ್ತರಿಗೆ ಪ್ರಸಾದದ ವ್ಯವಸ್ಥೆಯನ್ನು ಕಲ್ಪಿಸಿದ್ದೇನೆ. ದೇವರ ಶಕ್ತಿ ಇರುವ ತನಕ ಸ್ವಾಮಿಯ ಸೇವೆ ಸಲ್ಲಿಸುತ್ತೇನೆ ಎಂದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.