nammatumakuru

    Subscribe to Updates

    Get the latest creative news from FooBar about art, design and business.

    What's Hot

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ

    February 15, 2026
    Facebook Twitter Instagram
    ಟ್ರೆಂಡಿಂಗ್
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    • “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ
    • ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾ ಪಂಚಾಯತಿಗೆ ಪ್ರಶಸ್ತಿ ಗರಿ: ಸಚಿವರಿಂದ ಅಭಿನಂದನೆ
    ತುಮಕೂರು February 6, 2025

    ಜಿಲ್ಲಾ ಪಂಚಾಯತಿಗೆ ಪ್ರಶಸ್ತಿ ಗರಿ: ಸಚಿವರಿಂದ ಅಭಿನಂದನೆ

    By adminFebruary 6, 2025No Comments1 Min Read
    zilla panchayath

    ತುಮಕೂರು:  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ನರೇಗಾ)ಯನ್ನು ತುಮಕೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗಣನೀಯವಾದ ಸಾಧನೆ ಮಾಡಿರುವುದಕ್ಕಾಗಿ ರಾಜ್ಯ ಸರ್ಕಾರವು “ಉದ್ಯೋಗ ಸೃಜನೆಯ ಅತ್ಯುತ್ತಮ ಜಿಲ್ಲಾ ಪುರಸ್ಕಾರ” ಹಾಗೂ ಕುಣಿಗಲ್ ತಾಲ್ಲೂಕು ಉಜ್ಜಿನಿ ಗ್ರಾಮ ಪಂಚಾಯತಿಗೆ  “ಅತ್ಯುತ್ತಮ ಗ್ರಾಮ ಪಂಚಾಯತಿ ಪುರಸ್ಕಾರ” ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ.

    ಪ್ರಶಸ್ತಿ ಗೌರವಕ್ಕೆ ಜಿಲ್ಲೆಯು ಭಾಜನವಾಗಲು ಶ್ರಮಿಸಿದ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಪ್ರಭು ಹಾಗೂ ಅಧಿಕಾರಿ ಸಿಬ್ಬಂದಿ ವರ್ಗಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಜಿ.ಪ್ರಭು ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸಚಿವರನ್ನು ಭೇಟಿಯಾದ ಸಂದರ್ಭದಲ್ಲಿ ಪ್ರಶಸ್ತಿ ಗೌರವದ ಮಾಹಿತಿ ಹಂಚಿಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    February 15, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ತುಮಕೂರು: ಪ್ರತಿಯೊಬ್ಬರು ಖಾದಿ ಬಟ್ಟೆಗಳನ್ನು ಧರಿಸುವ ಮೂಲಕ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಬೇಕು ಎಂದು ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್…

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ

    February 15, 2026

    SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.