nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026
    Facebook Twitter Instagram
    ಟ್ರೆಂಡಿಂಗ್
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    • ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ರಾಜಕಾರಣ ಮಾಡಲೇಬೇಕು, ನನಗೆ ಸದಾ ಯಶಸ್ಸು ಸಿಗುತ್ತದೆ: ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಒಕ್ಕಣೆ ಮಾಡಲು ಹಾಕಿದ್ದ ರಾಗಿ,  ಬತ್ತ, ಹುಲ್ಲಿನ ಮೆದೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಹುಲ್ಲು ಸುಟ್ಟು ಭಸ್ಮ
    ತುಮಕೂರು February 10, 2025

    ಒಕ್ಕಣೆ ಮಾಡಲು ಹಾಕಿದ್ದ ರಾಗಿ,  ಬತ್ತ, ಹುಲ್ಲಿನ ಮೆದೆಗೆ ಬೆಂಕಿ: ಲಕ್ಷಾಂತರ ಮೌಲ್ಯದ ಹುಲ್ಲು ಸುಟ್ಟು ಭಸ್ಮ

    By adminFebruary 10, 2025No Comments1 Min Read
    h d kote

    ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ಯರಳ್ಳಿ ಜಮೀನಿಲ್ಲಿ  ಒಕ್ಕಣೆ ಮಾಡಲು ಹಾಕಿದ್ದ ರಾಗಿ,  ಬತ್ತದ, ಹಾಗೂ ಹುಲ್ಲಿನ ಮೆದೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯ ರಾಗಿ, ಬತ್ತ, ಹುಲ್ಲು ಸೇರಿದಂತೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

    ತಾಲೂಕಿನ ಹ್ಯಾಂಡ್ ಪೋಸ್ಟ್ ಯರಳ್ಳಿ ಗ್ರಾಮದ ನಿವಾಸಿಯಾದ  ರೈತ ಶಿವನಂಜು ಎಂಬುವರಿಗೆ ಸೇರಿದ, ಜಮೀನಿನಲ್ಲಿ ಹೊಕ್ಕಣೆ ಮಾಡಲು ಇರಿಸಿದ್ದ ರಾಗಿ, ಭತ್ತ, ಹುಲ್ಲುಗೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ತಂಡ  ಬೆಂಕಿಯನ್ನು ನಂದಿಸಲು ಸತತ ಪ್ರಯತ್ನ ಮಾಡಿದ್ದಾರೆ ಆದರೆ ಅಷ್ಟರಲ್ಲಿ ಸಂಪೂರ್ಣ ಒಕ್ಕಣೆ ಮಾಡಬೇಕಿದ್ದ ಲಕ್ಷಾಂತರ ರೂ ಮೌಲ್ಯದ ರಾಗಿ, ಭಕ್ತ, ಹುಲ್ಲು, ಸಂಪೂರ್ಣ ಭಸ್ಮವಾಗಿದೆ.


    Provided by
    Provided by

    ಬಳಿಕ ರೈತ ಶಿವನಂಜು  ಮಾತನಾಡಿ, ಹ್ಯಾಂಡ್ ಪೋಸ್ಟ್ ನಲ್ಲಿರುವ ಕೆಲವು ಮಧ್ಯದ ಅಂಗಡಿ ಹಾಗೂ ಬಾರ್ ನವರು, ಮಧ್ಯ ಸೇವನೆ ಮಾಡಿರುವ ತ್ಯಾಜ್ಯಗಳನ್ನ ನಮ್ಮ ಜಮೀನಿನ ಬಳಿ ತಂದು ಬೆಂಕಿ ಹಚ್ಚುತ್ತಾರೆ, ಆದ್ದರಿಂದ ಇಂಥ ಘಟನೆ ನಡೆದಿದೆ ನಾವು ಹಲವು ಬಾರಿ ಅವರಿಗೆ ಹೇಳಿದ್ದೇವೆ, ಆದರೂ ಮತ್ತೆ ಇಲ್ಲೇ ತಂದು ತ್ಯಾಜ್ಯವನ್ನ ಬೆಂಕಿ ಹಚ್ಚಿ ಸುಟ್ಟು ಹಾಕುತ್ತಾರೆ. ಇವರು ಮಾಡಿರುವ ಕೆಲಸಕ್ಕೆ ಸಾಲಾ ಸೋಲ ಮಾಡಿ ಬೆಳೆದಿರುವ ಪಸಲು ನಮ್ಮ ಕೈ ಸೇರದೆ ಬೂದಿಯಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

    ನಂತರ ರೈತ ಶಿವನಂಜು ಅವರ ತಮ್ಮ ಕುಮಾರ್ ಮಾತನಾಡಿದರು. ಕಾರ್ಯಾಚರಣೆಯಲ್ಲಿ   ಸಹಾಯಕ ಅಗ್ನಿಶಾಮಕ ಠಾಣಾ ಅಧಿಕಾರಿ ಎಂ. ಜಿ. ಸೋಮಣ್ಣ, ಪ್ರಮುಖ ಅಗ್ನಿಶಾಮಕ ಅಧಿಕಾರಿ ಎಸ್.ಮಂಜು, ವೈ. ಎಂ. ಗಣೇಶ್, ಟಿ.ಎಸ್. ಸುನೀಲ್, ಹೇಮಂತ್ ಕುಮಾರ್, ಎಂ.ಸಿ. ಮುನಿಸಿದ್ದನಾಯ್ಕ, ಯಲ್ಲಪ್ಪ, ಸೇರಿದಂತೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಗುಬ್ಬಿ: ರೈತರು ಕೃಷಿಯ ಜೊತೆಗೆ ಹೈನುಗಾರಿಕೆ ಸೇರಿದಂತೆ ಉಪ ಕಸುಬುಗಳಲ್ಲಿ ತೊಡಗಿಸಿಕೊಂಡಾಗ ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್…

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.