nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ರಂಗನಾಥ ಸ್ವಾಮಿ ಉತ್ಸವಮೂರ್ತಿ ಸಾಸಲ ಹಳ್ಳಿಗೆ ಸೇರಿದ್ದಲ್ಲ: ಮರುಪರಿಶೀಲನೆಗೆ ಆಗ್ರಹ
    ತಿಪಟೂರು February 11, 2025

    ಶ್ರೀ ರಂಗನಾಥ ಸ್ವಾಮಿ ಉತ್ಸವಮೂರ್ತಿ ಸಾಸಲ ಹಳ್ಳಿಗೆ ಸೇರಿದ್ದಲ್ಲ: ಮರುಪರಿಶೀಲನೆಗೆ ಆಗ್ರಹ

    By adminFebruary 11, 2025No Comments1 Min Read
    shri ranganatha swamy

    ತಿಪಟೂರು: ಗಂಗನಘಟ್ಟ ಗ್ರಾಮದ ಶ್ರೀ ರಂಗನಾಥ ಸ್ವಾಮಿ ಉತ್ಸವಮೂರ್ತಿ ಗಂಗನ ಘಟ್ಟದ ಒಡೆತನದ ವಿವಾದಕ್ಕೆ ಜಿಲ್ಲಾಧಿಕಾರಿಗಳು ಆದೇಶ ಪ್ರಕಟಿಸಿದ್ದು, ಉತ್ಸವ ಮೂರ್ತಿ ಸಾಸಲಹಳ್ಳಿಗ್ರಾಮಕ್ಕೆ ಸೇರಬೇಕು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಿ ಪೊಲೀಸ್ ಸಮ್ಮುಖದಲ್ಲಿ ಗಂಗನಘಟ್ಟಗ್ರಾಮದಲ್ಲಿರುವ ಉತ್ಸವ ಮೂರ್ತಿಯನ್ನು ಸಾಸಲಹಳ್ಳಿಯಲಿ ಇಡಬೇಕೆಂದು ಆದೇಶಿಸಲಾಗಿದೆ.

    ಈ ಹಿನ್ನೆಲೆಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾಕ್ಟರ್ ಜಿ.ಬಿ. ವಿವೇಚನ ಅವರು, ಈ ಉತ್ಸವಮೂರ್ತಿ ಸಾಸಲ ಹಳ್ಳಿಗೆ ಸೇರಿದ್ದಲ್ಲ ಜಿಲ್ಲಾಧಿಕಾರಿಗಳು ಏಕ ಪಕ್ಷೀಯವಾಗಿ ನೀಡಿರುವ ಆದೇಶವನ್ನು ಮರುಪರಿಶೀಲಿಸಬೇಕು ಎಂದು ಕೋರಿದ್ದಾರೆ.

    ತಲೆಮಾರುಗಳಿಂದ  ಗಂಗನಘಟ್ಟ ಬಾರೆ ಮೇಲೆ ಶ್ರೀ ರಂಗನಾಥ ಸ್ವಾಮಿ ಮೂಲ ದೇವಾಲಯವಿದ್ದು, ಇಲ್ಲಿಂದ ರಂಗನಾಥ ಸ್ವಾಮಿ ಉತ್ಸವ ಮೂರ್ತಿಯನ್ನು ಅರ್ಚಕರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಸಾಸಲಹಳ್ಳಿಯಲ್ಲಿ ಇರಿಸಲಾಗಿತ್ತೇ ವಿನಃ ಗಂಗನಘಟ್ಟ ಗ್ರಾಮಸ್ಥರು ತಲೆಮಾರುಗಳಿಂದ ಪೂಜಿಸಿಕೊಂಡು ಬಂದಿರುವ ಮೂರ್ತಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ, ಪ್ರಾಣ ಕೊಟ್ಟೆವೇ ವಿನಃ ಉತ್ಸವ ಮೂರ್ತಿಯನ್ನು ಬಿಟ್ಟು ಕೊಡುವುದಿಲ್ಲ ಎಂದರು.

    ಈ  ಬಗ್ಗೆ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆಮಾಡಿ ವಾಸ್ತವ ಸಂಗತಿ ತಿಳಿದುಕೊಳ್ಳುವಂತೆ ಅವರು ಮನವಿ ಮಾಡಿದರು.

    ಪತ್ರಿಕಾಗೋಷ್ಠಿಯಲ್ಲಿ ಗೋವಿಂದಸ್ವಾಮಿ, ಗುಡಿ ಗೌಡ ರಂಗಸ್ವಾಮಿ, ಹೇಮಂತ್ ಕುಮಾರ್, ಹೇಮಾಚಲ  ಭಾಗವಹಿಸಿದ್ದರು.

    ವರದಿ:  ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

    August 4, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ 10 ವೀಲ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 100 ಅಡಿ ಆಳದ ಪ್ರಪಾತಕ್ಕೆ…

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.