nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇವಾ ಕಾರ್ಯಗಳೊಂದಿಗೆ ಶಾಸಕ ಅನಿಲ್ ಚಿಕ್ಕಮಾದು ಹುಟ್ಟುಹಬ್ಬ ಆಚರಣೆ
    ಜಿಲ್ಲಾ ಸುದ್ದಿ February 12, 2025

    ಸೇವಾ ಕಾರ್ಯಗಳೊಂದಿಗೆ ಶಾಸಕ ಅನಿಲ್ ಚಿಕ್ಕಮಾದು ಹುಟ್ಟುಹಬ್ಬ ಆಚರಣೆ

    By adminFebruary 12, 2025No Comments2 Mins Read
    anil chikkamadu

    ಹೆಚ್.ಡಿ.ಕೋಟೆ: ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರ ಹುಟ್ಟುಹಬ್ಬವನ್ನು ಸಮಾಜ ಸೇವಾ ಕಾರ್ಯಗಳ ಮೂಲಕ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಆಚರಿಸಿದ್ದರು.

    ಪಟ್ಟಣದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ,  ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಮಾಡಿ, ಚಿತ್ತಧಾಮದಲ್ಲಿ ವಿಶೇಷ ಚೇತನರಿಗೆ ಊಟದ ವ್ಯವಸ್ಥೆ ಸೇರಿದಂತೆ ಅನೇಕಕಾರ್ಯಕ್ರಮಗಳನ್ನು ಕಾರ್ಯಕರ್ತರು, ಮುಖಂಡರು ಒಟ್ಟಾಗಿ ಆಚರಿಸಿದ್ದರು.


    Provided by
    Provided by

    ಹುಟ್ಟುಹಬ್ಬ ಆಚರಿಸಿ ಮಾತನಾಡಿದ ಜಯಕರ್ನಾಟಕ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ್ ಗೌಡ, ಪ್ರತಿ ವರ್ಷ ಅನಿಲ್ ಚಿಕ್ಕಮಾದು ಸಾಹೇಬರ ಹುಟ್ಟುಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು, ಈ ವರ್ಷ ಯಾವುದೇ ವಿಜೃಂಭಣೆ ಆಚರಣೆ ಬೇಡ ಎಂದು ಶಾಸಕರ ಸೂಚನೆಯಂತೆ ಜನರಿಗೆ ಅನುಕೂಲ ಆಗುವಂತೆ ಆಚರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಚಿಕ್ಕಮಾದು ಅಭಿಮಾನಿ ಬಳಗದ ಅಧ್ಯಕ್ಷ ಜಿನಹಳ್ಳಿ ರಾಜನಾಯಕ, ಮಾತನಾಡಿ, ಎರಡು ತಾಲೂಕಿನ ಅಭಿಮಾನಿಗಳು ಕಾರ್ಯಕರ್ತರು, ಮುಖಂಡರು ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡುತ್ತಿದ್ದು, ಮೊದಲಿನಿಂದಲೂ ಸಹ ಅವರ ಹುಟ್ಟು ಹಬ್ಬ ಅಂದರೆ ಒಂದು ವಿಶೇಷ ರೀತಿಯಲ್ಲಿ ಶಾಲೆಗಳಲ್ಲಿ ಹಾಡಿಗಳಲ್ಲಿ ಆಚರಣೆ ಮಾಡುತ್ತಿದ್ದರು. ಈಗ ವಿಜೃಂಭಣೆ ಆಚರಣೆ ಬೇಡ ಎಂದು ಕಷ್ಟದಲ್ಲಿರುವ ಜನರಿಗೆ ನೆರವಾಗುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಇಂದು ಆಚರಣೆ ಮಾಡಲಾಯಿತು ಎಂದರು.

    ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಮಾತನಾಡಿ, ಶಾಸಕರು ವಾಟ್ಸಾಪ್ ಮೂಲಕ ಕಾರ್ಯಕರ್ತರಿಗೆ ಮುಖಂಡರಿಗೆ ನನ್ನ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಬೇಡಿ ಎಂದು ತಿಳಿಸಿದರು. ಆದರೂ ಸಹ ಅವರ ಮೇಲೆ ಪ್ರೀತಿ ಅಭಿಮಾನ ಇಟ್ಟುಕೊಂಡಿದ್ದೇವೆ. ಹಾಗಾಗಿ ಈ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮುಖಾಂತರ ಹುಟ್ಟುಹಬ್ಬ ಆಚರಣೆ ಮಾಡಿದ್ದೇವೆ ಎಂದರು.

    ಚಿಕ್ಕಮಾದು ಅಭಿಮಾನಿ ಬಳಗದ ಅಧ್ಯಕ್ಷ ಜಿನಹಳ್ಳಿ ರಾಜನಾಯಕ, ಮೈವಿವಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು, ಜಯಕರ್ನಾಟಕ ಸಂಘ ಟನೆಯ ರಾಜ್ಯ ಉಪಾಧ್ಯಕ್ಷ ಸತೀಶ್ ಗೌಡ, ನಂಜನಗೂಡು ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹಿರೇಹಳ್ಳಿ ಸೋಮೇಶ್, ಮೈಮುಲ್ ನಿರ್ದೇಶಕ ಈರೇಗೌಡ, ನರಸೀಪುರ ರವಿ, ನಾಗನಹಳ್ಳಿ ಪ್ರದೀಪ, ಗಣೇಶಾಚಾ‌ರ್, ಕೆಂಡಗಣ್ಣೆಗೌಡ, ಸೌಮ್ಯ ಮಂಜುನಾಥ್, ಗಿರಿಗೌಡ, ಶಿವರಾಜ್, ಅಜರುದ್ದೀನ್, ಎಚ್ ಸಿ, ಮಂಜುನಾಥ್, ಶಿವಪ್ಪ ಕೋಟೆ, ಮಧು, ಮುಳಿಯೂರು ಆನಂದ್, ಶಿವ ಮಲ್ಲು, ಪರಶಿವಮೂರ್ತಿ,  ವನಸಿರಿ ಉಮೇಶ್, ಬಿದರಹಳ್ಳಿ ರಾಜು, ಶ್ರೀನಿವಾಸ್, ಬಸವರಾಜ, ವೀರೇಗೌಡ, ಗಿರೀಶ, ಮಂಜು, ಶಿವಯ್ಯ, ಜಯ ಪ್ರಕಾಶ್,  ಡಿ.ಸಿ.ಸ್ವಾಮಿ, ವಡ್ಡರಗುಡಿ ರವಿ, ಇದ್ದರು.

    ವರದಿ: ಮಲಾರ ಮಹದೇವಸ್ವಾಮಿ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಜಿಲ್ಲೆಯ 109 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಬುಗುಡನಹಳ್ಳಿ ಕೆರೆ ಖಾಲಿ

    April 17, 2026

    ತುಮಕೂರು: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯ 73 ಗ್ರಾಮ ಪಂಚಾಯಿತಿಗಳ 109 ಗ್ರಾಮಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು,…

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.