nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026
    Facebook Twitter Instagram
    ಟ್ರೆಂಡಿಂಗ್
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯಾರ್ಥಿಗಳು ಕ್ರಿಯಾಶೀಲತೆ, ಸಂವಹನ ಕಲೆಯನ್ನು ಬೆಳೆಸಿಕೊಳ್ಳಿ: ಸಾಕಿನ ಬಕ್ಕರ್ ಕರೆ
    ತುಮಕೂರು February 13, 2025

    ವಿದ್ಯಾರ್ಥಿಗಳು ಕ್ರಿಯಾಶೀಲತೆ, ಸಂವಹನ ಕಲೆಯನ್ನು ಬೆಳೆಸಿಕೊಳ್ಳಿ: ಸಾಕಿನ ಬಕ್ಕರ್ ಕರೆ

    By adminFebruary 13, 2025No Comments2 Mins Read
    sakina

    ತುಮಕೂರು: ಇಂದಿನ ಉದ್ಯೋಗ ಕ್ಷೇತ್ರದಲ್ಲಿ ಉಂಟಾಗುತ್ತಿರುವ ಪೈಪೋಟಿಯನ್ನು ಗಮನದಲ್ಲಿಟ್ಟುಕೊಂಡು ಯುವಜನತೆ ತಮ್ಮ ಕ್ರಿಯಾಶೀಲತೆ, ನೈಪುಣ್ಯತೆಯನ್ನು ಮತ್ತು ಸಂವಹನ ಕಲೆಯನ್ನು ದೂರದೃಷ್ಟಿಯನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಬಾಸ್ ಸಂಸ್ಥೆಯ ಅಖಿಲ ಭಾರತ ಮಟ್ಟದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‌ಆರ್ ವಿಭಾಗ) ವಿಭಾಗದ ಮುಖ್ಯಸ್ಥೆ ಸಾಕಿನ ಬಕ್ಕರ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

    ನಗರದ ಶ್ರೀ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಾಹೇ ಮತ್ತು ಬಾಸ್ ಸಂಸ್ಥೆಯ ಸಹಯೋಗಲದಲ್ಲಿ ಏರ್ಪಡಿಸಲಾಗಿದ್ದ ‘ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು ಉದ್ಯೋಗ ಮೇಳದಂತಹ ಸಮಾಜಮುಖಿ ಕಾರ್ಯಕ್ರಮಗಳು ಅತ್ಯಂತ ಪ್ರಶಂಸನೀಯವಾಗಿವೆ. ಇವತ್ತಿನ ಯುವಜನತೆ ತಮ್ಮ ಕ್ರಿಯಾಶೀಲತೆ ಮತ್ತು ಸಂವಹನ ಕಲೆಯನ್ನು ಅತ್ಯಂತ ದೂರದೃಷ್ಟಿಯನ್ನು ಇಟ್ಟುಕೊಂಡು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

    ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ಅವರು ಮಾತನಾಡಿ, ಇಂದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಅವಕಾಶಗಳು ಸಾಕಷ್ಟಿದೆ. ಈ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕು. ಸಾಮಾಜಿಕ ಮಾಧ್ಯಮಗಳನ್ನು ಅವಶ್ಯಕತೆಗೆ ತಕ್ಕಂತೆ ಬಳಸಿಕೊಂಡು ನಿಮ್ಮ ಜೀವನವನ್ನು ಉತ್ತಮಗೊಳಿಸಿಕೊಳ್ಳಿ ಎಂದು ಹೇಳಿದರು.

    ಸಾಹೇ ಕುಲಸಚಿವರಾದ ಡಾ.ಅಶೋಕ್ ಮೆಹ್ತಾ ಅವರು ಮಾತನಾಡಿ, ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ನಾವು ಹೊಂದಾಣಿಕೆಯನ್ನು ಮಾಡಿಕೊಂಡಾಗ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಾವು ಉಳಿದುಕೊಳ್ಳಬಹುದು. ಈ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಾಕಷ್ಟು ಉದ್ಯೋಗವಕಾಶಗಳು ಇದೆ ಆದರೆ ಈ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಉಳ್ಳವರು ಕಡಿಮೆಯಾಗುತ್ತಿದ್ದಾರೆ. ಹಾಗಾಗಿ ಉದ್ಯೋಗಕ್ಕೆ ತಕ್ಕ ಕೌಶಲ್ಯವನ್ನು ರೂಪಿಸಿಕೊಂಡು ನಿಮ್ಮ ಜೀವನವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.

    ಎಸ್ ಎಸ್ ಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂಎಸ್ ರವಿಪ್ರಕಾಶ್ ಮಾತನಾಡಿ ನಾವು ಮಾಡುವ ಕೆಲಸದ ಮೇಲೆ ಅಭಿಮಾನ ಇರಿಸಿಕೊಂಡು ಕ್ಷುಲ್ಲಕ ಕಾರಣಗಳಿಗೆ ಸಿಕ್ಕ ಉದ್ಯೋಗವನ್ನು ಬಿಟ್ಟು ಬೇರೊಂದು ಉದ್ಯೋಗಕ್ಕೆ ಹೋಗದೆ ಇರುವ ಉದ್ಯೋಗದಲ್ಲಿ ಉತ್ತಮ ಸಾಧನೆಯನ್ನು ಮಾಡಿ ಮುಂದುವರಿಯಬೇಕು ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಶ್ರೀ ಸಿದ್ದಾರ್ಥದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಎಂ.ಎಸ್. ರವಿಪ್ರಕಾಶ್, ಉದ್ಯೋಗ ಮೇಳದ ಆಯೋಜಕರಾದ  ಡಾ.ಶ್ರೀನಿಧಿ ಮತ್ತು ಉದ್ಯೋಗಾಧಿಕಾರಿಗಳಾದ ಡಾ.ಕಲೀಮ್,  ಡಾ.ಹರೀಶ್ ಮುಂತಾದವರು ಭಾಗವಹಿಸಿದ್ದರು.

    ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 1,500 ಉದ್ಯೋಗಾಂಕ್ಷಿಗಳು ಮತ್ತು ವಿವಿಧ ಕಂಪನಿಯ 66 ಉದ್ಯೋಗಪತಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದರು.

    ಸುಮಾರು 160 ಉದ್ಯೋಗಾಂಕ್ಷಿಗಳಿಗೆ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡಲಿಕ್ಕೆ ಅಂತಿಮಗೊಳಿಸಿ, ಆಯ್ಕೆ ಪಟ್ಟಿ ಪ್ರಕಟಿಸಲಾಯಿತು. ಪ್ರಮುಖವಾಗಿ ವಿಶೇಷ ಚೇತನರಿಗೆ ಸಾಧ್ಯವಾಗುವಂತಹ ಉದ್ಯೋಗಗಳನ್ನು ಕೊಡಲು ಕೆಲವು ಸಂಸ್ಥೆಗಳು ಮುಂದೆ ಬಂದು ಹಲವಾರು ವಿಕಲಚೇತನರು ಸಹ ಈ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ತಮ್ಮ ಬದುಕನ್ನು ಕಟ್ಟಿಕೊಳ್ಳುವಂತಹ ಉದ್ಯೋಗಗಳನ್ನು ಪಡೆದುಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪಂಚತಾರ ಹಾಗೂ ಐಷಾರಾಮಿ ಹೋಟೆಲ್‌ ಗಳ ಮೇಲೆ…

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.